Mysore
23
few clouds

Social Media

ಸೋಮವಾರ, 07 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಟಿ.ನರಸೀಪುರ: ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಶ್ರೀಕ್ಷೇತ್ರ ಮುಡುಕುತೊರೆಯಲ್ಲಿ ಜಾತ್ರೆ ಸಂಭ್ರಮ ಮನೆಮಾಡಿದ್ದು, ದನಗಳನ್ನು ಮಾರುವ ಮತ್ತು ಕೊಳ್ಳುವ ವ್ಯವಹಾರ ನಡೆಯುತ್ತಿದೆ. ಹಳೇ ಮೈಸೂರು ಭಾಗದ ಅಪ್ಪಟ ಹಳ್ಳಿ ಸೊಗಡನ್ನು ಬಿಂಬಿಸುವ ರಾಸುಗಳ ಜಾತ್ರೆಯಾದ ಮುಡುಕುತೊರೆ ದನಗಳ ಜಾತ್ರೆ ಶುರುವಾಗಿದೆ. ಸಾವಿರಾರು …

ಮಂಡ್ಯ: ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಅವೈಜ್ಞಾನಿಕ ಆರ್ಥಿಕ ನೀತಿ ಹಾಗೂ ವಿದ್ಯೆ, ಅಧಿಕಾರ ಸಂಪತ್ತು, ಭೂಮಿ, ಉದ್ಯೋಗ, ಕೈಗಾರಿಕೆಗಳು ಸಮಾನವಾಗಿ ಹಂಚಿಕೆ ಮಾಡುವ ವೈಫಲ್ಯದ ಫಲವಾಗಿ ಬಂಡವಾಳ ಶಾಹಿ ಮೈಕ್ರೋ ಫೈನಾನ್ಸ್‌ಗಳು ರಾಜ್ಯದ ಬಡ ಜನತೆಯ ಮೇಲೆ ದೌರ್ಜನ್ಯ ನಡೆಸುತ್ತಿವೆ …

ಮೈಸೂರು: ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮದಿನ ಅಂಗವಾಗಿ ಅಟಲ್‌ ಜನ್ಮ ಶತಾಬ್ಧಿ ಕಾರ್ಯಕ್ರಮ ನಡೆಯುತ್ತಿದ್ದು, ಫೆಬ್ರವರಿ 15 ರಿಂದ ಮಾರ್ಚ್‌ 15 ರವರೆಗೆ ಅಟಲ್‌ ಜೀ ಬಗ್ಗೆ ಸಮಾವೇಶ ಆಯೋಜನೆ ಮಾಡಲಾಗುವುದು ಎಂದು ಅಟಲ್‌ ಜೀ ಜನ್ಮ …

ಮೈಸೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳ ಕಿರುಕುಳಕ್ಕೆ ಆತ್ಮಹತ್ಯೆ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಇದೀಗ ಮತ್ತೊಬ್ಬ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೈಸೂರು ಜಿಲ್ಲೆಯ ಎಚ್‌ಡಿ ಕೋಟೆ ತಾಲೂಕಿನ ಕಣಿಯನಹುಂಡಿ ಗ್ರಾಮದ ರೈತ ಜಯರಾಮು (55) ಎಂಬಾತ ಪೈಕ್ರೋ ಫೈನಾನ್ಸ್‌ಗಳ …

ಮೈಸೂರು : ಮೈಕ್ರೊ ಫೈನಾನ್ಸ್‌ ಕಂಪನಿಗಳು ಮತ್ತು ಲೇವಾದೇವಿದಾರರು ನೀಡುತ್ತಿರುವ ಕಿರುಕುಳದಿಂದ ಸಾಲಗಾರರನ್ನು ರಕ್ಷಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ರೂಪಿಸಿದ ಕರ್ನಾಟಕ ಮೈಕ್ರೊ ಫೈನಾನ್ಸ್(ಬಲವಂತದ ಕ್ರಮಗಳ ತಡೆ) ಸುಗ್ರೀವಾಜ್ಞೆ-2025 ಕಾಯ್ದೆಯನ್ನು ಕರ್ನಾಟಕ ರಾಜ್ಯ ರೈತ ಸಂಘ ಸ್ವಾಗತಿಸಿದೆ. ಈ ಕುರಿತು ಮಂಗಳವಾರ …

ಚಾಮರಾಜನಗರ: ಸೇವಾ ನಡತೆ ಉಲ್ಲಂಘಟನೆ ಆರೋಪದ ಹಿನ್ನೆಲೆಯಲ್ಲಿ ಶಾಲಾ ಶೈಕ್ಷಣಿಕ ಪ್ರವಾಸದ ವೇಳೆ ಬಸ್‌ ಚಾಲನೆ ಮಾಡಿದ ಶಿಕ್ಷಕರೊಬ್ಬರನ್ನು ಅಮಾನತು ಮಾಡಿ ಎಂದು ಶಾಲಾ ಶಿಕ್ಷಣ ಇಲಾಖೆಯ ಡಿಡಿ ರಾಮಚಂದ್ರ ರಾಜೇ ಅರಸು ಅವರು ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಯಳಂದೂರು ತಾಲ್ಲೂಕಿನ …

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ತಿಬ್ಬನಹಳ್ಳಿ ಬಳಿ ವಿಸಿ ನಾಲೆಗೆ ಕಾರು ಪಲ್ಟಿಯಾದ ಘಟನೆಗೆ ಸಂಬಂಧಿಸಿದಂತೆ ಮೂರನೇ ವ್ಯಕ್ತಿಯೂ ಕೂಡ ಶವವಾಗಿ ಪತ್ತೆಯಾಗಿದ್ದಾರೆ. ಪಾಂಡವಪುರಕ್ಕೆ ತೆರಳಿದ್ದ ನಾಲ್ವರು ಕಾರಿನಲ್ಲಿ ಮಂಡ್ಯ ಕಡೆಗೆ ಸೋಮವಾರ(ಫೆ.3) ಹಿಂತಿರುವಾಗ ಚಾಲಕನ ನಿಯಂತ್ರಣ ತಪ್ಪಿ ವಿಸಿ ನಾಲೆಗೆ …

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಜಿಂಕೆ ಬೇಟೆಯಾಡಿದ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಹುಣಸೂರು ವನ್ಯಜೀವಿ ವಲಯ, ಆನೆ ಚೌಕೂರು ಭಾಗ-2 ಶಾಖೆಯ ಉಪವಲಯ ವ್ಯಾಪ್ತಿಯ ಅಯ್ಯನಕೆರೆ ಹಾಡಿ ಸಮೀಪದಲ್ಲಿ …

ಕೆ.ಆರ್.ಪೇಟೆ: ನೀರಿನಲ್ಲಿ ಒಣಗಿ ನಿಂತಿರುವ ಬೆಳೆಗಳಿಗೆ ಕಾಲುವೆಗಳ ಮೂಲಕ ಹೇಮಾವತಿ ನದಿ ನೀರನ್ನು ಹರಿಸಿ ಎಂದು ಮಾಜಿ ಸಚಿವ ನಾರಾಯಣಗೌಡ ಆಗ್ರಹಿಸಿದ್ದಾರೆ. ಹೇಮಾವತಿ ನದಿ ಕಾಲುವೆಯ ಜಮೀನುಗಳಿಗೆ ಭೇಟಿ ನೀಡಿದ ಮಾಜಿ ಸಚಿವ ನಾರಾಯಣ ಗೌಡ ಅವರು, ರೈತರ ಸಮಸ್ಯೆಗಳನ್ನು ಆಲಿಸಿದರು. …

ಚಾಮರಾಜನಗರ: ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಪತ್ನಿ ಕೊಲೆ ಮಾಡಿರುವ ಘಟನೆ ಚಾಮರಾಜನಗರ ತಾಲ್ಲೂಕಿನ ಕುದೇರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಾಮರಾಜನಗರ ತಾಲ್ಲೂಕಿನ ಬನ್ನೂರು ಗ್ರಾಮದ ರಮೇಶ್‌ ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದು, ಪತ್ನಿ ಗೀತಾ ಹಾಗೂ ಪ್ರಿಯಕರ ಗುರುಪಾದಸ್ವಾಮಿ ಎಂಬುವವರನ್ನು ಪೊಲೀಸರು …

Stay Connected​
error: Content is protected !!