Mysore
23
mist

Social Media

ಶುಕ್ರವಾರ, 02 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹನೂರು: ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಶ್ರೀಗಂಧದ ತುಂಡುಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ರಾಮಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ರಾಮಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಮುತ್ತುಶೆಟ್ಟಿಯೂರು ಗ್ರಾಮದ ಸೇಟು, ವಿಜಯ್ ಅಲಿಯಾಸ್ ವಿಜಿ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಘಟನೆ …

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಧಿಕಾರದ(ಮುಡಾ)  ವಿರುದ್ಧ ಮತ್ತೊಂದು ಆರೋಪ ಕೇಳಿಬಂದಿದ್ದು, ಮುಡಾ ಮಾಜಿ ಅಧ್ಯಕ್ಷ ಒಂದೇ ದಿನದಲ್ಲಿ ಸುಮಾರು 800 ಕ್ಕೂ ಹೆಚ್ಚು ಸೈಟುಗಳಿಗೆ ಕಾನೂನು ಬಾಹಿರವಾಗಿ ಖಾತೆ ಮಾಡಿಕೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಈ ವಿಚಾರವಾಗಿ‌ ಸಾಮಾಜಿಕ ಜಾಲತಾಣ ಎಕ್ಸ್‌ …

ಮಡಿಕೇರಿ: ನಾಗರಹೊಳೆ ಅರಣ್ಯ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಿಂದ ಕಳೆದ ನಾಲ್ಕು ದಿನಗಳ ಹಿಂದೆ ತಪ್ಪಿಸಿಕೊಂಡ ಪಾರ್ಥ ಎಂಬ ಕಾಡಾನೆಯನ್ನು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ಮಡನೂರು ಬಳಿ ಸೆರೆಹಿಡಿದು ಶಿಬಿರಕ್ಕೆ ಕರೆತರಲಾಗಿದೆ. ಕಳೆದ ಆರು ತಿಂಗಳ ಹಿಂದೆ ಹಾಸನ ಜಿಲ್ಲೆ …

ಮಡಿಕೇರಿ: ನಾಗರಹೊಳೆ ಉದ್ಯಾನವನದಂಚಿನ ಪ್ರದೇಶದ ವ್ಯಾಪ್ತಿಯ ಜಮೀನಿನಲ್ಲಿ ಭಾನುವಾರ ಮೇಯಲು ಬಿಟ್ಟಿದ್ದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ. ಪೊನ್ನಂಪೇಟೆ ತಾಲೂಕಿನ ಬೆಳ್ಳೂರು ಗ್ರಾಮದ ಬಾಳೇರ ನಂಜಪ್ಪ ಎಂಬುವವರಿಗೆ ಸೇರಿದ ಹಸುವನ್ನು ಕಾಡಂಚಿನ ಜಮೀನಿನಲ್ಲಿ ಮೇಯಲು ಬಿಟ್ಟಿದ್ದ ವೇಳೆ …

ಮೈಸೂರು: ಶೋಷಿತ ಸಮುದಾಯದ ಏಳಿಗೆಗೆ ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ನಮ್ಮ ಸರ್ಕಾರದಿಂದ ಒದಗಿಸಲಾಗುವುದು. ಸಾಮಾಜಿಕ ಮತ್ತು ಆರ್ಥಿಕ ಸಬಲತೆಗಾಗಿ ಸರ್ಕಾರವು ಸಮುದಾಯದ ಪರ ಸದಾ ಇರಲಿದೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಎಂದು ಭರವಸೆ …

ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಕಾಡೆಮ್ಮೆಯೊಂದು ಗಾಯಗೊಂಡು ಪಾಲಾರ್ ರಸ್ತೆಯಲ್ಲಿ ಕುಂಟುತ್ತಾ ನಡೆದುಕೊಂಡು ಹೋಗುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಪಾಲಾರ್ ಚೆಕ್ ಪೋಸ್ಟ್ ಸಮೀಪದ ಸೇತುವೆಯ ಬಳಿ ಬೃಹತ್ ಗಾತ್ರದ ಕಾಡೆಮ್ಮೆಯ ಬಲಗಾಲು ಗಾಯಗೊಂಡು …

ಹನೂರು: ತಾಲೂಕಿನ ಜಲ್ಲಿಪಾಳ್ಯದಿಂದ ಮೈಸೂರಿಗೆ ಸಂಚರಿಸುತ್ತಿದ್ದ ಕೆಎಸ್ಆರ್‌ಟಿಸಿ ಬಸ್‌ನ ಚಕ್ರದ ನೆಟ್ ಬೋಲ್ಟ್ ಕಳೆದುಕೊಂಡು ಆಗಬಹುದಿದ್ದ ಅನಾಹುತವನ್ನು ಚಾಲಕ  ತನ್ನ ಸಮಯ ಪ್ರಜ್ಞೆಯಿಂದ ತಪ್ಪಿಸಿದ್ದಾರೆ. ಹನೂರು ತಾಲೂಕಿನ ಕಾಡಂಚಿನ ಗ್ರಾಮವಾದ ಜಲ್ಲಿಪಾಳ್ಯದಿಂದ ಪ್ರತಿನಿತ್ಯ ಮೈಸೂರಿಗೆ ಸಂಚರಿಸುತ್ತಿರುವ ಕೆಎಸ್‌ಆರ್‌ಟಿಸಿ ಬಸ್ ಗುಣಮಟ್ಟ ಇಲ್ಲದೆ …

ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ ಈರಣ್ಣ ಎಂಬುವರು ಪರಿಸರ ಸ್ನೇಹಿ ಗಣೇಶನನ್ನು ಪ್ರತಿಷ್ಠಾಪಿಸಿ ಸಮಾಜಕ್ಕೆ ಮಾದರಿಯಾಗಿದ್ದಾರೆ. ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಚಿನ ಕುಗ್ರಾಮ ತೊಳಸಿಕೆರೆ ಗ್ರಾಮದ ಈರಣ್ಣ ಎಂಬುವವರು …

ಹನೂರು: ಕೆಎಸ್ಆರ್ ಟಿಸಿ ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಮೂರ್ಛೆರೋಗ ಕಾಣಿಸಿಕೊಂಡು ಕೆಳಗೆ ಬಿದ್ದ ಪರಿಣಾಮ ಬಸ್ಸು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಜರುಗಿದೆ. ಕೊಳ್ಳೇಗಾಲ, ಹನೂರು ಪಟ್ಟಣದಿಂದ ಅಜ್ಜೀಪುರ, ಅಂಬಿಕಾಪುರ, ನಾಗಣ್ಣನಗರ, ಪುದು ರಾಮಪುರ, ರಾಮಪುರ ಮಾರ್ಗವಾಗಿ ಸಂಚರಿಸುವ …

ಹನೂರು: ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಪ್ರತಿಷ್ಠಾಪನೆ ಮಾಡಲಾಗಿದ್ದ ಗೌರಿ ಗಣೇಶ ಮೂರ್ತಿಗಳಿಗೆ ಜನಪ್ರತಿನಿಧಿಗಳು, ಮುಖಂಡರು ಹಾಗೂ ಸಾರ್ವಜನಿಕರು ವಿಶೇಷ ಪೂಜೆ ಸಲ್ಲಿಸಿದರು. ಹನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ 13 ವಾರ್ಡಗಳಲ್ಲಿ 20ಕ್ಕೂ ಹೆಚ್ಚು ಗೌರಿ ಗಣೇಶ …

Stay Connected​
error: Content is protected !!