ಮೈಸೂರು: ಸಿದ್ದರಾಮಯ್ಯ ಸಿಎಂ ಅದಾಗಲೆಲ್ಲಾ ಬೆಂಗಳೂರು ಅರಮನೆ ವಿಚಾರಕ್ಕೆ ಮೈಸೂರು ಮಹಾರಾಜರ ಬಗ್ಗೆ ಲಘುವಾಗಿ ಮಾತನಾಡುವುದು ಸರಿಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.25) ಬೆಂಗಳೂರು ಅರಮನೆ ಮೈದಾನದ ಜಾಗವನ್ನು ಬಳಸಿಕೊಳ್ಳುವುದನ್ನು ನಿಯಂತ್ರಿಸಲು ಸುಗ್ರೀವಾಜ್ಞೆ ಹೊರಡಿಸುವ ಬಗ್ಗೆ …










