Mysore
27
scattered clouds

Social Media

ಸೋಮವಾರ, 07 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಚಾಮರಾಜನಗರ: ಹನೂರು ತಾಲ್ಲೂಕಿನ ಚಂಗವಾಡಿ ಗ್ರಾಮದ ಬಳಿಯಿರುವ ಶ್ರೀ ಪಾರ್ವತಿ ಬೆಟ್ಟದ ಸಮೀಪ ಕೊಳೆತ ಸ್ಥಿತಿಯಲ್ಲಿರುವ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಸುಮಾರು 30-35 ವರ್ಷ ವಯೋಮಿತಿಯ ಮೃತನ ಎದೆಯ ಮೇಲೆ ನಂದ ಹಾಗೂ ವಿವೇಕ ಎಂಬ ಹಚ್ಚೆಯಿದೆ. ನೀಲಿ ಮತ್ತು …

ಮೈಸೂರು: ಮುಡಾ ಪ್ರಕರಣದ ವಿಚಾರವಾಗಿ ಮೈಸೂರು ಲೋಕಾಯುಕ್ತರಿಗೆ ದೂರು ನೀಡಿದ ಸ್ನೇಹಮಯಿ ಕೃಷ್ಣ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದು ನೋಟಿಸ್‌ ನೀಡಿದ್ದಾರೆ. ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಸಿಎಂ ಸಿದ್ದರಾಮಯ್ಯ ಕುಟುಂಬದ ಮುಡಾ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ …

ಮೈಸೂರು: ಇಲ್ಲಿನ ಉದಯಗಿರಿ ಪೊಲೀಸ್‌ ಠಾಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದರೂ, ಯಾಕೆ ಆರೋಪಿಗಳನ್ನು ಬಂಧಿಸುತ್ತಿಲ್ಲ. ರಾಜ್ಯ ಸರ್ಕಾರಕ್ಕೆ ಕೇವಲ ಮುಸಲ್ಮಾನರನ್ನು ಓಲೈಕೆ ಮಾಡುವುದೇ ಒನ್‌ಲೈನ್‌ ಅಜೆಂಡಾವಾಗಿದೆ ಎಂದು ಮಾಜಿ ಸಂಸದ ಸಿಂಹ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಇಂದು(ಫೆಬ್ರವರಿ.19) ಈ …

ನಾಗಮಂಗಲ: ಕೃಷಿಗೆ ಸಂಬಂಧಪಟ್ಟ ಸಮಗ್ರ ಮಾಹಿತಿ ನೀಡುವ ರೈತ ಕೇಂದ್ರದ ಸದುಪಯೋಗವನ್ನು ರೈತರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಚಿವ ಚೆಲುವರಾಯಸ್ವಾಮಿ ಕರೆ ನೀಡಿದರು. ನಾಗಮಂಗಲ ತಾಲೂಕು ಚಿನ್ಯ ಗ್ರಾಮದಲ್ಲಿ ನೂತನವಾಗಿ ರೈತ ಸಂಪರ್ಕ ಕೇಂದ್ರದ ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು …

ಮೈಸೂರು: ಚಾಮರಾಜನಗರ ಹಿಂದುಳಿದ ಜಿಲ್ಲೆ ಎಂಬ ಹಣೆ ಪಟ್ಟಿ ಇರುವ ಹಿನ್ನೆಲೆಯಲ್ಲಿ ಅದನ್ನು ತೆಗೆದುಹಾಕಲು ವಿಶೇಷ ಯೋಜನೆ ರೂಪಿಸಿದ್ದು, ಜಿಲ್ಲೆಯ ಅಭಿವೃದ್ಧಿಗಾಗಿ ಸಿಎಂ ಬಳಿ 3 ಸಾವಿರ ಕೋಟಿ ರೂ. ಅನುದಾನ ನೀಡುವಂತೆ ಮನವಿ ಮಾಡಲಾಗಿದೆ ಎಂದು ಸಂಸದ ಸುನೀಲ್‌ ಬೋಸ್‌ …

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಯಾರು ಮಾತನಾಡುತ್ತಿಲ್ಲ. ಆದರೆ ಅದು ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿದೆ ಇದಕ್ಕೆಲ್ಲಾ ವಿರಾಮ ಹಾಕಬೇಕು ಎಂದು ವಿಧಾನ ಪರಿಷತ್‌ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಫೆಬ್ರವರಿ.19) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ …

ಮೈಸೂರು: ಬೇಸಿಗೆ ಆರಂಭವಾಗುತ್ತಿದ್ದಂತೆ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಜಲಕ್ಷಾಮ ಎದುರಾಗಿದೆ. ಬೆಂಗಳೂರಿಗೆ ನೀರು ಪೂರೈಕೆಯಾಗುವ ಕೆಆರ್‌ಎಸ್‌ ಹಾಗೂ ಹಳೆ ಮೈಸೂರು ಭಾಗದಲ್ಲಿ ಇರುವ ಪ್ರಮುಖ ಜಲಾಶಯವಾದ ಕಬಿನಿಯ ಇಂದಿನ ನೀರಿನ ಮಟ್ಟ ಈ ಕೆಳಕಂಡಂತಿದೆ. ರೈತರ ಜೀವನಾಡಿಯಾಗಿರುವ ಮಂಡ್ಯ ಜಿಲ್ಲೆಯ ಕೆಆರ್‌ಎಸ್‌ …

ಮೈಸೂರು: ಜಿಲ್ಲೆಯ ಟಿ.ನರಸೀಪುರದ ಇಂಡವಾಳು ಗ್ರಾಮದ ಬಳಿ ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. 21 ವರ್ಷದ ಯುವಕ ಪವನ್‌ ಎಂಬಾತನೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದು, ಈತ ಟಿ.ನರಸೀಪುರ ತಾಲ್ಲೂಕಿನ ಕರೋಹಟ್ಟಿ ಗ್ರಾಮದ …

ಚಾಮರಾಜನಗರ: ಜಿಲ್ಲೆಯಲ್ಲಿ ಚಿರತೆ ದಾಳಿಯು ಸ್ಥಳೀಯರಲ್ಲಿ ಭಾರೀ ಭೀತಿ ಹುಟ್ಟಿಸಿದ್ದು, ಎರಡು ದಿನಗಳ ಅಂತರದಲ್ಲೇ ಚಿರತೆ ದಾಳಿಗೆ ನಾಲ್ಕು ಕರುಗಳು ಬಲಿಯಾಗಿವೆ. ಗುಂಡ್ಲುಪೇಟೆ ತಾಲ್ಲೂಕಿನ ಹೊಂಗಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅರಣ್ಯ ಇಲಾಖೆ ವಿರುದ್ಧ ಅನ್ನದಾತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. …

ಎಚ್.ಡಿ.ಕೋಟೆ: ಇಡ್ಲಿ ತಯಾರಿಯಲ್ಲಿ ಪ್ಲಾಸ್ಟಿಕ್ ಬಳಸುತ್ತಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಇಂದು ಎಚ್.ಡಿ.ಕೋಟೆ ಪಟ್ಟಣದಲ್ಲಿರುವ ಹೋಟೆಲ್‌ಗಳಿಗೆ ಮತ್ತು ಬೀದಿ ಬದಿ ಇರುವ ವ್ಯಾಪಾರಿಗಳ ಮಳಿಗೆಗಳಿಗೆ ತಾಲ್ಲೂಕು ಆಹಾರ ಸುರಕ್ಷತಾ ಅಧಿಕಾರಿ ಡಾ.ರವಿಕುಮಾರ್ ಹಾಗೂ ಪುರಸಭೆ ಮುಖ್ಯ ಅಧಿಕಾರಿ ಸುರೇಶ್ ಅವರು ದಿಢೀರ್‌ …

Stay Connected​
error: Content is protected !!