Mysore
27
scattered clouds

Social Media

ಸೋಮವಾರ, 07 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ: ವಾರ್ತಾ ಮತ್ತು‌ ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ಎಲ್ಇಡಿ ವಾಹನ ಹಾಗೂ ಬೀದಿ ನಾಟಕದ ಮೂಲಕ ಗ್ಯಾರಂಟಿ ಯೋಜನೆಗಳ ಪ್ರಚಾರ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪ ಅಮರನಾಥ್ ಅವರಿಂದು ಮಂಡ್ಯ ವಿಶ್ವವಿದ್ಯಾಲಯದ …

ಹನೂರು: ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 28 ದಿನಗಳ ಅವಧಿಯಲ್ಲಿ 1.94 ಕೋಟಿ ರೂ. ಸಂಗ್ರಹವಾಗಿದೆ. ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಬುಧವಾರ ಬೆಳಿಗ್ಗೆ …

‌ಮಂಡ್ಯ: ವಿಜ್ಞಾನ-ತಂತ್ರಜ್ಞಾನ ಯಾವಾಗಲೂ ಧರ್ಮದ ಜೊತೆಗೆ ಇರಬೇಕು. ವಿಜ್ಞಾನ ವಿವೇಕಿಗಳ ಕೈಯಲ್ಲಿ ಇದ್ದರೆ ಮಾತ್ರ ಸುರಕ್ಷಿತವಾಗಿರುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ನಾಗಮಂಗಲದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ, ಪೂಜ್ಯ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ 12ನೇ ವಾರ್ಷಿಕ ಪಟ್ಟಾಭಿಷೇಕ …

ಹುಣಸೂರು: ಮುಂದಿನ ವರ್ಷದಲ್ಲಿ ಅನಧಿಕೃತ ತಂಬಾಕು ಬೆಳೆಗಾರರಿಗೆ ತಂಬಾಕು ಮಾರಾಟ ಮಾಡಿಕೊಳ್ಳಲು ಬೇಗ ಅವಕಾಶ ಮಾಡಿಕೊಡಬೇಕು ಎಂದು ಸಂಸದ ಯದುವೀರ್ ಒಡೆಯರ್ ಸೂಚನೆ ನೀಡಿದರು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಹುಣಸೂರು ತಾಲ್ಲೂಕಿನ ಕಟ್ಟೆಮಳಲವಾಡಿ …

ಮಂಡ್ಯ: ಇಲ್ಲಿನ ಕೊಪ್ಪದಿಂದ ಮಾರಗೌಡನಹಳ್ಳಿ ಕೆರಗೋಡು ಮಾರ್ಗವಾಗಿ ಮಂಡ್ಯಕ್ಜೆ ತೆರಳುವ ಬಸ್ಸನ್ನು ಕೋಡಿದೊಡ್ಡಿ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ತಡೆದು ಪ್ರತಿಭಟನೆ ನಡೆಸಿದರು. ಕೋಡಿದೊಡ್ಡಿಯಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿರುವುದರಿಂದ ಕೊಪ್ಪದಿಂದ ಬೆಳಿಗ್ಗೆ 8:45 ಮಂಡ್ಯಗೆ ಹೊರಡುವ ಬಸ್ಸು ಮುಡಲುದೊಡ್ಡಿ ಗ್ರಾಮದ ಮಾರ್ಗವಾಗಿ ತೆರಳುತ್ತಿದೆ. …

ಮಂಡ್ಯ: ತಾಲ್ಲೂಕಿನ ಆಲಕೆರೆ ಗ್ರಾಮದಲ್ಲಿ ಇಂದು ಶ್ರೀ ವೀರಭದ್ರೇಶ್ವರ ಅಗ್ನಿ ಕೊಂಡೋತ್ಸವದ ನಿಮಿತ್ತ ಪೂರ್ವಭಾವಿ ಸಭೆ ನಡೆಸುವ ಸಂದರ್ಭದಲ್ಲಿ ಶಾಸಕ ರವಿಕುಮಾರ್‌ ಅವರಿಗೆ ವಿದ್ಯಾರ್ಥಿನಿಯೋರ್ವಳು ಶಾಲೆಯಲ್ಲಿ ಇರುವ ಸಮಸ್ಯೆಗಳ ಬಗ್ಗೆ ಗಮನಕ್ಕೆ ತಂದಿದ್ದಾಳೆ. ಆಲಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ನಮನ ಎಂಬ …

ಚಾಮರಾಜನಗರ: ಏಕಾಏಕಿ ಕಾರು ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ನಡುರಸ್ತೆಯಲ್ಲಿ ಕಾರೊಂದು ಹೊತ್ತಿ ಉರಿದ ಘಟನೆ ಚಾಮರಾಜನಗರ ತಾಲ್ಲೂಕಿನ ಉಡಿಗಾಲ ಸಮೀಪ ನಡೆದಿದೆ. ಕಾರಿನಲ್ಲಿದ್ದ ಲಕ್ಕೂರು ಗ್ರಾಮದ ಗಣೇಶ ಎಂಬುವವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಕ್ಕೂರಿನಿಂದ ಗುಂಡ್ಲುಪೇಟೆ ಕಡೆಗೆ ಹೋಗುವ ವೇಳೆ ಉಡಿಗಾಲ ಬಳಿ …

ಮಡಿಕೇರಿ: ಕೇಂದ್ರ ಸರ್ಕಾರ ಕರಿಮೆಣಸು ಬೆಳೆಗಾರನಿಗೆ ವಿಧಿಸಿದ್ದ ಸರಕು ಮತ್ತು ಸೇವಾ ತೆರಿಗೆ (GST)ಯನ್ನು ಸಂಪೂರ್ಣ ತೆಗೆದುಹಾಕಲು ಸಹಕಾರ ನೀಡಿದ ಸಂಸದ ಯದುವೀರ್‌ ಅವರಿಗೆ ಜಿಲ್ಲೆಯ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೊಡಗಿನ ಗೋಣಿಕೊಪ್ಪ ಬೆಳೆಗಾರರೊಬ್ಬರಿಗೆ 1 ಕೋಟಿ GST ಕಟ್ಟುವಂತೆ ಕೇಂದ್ರ …

ಶ್ರೀರಂಗಪಟ್ಟಣ: ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಯುವಕನ‌ನ್ನು ಪಟ್ಟಣದ ಅಬಕಾರಿ ಪೊಲೀಸರು ಬಂಧಿಸಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಶ್ರೀರಂಗಪಟ್ಟಣ- ಕೆ.ಆರ್.ಪೇಟೆ ಮುಖ್ಯ ರಸ್ತೆ ಮಾರ್ಗದಲ್ಲಿ ಬರುವ ಹರವು ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲೆಕೆರೆ ಹ್ಯಾಂಡ್ ಪೋಸ್ಟ್ ವೃತ್ತದ ಬಳಿ ಮಾರುತಿ 800 …

ಶ್ರೀರಂಗಪಟ್ಟಣ: ಪಟ್ಟಣ ಪುರಸಭಾ ವ್ಯಾಪ್ತಿಯ ವಾರ್ಡ್ ನಂಬರ್.‌1ರ ಬಡಾವಣೆಯಲ್ಲಿ ವಾಸವಾಗಿದ್ದ ವಯೋವೃದ್ಧೆಯೊಬ್ಬರ ಗುಡಿಸಲು ಮನೆಗೆ ಆಕಸ್ಮಿಕ ಬೆಂಕಿ ಬಿದ್ದು ಸಂಪೂರ್ಣ ಮನೆ ಭಸ್ಮವಾಗಿದೆ. ಸುಮಾರು 70 ವರ್ಷದ ವಯೋವೃದ್ದೆ ದೇವಮ್ಮ ಎಂಬುvವರು ಒಬ್ಬರೇ ವಾಸವಿದ್ದ ಮನೆಯಲ್ಲಿ ಈ ಅವಘಡ ಸಂಭವಿಸಿದ್ದು, ಮನೆಯಲ್ಲಿದ್ದ …

Stay Connected​
error: Content is protected !!