Mysore
26
broken clouds

Social Media

ಸೋಮವಾರ, 07 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಕನ್ನಡ ಭಾಷೆಯನ್ನು ಆಡಳಿತದಲ್ಲಿ ಕಡ್ಡಾಯವಾಗಿ ಬಳಕೆ ಮಾಡುವ ಮೂಲಕ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಬೇಕಾದ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ ಹೇಳಿದರು. ಶನಿವಾರ ಜಿಲ್ಲಾಧಿಕಾರಿ ಕಛೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕನ್ನಡ …

- ಶ್ರೀಧರ್ ಆರ್ ಭಟ್ ಮೈಸೂರು: ಸುಲಬ ಹೆರಿಗೆಗಾಗಿ ಈ ರಸ್ತೆಗೆ ಬನ್ನಿ ಎಂದು ಇಲ್ಲಿ ಫಲಕ ಹಾಕಿಲ್ಲ. ಆದರೆ, ರಸ್ತೆ ದುಸ್ಥಿತಿ ಹಾಗಿದೆ. ನಿತ್ಯ ಸಾವಿರಾರು ಜನ ಹಾಗೂ ವಾಹನಗಳ ಸಂಚರಿಸುವ ನಂಜನಗೂಡು ರಸಬಾಳೆ ಖ್ಯಾತಿಯ ದೇವರಸನಹಳ್ಳಿಯ ರಸ್ತೆಯೇ ಇದು. …

ಮಂಡ್ಯ: ದೇವರ ಕಾರ್ಯಕ್ಕೆಂದು ಬಂದಿದ್ದ ಇಬ್ಬರು ಯುವತಿಯರು, ಸ್ನಾನ ಮಾಡಲು ಹೋಗಿ ನೀರುಪಾಲಾದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ನಡೆದಿದೆ. ಕನಕಪುರ ತಾಲೂಕಿನ ಗಾಣಾಳು ಗ್ರಾಮದ ಶೋಭಾ(19), ನದಿಯಾ(23) ಮೃತ ದುರ್ದೈವಿಗಳು. ಕಾವೇರಿ ನದಿಯಲ್ಲಿ ಇಬ್ಬರು ಯುವತಿಯರು ಸ್ನಾನಕ್ಕೆಂದು …

ಕೊಡಗು: ಯುವ ಕಾಂಗ್ರೆಸ್ ಸದಸ್ಯತ್ವಕ್ಕೆ ನೀಡಿದ್ದ ರಾಜೀನಾಮೆಯನ್ನು ಅನೂಪ್ ಕುಮಾರ್ ಸುಂಟಿಕೊಪ್ಪ ಹಿಂಪಡೆದಿದ್ದಾರೆ. ಫೆಬ್ರವರಿ.7ರಂದು ಅನೂಪ್ ಕುಮಾರ್ ತಮ್ಮ ಯುವ ಕಾಂಗ್ರೆಸ್ ಸದಸ್ಯತ್ವಕ್ಕೆ ಮತ್ತು ಸುಂಟಿಕೊಪ್ಪ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಮಡಿಕೇರಿ ವಿಧಾನಸಭಾ ಕ್ಷೇತ್ರದ …

ಮೈಸೂರು: ಸೈಬರ್‌ ಸುರಕ್ಷತೆ ಎಂಬುದು ಮೇಕ್‌ ಇನ್‌ ಇಂಡಿಯಾ ನೀತಿಯನ್ನು ಹೆಚ್ಚಿನ ರೀತಿಯಲ್ಲಿ ಮುನ್ನಡೆಸುವ ಶಕ್ತಿ ಹೊಂದಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಮತ್ತು ನಾಳೆ ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಮತ್ತು ಡಾ.ಧನ್ಯತಾ ಮದುವೆ ಕಾರ್ಯ ನಡೆಯಲಿದ್ದು, ವಿವಾಹ ಮಹೋತ್ಸವಕ್ಕೆ ಮೈಸೂರಿನ ವಸ್ತು ಪ್ರದರ್ಶನದ ಆವರಣದಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ. ಇಂದು(ಫೆಬ್ರವರಿ.15) ಸಂಜೆಗೆ ಆರತಕ್ಷತೆಗೆ ಕಾರ್ಯಕ್ರಮ ನೆರರವೇರಲಿದ್ದು, …

ಕೊಡಗು: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್‌ ಅಪಘಾತ ಸಂಭವಿಸಿದ ಪರಿಣಾಮ ಚಕ್ರದಡಿಗೆ ಸಿಲುಕಿ ಚಾಲಕ ಸಾವನ್ನಪ್ಪಿರುವ ಘಟನೆ ನಾಪೋಕ್ಲು ಕೈಕಾಡು ಮುಖ್ಯರಸ್ತೆಯ ಬೇತು ಗ್ರಾಮದ ರಸ್ತೆ ತಿರುವಿನಲ್ಲಿ ನಡೆದಿದೆ. ಕೈಕಾಡು ನಿವಾಸಿ ನರೇಂದ್ರ ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದು, ನಾಪೋಕ್ಲು ಕಡೆಯಿಂದ …

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಅಪಘಾತ ಸಂಭವಿಸಿ ಚಕ್ರದಡಿಗೆ ಸಿಲುಕಿ ಚಾಲಕ ಸಾವನ್ನಪ್ಪಿರುವ ಘಟನೆ ನಾಪೋಕ್ಲು ಕೈಕಾಡು ಮುಖ್ಯರಸ್ತೆಯ ಬೇತು ಗ್ರಾಮದಲ್ಲಿ ನಡೆದಿದೆ. ಟ್ರ್ಯಾಕ್ಟರ್ ಚಾಲಕ ಕೈಕಾಡು ನಿವಾಸಿ ನರೇಂದ್ರ( 33) ಮೃತ ವ್ಯಕ್ತಿ. ನಾಪೋಕ್ಲು ಕಡೆಯಿಂದ ಶುಕ್ರವಾರ ರಾತ್ರಿ …

ಮಂಡ್ಯ: ಜಿಲ್ಲೆಯ ಪೂರ್ವದ ಇತಿಹಾಸವನ್ನು ಶಾಸನಗಳು ತಿಳಿಸುತ್ತದೆ. ಶಾಸನಗಳನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚೆಲುವರಾಯಸ್ವಾಮಿ  ಹೇಳಿದರು. ಇಂದು (ಫೆ.14) ಪ್ರಸಿದ್ಧ ಆತಗೂರು "ಕಾಳಿ" ಹೆಸರಿನ ನಾಯಿ ಶಾಸನದ ಪ್ರತಿಕೃತಿ ಪ್ರತಿಷ್ಠಾಪನಾ …

ಮೈಸೂರು : ಶಾಲೆ ಪರಿಸರ ಮತ್ತು ಶಿಕ್ಷಕರ ತೊಡಗುವಿಕೆ ಎರಡೂ ಪೂರಕವಾಗಿದ್ದಲ್ಲಿ ಮಾತ್ರ ಮಗುವಿನ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿ ಆಗಲಿದೆ ಎಂದು ಕರ್ನಾಟ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕಿನ ಘಟಕದ ಅಧ್ಯಕ್ಷರಾದ ಎಂ.ಸಿ.ರಾಜೇಶ್ವರಿ ಹೇಳಿದರು. ಎಚ್ ಡಿ ಕೋಟೆ …

Stay Connected​
error: Content is protected !!