Mysore
20
few clouds

Social Media

ಸೋಮವಾರ, 05 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಕೇಳಿದಾಗೆಲ್ಲಾ ಅಗತ್ಯವಿದ್ದಷ್ಟು ಅನುದಾನ ನೀಡುತ್ತಲೇ ಇದ್ದೇವೆ: ಸಿಎಂ ಮಳವಳ್ಳಿ: ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಕೇಳಿದಾಗೆಲ್ಲಾ ಅಗತ್ಯವಿದ್ದಷ್ಟು ಅನುದಾನ ನೀಡುತ್ತಲೇ ಇದ್ದೇವೆ. ಅಧಿಕಾರ ಇದ್ದಾಗ ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ನಯಾಪೈಸೆ ಕೊಡದ ಸುಳ್ಳಿನ‌ ಸರದಾರರ ಪಿತೂರಿ, ಷಡ್ಯಂತ್ರಗಳಿಗೆ ತಲೆ …

ಮಂಡ್ಯ: ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಕಟವಾಗುವ ಸ್ಮರಣ ಸಂಚಿಕೆ ಲೇಖನಗಳು ಮತ್ತು ಪುಸ್ತಕದ ವಿಷಯಗಳ ಹೊಂದಾಣಿಕೆ ದೃಷ್ಟಿಯಿಂದ ಪುಸ್ತಕ ಸಮಿತಿ ಮತ್ತು ಸ್ಮರಣ ಸಂಚಿಕೆ ಸಮಿತಿಗಳ ನಡುವೆ ಸಮನ್ವಯತೆ ಇರಲಿ ಎಂದು ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ …

ಮಳವಳ್ಳಿ: ತಾಲೂಕಿನ ಕೆರೆ ಕಟ್ಟೆಗಳಿಗೆ ನೀರು ತುಂಬಿಸದೆ ಗಗನಚುಕ್ಕಿ ಚಲಪಾತೋತ್ಸವ ಆಚರಿಸುತ್ತಿರುವ ಸರ್ಕಾರ ಹಾಗೂ ಜಿಲ್ಲಾಡಳಿತದ ಕ್ರಮವನ್ನು ಖಂಡಿಸಿ ಸಿಎಂ ಸಿದ್ದರಾಮಯ್ಯ ಆಗಮನದ ವೇಳೆ ಪ್ರತಿಭಟನೆ ನಡೆಸಲು ಮುಂದಾಗಿದ್ದ ಜೆಡಿಎಸ್‌ ಮಾಜಿ ಶಾಸಕ ಅನ್ನದಾನಿ ಹಾಗೂ ಜೆಡಿಎಸ್-ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ …

ಮಂಡ್ಯ: ನಾಗಮಂಗಲದ ವಿವಿಧ ಸಮುದಾಯದ ಯುವಶಕ್ತಿ ಸಮಿತಿ ರಚಿಸಿಕೊಂಡು ಶಾಂತಿ ಹಾಗೂ ಸೌಹರ್ದತೆಗೆ ಆದ್ಯತೆ ನೀಡಿ ಕಾರ್ಯನಿರ್ವಹಿಸಲಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ  ಅಭಿಪ್ರಾಯ ವ್ಯಕ್ತಪಡಿಸಿದರು. ಶನಿವಾರ ನಾಗಮಂಗಲ ತಾಲ್ಲೂಕಿನ ಜಯಮ್ಮ ಕೃಷ್ಣಪ್ಪ ಸಮುದಾಯ ಭವನದಲ್ಲಿ …

ಮಡಿಕೇರಿ ಹಾಗೂ ಗೋಣಿಕೊಪ್ಪದಲ್ಲಿ ಸಂಭ್ರಮದ ದಸರಾ ಆಚರಿಸಲು ಅಗತ್ಯ ಸಿದ್ದತೆ ಕೈಗೊಳ್ಳಿ: ಸಚಿವ ಎನ್‌ ಎಸ್‌ ಭೋಸರಾಜು ಮಡಿಕೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸ ಸೂಚನೆ ಸರ್ಕಾರದ ವತಿಯಿಂದ ಅಗತ್ಯ ಅನುದಾನ ಹಾಗೂ ಸಹಾಯದ ಭರವಸೆ ಮಡಿಕೇರಿ: ಎಲ್ಲರೂ ಪಾಲ್ಗೊಳ್ಳುವಿಕೆಯ ಮೂಲಕ …

ಮೈಸೂರು: ಜಾತಿಯ ಶ್ರೇಷ್ಠತೆ ಕಾರಣಕ್ಕೆ ತಾರತಮ್ಯ ಮಾಡುತ್ತಿದ್ದವರ ವಿರುದ್ಧ ಹೋರಾಟ ನಡೆಸಿ ಪುರೋಹಿತಶಾಹಿ ವ್ಯವಸ್ಥೆಯನ್ನು ಖಂಡಿಸಿದ ಶ್ರೇಷ್ಠ ಸಮಾಜ ಸುಧಾರಕ ಬ್ರಹ್ಮ ಶ್ರೀ ನಾರಾಯಣ ಗುರುಗಳು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಬಣ್ಣಿಸಿದರು. ಜಿಲ್ಲಾಡಳಿತ, ಕನ್ನಡ …

ಮಡಿಕೇರಿ: ಸರಿಯಾಗಿ ವೇತನ ಪಾವತಿಯಾಗಿಲ್ಲ ಎಂದು ಆರೋಪಿಸಿ ಮಡಿಕೇರಿಯಲ್ಲಿ ಕೆಎಸ್‌ಆರ್‌ಟಿಸಿಯ 48 ಹೊರಗುತ್ತಿಗೆ ಚಾಲಕರು ದಿಢೀರ್‌ ಪ್ರತಿಭಟನೆ ನಡೆಸಿದರು. ಇಂದು ಬೆಳಿಗ್ಗೆಯೇ ಮಡಿಕೇರಿ ಬಸ್‌ ನಿಲ್ದಾಣದಲ್ಲಿ ಕರ್ತವ್ಯ ಸ್ಥಗಿತಗೊಳಿಸಿದ ಚಾಲಕರು, ನಮಗೆ ಸಂಬಳ ಸರಿಯಾಗಿ ಆಗುತ್ತಿಲ್ಲ. ಇದರಿಂದ ಜೀವನ ನಡೆಸಲು ಕಷ್ಟವಾಗಿದೆ. …

ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಪಟ್ಟಣದಲ್ಲಿರುವ ಕಸ್ತೂರಿ ಬಾ ಗಾಂಧಿ ಬಾಲಕಿಯರ ವಸತಿ ನಿಲಯದಲ್ಲಿ ಸರಿಯಾಗಿ ಊಟ ಕೊಡುವಂತೆ ವಿದ್ಯಾರ್ಥಿನಿಯರು ಒತ್ತಾಯಿಸಿದ್ದಾರೆ. ಕಳೆದ 15 ದಿನಗಳಿಂದ ಇಲ್ಲಿ ಸರಿಯಾಗಿ ಊಟ ನೀಡುತ್ತಿಲ್ಲ. ಇಲ್ಲಿ ಆಹಾರ ಪದಾರ್ಥಗಳು ಇಲ್ಲದಿರುವುದೇ ಈ ಸಮಸ್ಯೆಗೆ ಪ್ರಮುಖ …

ಕೆ.ಆರ್.ನಗರ: ಪಟ್ಟಣದ ಬಸ್ ನಿಲ್ದಾಣದ ಶೌಚಾಲಯ ಮುಂದೆ ಕ್ಷುಲ್ಲಕ ಕಾರಣಕ್ಕೆ ಕೃಷ್ಣ (19) ಎಂಬ ಯುವಕನಿಗೆ ಮತ್ತೋರ್ವ ಯುವಕ ಚೂರಿ ಇರಿದಿರುವ ಘಟನೆ ನಡೆದಿದೆ. ಚೂರಿ ಇರಿತಕ್ಕೆ ಒಳಗಾದ ಯುವಕ ಕೆ.ಆರ್.ನಗರ ತಾಲೂಕು ಚೀರನಹಳ್ಳಿ ಗ್ರಾಮದ ಲೇಟ್ ಕುಮಾರ್ ಎಂಬುವವರ ಕೃಷ್ಣ(19) …

ಹಾಸನ: ಸಿಆರ್‌ಪಿಎಫ್‌ ಯೋಧರೊಬ್ಬರು ಅನಾರೋಗ್ಯದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ರವಿಶಂಕರ್‌ ಎಂಬುವವರೇ ಮೃತ ಯೋಧರಾಗಿದ್ದಾರೆ. ಯೋಧನ ನಿಧನ ಸುದ್ದಿ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ಕುಟುಂಬಸ್ಥರು ವೈದ್ಯರ ನಿರ್ಲಕ್ಷ್ಯದಿಂದಲೇ ಸಾವಾಗಿದೆ ಎಂದು ಆರೋಪಿಸಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಕರ್ತವ್ಯದಲ್ಲಿದ್ದ ಯೋಧ ರವಿಶಂಕರ್‌ …

Stay Connected​
error: Content is protected !!