Mysore
15
overcast clouds

Social Media

ಶನಿವಾರ, 27 ಡಿಸೆಂಬರ್ 2025
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಜ್ಜೀಪುರ ಗ್ರಾಮದಿಂದ ಗರಿಕೆಕಂಡಿ ಗ್ರಾಮದವರೆಗಿನ ರಸ್ತೆ ಅಭಿವೃದ್ಧಿಪಡಿಸುವಂತೆ ಹಾಗೂ ರಾಮಪುರ ಗ್ರಾಮಕ್ಕೆ ಸಮರ್ಪಕ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ರಾಮಪುರದಿಂದ ಅಂಬಿಕಾಪುರ ಗ್ರಾಮದವರೆಗೆ ಪಾದಯಾತ್ರೆ ಮಾಡುವ ಮೂಲಕ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಯವರು ಪ್ರತಿಭಟನೆ ನಡೆಸಿದರು. ಹನೂರು …

ಮಂಡ್ಯ: ಮುಂಬರುವ ಡಿಸೆಂಬರ್ 20, 21ಮತ್ತು 22ರಂದು ಮಂಡ್ಯದಲ್ಲಿ ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹೆಚ್ಚು ಜನರನ್ನು ಸೇರಿಸಿ ಸಮ್ಮೇಳನ ಯಶಸ್ವಿಗೊಳಿಸಲು ಪ್ರಚಾರ ಕಾರ್ಯ ಮಹತ್ವದ್ದು ಎಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಅಭಿಪ್ರಾಯ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕವಿಗೋಷ್ಠಿ ಉಪ ಸಮಿತಿಯಿಂದ ಅಕ್ಟೋಬರ್ 05 ರಿಂದ 09 ರವರೆಗೆ ಐದು ದಿನಗಳ ವೈವಿಧ್ಯಮಯ ಕವಿಗೋಷ್ಠಿ ಕಾರ್ಯಕ್ರಮಗಳನ್ನು ಜಗನ್ಮೋಹನ ಅರಮನೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದು, ಪ್ರಾದೇಶಿಕ ಕವಿಗೋಷ್ಠಿ ಹಾಗೂ ವಿಖ್ಯಾತ ಕವಿಗೋಷ್ಠಿಗೆ ಕವಿಗಳಿಂದ …

ಮಡಿಕೇರಿ: ಜಿಲ್ಲೆಯಲ್ಲಿ ಮಾನವ ಮತ್ತು ಕಾಡುಪ್ರಾಣಿಗಳ ನಡುವಿನ ಸಂಘರ್ಷ ಹೆಚ್ಚಾಗಿದೆ. ಇತ್ತೀಚಿಗೆ ಸುರಿದ ಮಹಾಮಳೆಗೆ ಜಿಲ್ಲೆಯ ಜನರು ಹೈರಾಣಗಿದ್ದರು. ಮಳೆ ಆರ್ಭಟದಿಂದ ನೊಂದ ಜನರು ಚೇತರಿಸಿಕೊಳ್ಳುವ ಮುನ್ನವೇ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ವಿರಾಜಪೇಟೆ ತಾಲೂಕಿನ ಚೆನ್ನಯ್ಯನ ಕೋಟೆ ಗ್ರಾಮದ  72ವರ್ಷದ ಕಾತಯಿ …

ಮಂಡ್ಯ:  ತಾಲೂಕಿನ ಬಸರಾಳು ಗ್ರಾಮದ ಪಟ್ಟಲದಮ್ಮ ದೇವಸ್ಥಾನಕ್ಕೆ ಹೋಗುವ ರಸ್ತೆಯನ್ನು ತೆರವುಗೊಳಿಸಬೇಕು ಎಂದು ಬಸವರಾಳು ಗ್ರಾಮದ ಮುಖಂಡರು ಒತ್ತಾಯಿಸಿದ್ದಾರೆ. ಗುರುವಾರ ನಗರ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗ್ರಾಮದ ಮುಖಂಡರು, ಬಸರಾಳು ಗ್ರಾಮದ ಮುತ್ತೇಗೆರೆ ಗ್ರಾಮಕ್ಕೆ ಹೋಗುವ ಬಲಗಡೆಗಾದಂತೆ ದೇವಸ್ಥಾನಕ್ಕೆ ಹೋಗುತ್ತಿದ್ದ …

ಮಂಡ್ಯ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್‌ವೀರ್ ಆಸಿಫ್ ಅವರು ಆಗಸ್ಟ್ 29 ರಂದು ಬುಧವಾರ ನಾಗಮಂಗಲ ತಾಲ್ಲೂಕು ಹುಲಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆವರಣದಲ್ಲಿ ಸಾರ್ವಜನಿಕರೊಂದಿಗೆ ಸಭೆ ನಡೆಸಿ ನಡೆಸಿದರು. ಸಭೆಯಲ್ಲಿ ಸಾರ್ವಜನಿಕರಿಂದ ಲಿಖಿತವಾಗಿ ಒಟ್ಟು 18 …

ಮಡಿಕೇರಿ: ಜೀವನ ಪದ್ಧತಿಯಂತೆ ನಮ್ಮೊಳಗೆ ಹಾಸುಹೊಕ್ಕಾಗಿರುವ ಜಾನಪದ ಸಂಸ್ಕೃತಿ, ಕಲೆ, ಸಾಹಿತ್ಯಗಳನ್ನು ಉಳಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವುದು ಅಗತ್ಯ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಿಶ್ವ ಜಾನಪದ ದಿನಾಚರಣೆ ಅಂಗವಾಗಿ ಕರ್ನಾಟಕ ಜಾನಪದ ಪರಿಷತ್ ಕೊಡಗು ಜಿಲ್ಲಾ ಘಟಕ, …

ಮೈಸೂರು: ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಸಿಂಡಿಕೇಟ್‌ ಸದಸ್ಯರಾಗಿ ಜಯಪುರ ಹೋಬಳಿಯ ಡಿ.ಸಾಲುಂಡಿ ಗ್ರಾಮದ ಡಾ.ಎಚ್ ಬೀರಪ್ಪ ಅವರು ಗುರುವಾರ(ಆ.29) ಅಧಿಕಾರಿ ಸ್ವೀಕರಿಸಿದರು. ವಿವಿ ಕುಲಪತಿ ಲಿಂಗರಾಜ ಗಾಂಧಿ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ಆದೇಶದನ್ವಯ ಅಧಿಕಾರ ಸ್ವೀಕರಿಸಿದ್ದು, ಮೂರು ವರ್ಷಗಳ ಅವಧಿಗೆ ಈ …

ಮಂಡ್ಯ: ಜಿಲ್ಲೆಯಲ್ಲಿರುವ ಎಲ್ಲಾ ಸಕ್ಕರೆ ಕಾರ್ಖಾನೆಗಳು ಮ್ಯಾಪಿಂಗ್ ಆಗಿರುವ ಪ್ರದೇಶವನ್ನು ಹೊರತುಪಡಿಸಿ ಬೇರೆ ಪ್ರದೇಶದ ಕಬ್ಬನ್ನು ಕಟಾವು ಮಾಡಬಾರದು. ಈ ಕುರಿತಂತೆ ಈಗಾಗಲೇ ಎಚ್ಚರಿಕೆ ನೀಡಲಾಗಿದೆ. ಇದೇ ಮರುಕಳಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಎಚ್ಚರಿಕೆ ನೀಡಿದರು. ಅವರು …

ಮಡಿಕೇರಿ: ಇಲ್ಲಿನ ಪೊನ್ನಂಪೇಟೆ ತಾಲೂಕು ಈಚೂರು ಗ್ರಾಮದಲ್ಲಿ ನಿನ್ನೆ ಸಂಜೆ ಆನೆಗಳು ಕಾಣಿಸಿಕೊಂಡಿದ್ದವು. ಕೂಡಲೇ ಅರಣ್ಯ ಇಲಾಖೆಯವರು ಓಡಿಸಲು ಯತ್ನಿಸಿದರು ಕೂಡ ಆನೆಗಳ ಹಿಂಡು ಮತ್ತೆ ಈಚೂರು ಗ್ರಾಮದಲ್ಲಿಯೇ ಬೀಡು ಬಿಟ್ಟಿವೆ. ಇದರಿಂದ ಗ್ರಾಮದ ಜನರಲ್ಲಿ ಆತಂಕ ಮನೆ ಮಾಡಿದೆ. ಗ್ರಾಮದ …

Stay Connected​
error: Content is protected !!