ಮೈಸೂರು: ನಗರದ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ್ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದ್ದಾರೆ. ಡಾ.ಜಿ.ಪರಮೇಶ್ವರ್ ಅವರು ಇಂದು(ಫೆಬ್ರವರರಿ.14) ಉದಯಗಿರಿ ಪೊಲೀಸ್ ಠಾಣೆಗೆ ಭೇಟಿ …
ಮೈಸೂರು: ನಗರದ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ್ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದ್ದಾರೆ. ಡಾ.ಜಿ.ಪರಮೇಶ್ವರ್ ಅವರು ಇಂದು(ಫೆಬ್ರವರರಿ.14) ಉದಯಗಿರಿ ಪೊಲೀಸ್ ಠಾಣೆಗೆ ಭೇಟಿ …
ಮೈಸೂರು: ಉದಯಗಿರಿ ಪೊಲೀಸ್ ಠಾಣೆಯ ಗಲಭೆ ಪ್ರಕರಣದಲ್ಲಿ ಆರ್‌ಎಸ್‌ಎಸ್ ಕೈವಾಡವಿರುವುದು ಸಾಬೀತಾದರೆ ನಾನು ರಾಜಕೀಯ ನಿವೃತ್ತಿ ಘೋಷಣೆ ಮಾಡುತ್ತೇನೆ. ಇಲ್ಲವಾದರೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ರಾಜಕೀಯ ನಿವೃತ್ತಿ ಘೋಷಿಸಬೇಕು ಎಂದು ಮೈಸೂರು ನಗರ ಬಿಜೆಪಿ ಅಧ್ಯಕ್ಷ ಎಲ್.ನಾಗೇಂದ್ರ ಸವಾಲ್ ಎಸೆದಿದ್ದಾರೆ. ನಗರದಲ್ಲಿ …
ಮೈಸೂರು: ಇಲ್ಲಿನ ಚಾಮುಂಡಿ ಬೆಟ್ಟದ ಅರ್ಚಕ ದೇವಪ್ರಸಾದ್ ದೀಕ್ಷಿತ್ ಅವರ ಮೇಲೆ ಸಿದ್ಧಾಂತ್ ಎಂಬ ಯುವಕ ಹಲ್ಲೆ ಮಾಡಿ ಹುಚ್ಚಾಟ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಅರ್ಚಕ ದೇವಪ್ರಸಾದ್ ದೀಕ್ಷಿತ್ ಅವರ ಮೇಲೆ ಹಲ್ಲೆ ಮಾಡಿರುವ ಸಿದ್ಧಾಂತ್ ಎಂಬಾತ ಸಿದ್ದಾರ್ಥ ಬಡಾವಣೆಯ …
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತ ಪೊಲೀಸರು ಕೇವಲ ಸಿಎಂ ಸಿದ್ದರಾಮಯ್ಯ ಅವರ 14 ನಿವೇಶನಗಳ ಬಗ್ಗೆ ಅಷ್ಟೇ ತನಿಖೆ ನಡೆಸಿದ್ದು, ಇನ್ನುಳಿದ ಆರೋಪಿಗಳು ಈ ಹಗರಣದಿಂದ ಬಚಾವ್ ಆಗಿದ್ದಾರೆ. ಹಾಗಾಗಿ ಮತ್ತಷ್ಟು ದಾಖಲೆ ಸಹಿತ ದೂರು ನೀಡಿದ್ದೇನೆ ಎಂದು …
ಮೈಸೂರು: ಮೈಸೂರು-ಬೆಂಗಳೂರು ರೈಲಿನಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬಂದು ದರೋಡೆ ಮಾಡಿದ್ದ ನಾಲ್ವರು ಖದೀಮರನ್ನು ಮೈಸೂರು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಫೆಬ್ರವರಿ. 11ರಂದು ಮಧ್ಯರಾತ್ರಿ ರೈಲಿನಲ್ಲಿ ಈ ದರೋಡೆ ಪ್ರಕರಣ ನಡೆದಿತ್ತು. ಮದ್ದೂರು ಸಮೀಪ ರೈಲಿಗೆ ಹತ್ತಿದ್ದ ಈ ದರೋಡೆಕೋರರು ಮಲಗಿದ್ದ ಚಂದನ್ …
ಮಂಡ್ಯ: ಆಸ್ತಿ ತೆರಿಗೆ ಪಾವತಿಸುವುದು ಜವಾಬ್ದಾರಿಯುತ ನಾಗರೀಕತ ಕರ್ತವ್ಯ. ಸಾರ್ವಜನಿಕರಿಗೆ ಇದರ ಬಗ್ಗೆ ಜಾಗೃತಿ ಮೂಡಿಸುವ ಕೆಲಸಗಳು ಆಗಬೇಕಿದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಹೇಳಿದರು. ಅವರು ಇಂದು (ಫೆ13) ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರೆವಿನ್ಯೂ ಬಡಾವಣೆಗಳಲ್ಲಿನ ಆಸ್ತಿಗಳನ್ನು …
ಗೋಣಿಕೊಪ್ಪ: ಕಾಡಾನೆ ದಾಳಿಗೆ ಮಹಿಳೆ ಮೃತಪಟ್ಟ ಘಟನೆ ಪೊನ್ನಂಪೇಟೆ ತಾಲೂಕಿನ ಮಾಯಮುಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಳಾಜಿ ಗ್ರಾಮದ ಚೆನ್ನಂಗೊಲ್ಲಿಯಲ್ಲಿ ನಡೆದಿದೆ. ಚೆನ್ನಂಗೊಲ್ಲಿ ಗ್ರಾಮದ ನಿವಾಸಿ ಜರ್ನಾಧನ ಅವರ ಪತ್ನಿ ಜಾನಕಿ (52) ಆನೆ ದಾಳಿಗೆ ಮೃತಪಟ್ಟ ದುರ್ದೈವಿ. ಚೆನ್ನಂಗೊಲ್ಲಿಯ ಮನೆಯಪಂಡ …
ಮಡಿಕೇರಿ: ಮಗು, ಪತಿಯನ್ನು ತ್ಯಜಿಸಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೊಟ್ಟೋಳಿ ಗ್ರಾಮದಲ್ಲಿ ನಡೆದಿದೆ. ವಿರಾಜಪೇಟೆ ನಿವಾಸಿ ದಿವಂಗತ ಕಟ್ಟಿ ಬಿದ್ದಪ್ಪ-ಶಶೀಲಾ ದಂಪತಿ ಪುತ್ರಿ ಕಾವೇರಮ್ಮ (24) ನೇಣಿಗೆ ಶರಣಾಗಿರುವ ಮಹಿಳೆ. ಕುಟ್ಟೋಳಿ ನಿವಾಸಿ ದಿನೇಶ್ …
ಮಡಿಕೇರಿ: ನಗರದ ಗಾಳಿ ಬೀಡಿನಲ್ಲಿರುವ ನವೋದಯ ಶಾಲೆಯಿಂದ ನಾಪತ್ತೆಯಾಗಿದ್ದ ಎಂ. ಅಮಿತ್ (17) ಎಂಬ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. ನವೋದಯ ಶಾಲೆಯ ಸಿಬ್ಬಂದಿ ಆನಂದ್ ಎಂಬವರ ಪುತ್ರನಾಗಿರುವ ಎಂ.ಅಮಿತ್ ಫೆ.11ರಂದು ಬೆಳಗೆ 7 ಗಂಟೆಗೆ ಶಾಲಾ ಆವರಣದಲ್ಲಿರುವ ಸಿಬ್ಬಂದಿಗಳ ವಸತಿ ಗೃಹದಿಂದ …
ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಕೆ.ಆರ್.ಪೇಟೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಆಲನಹಳ್ಳಿಯಿಂದ ಕೆ.ಆರ್.ಪೇಟೆಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಾಹನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಲ್ಲಿ 20ಕ್ಕೂ …