Mysore
25
clear sky

Social Media

ಸೋಮವಾರ, 05 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಡಿಕೇರಿ: ಪ್ರಸಕ್ತ (2024-25) ಸಾಲಿನ ಆಯವ್ಯಯ ಭಾಷಣದಲ್ಲಿ ‘ಎನಿವೇರ್’ ನೋಂದಣಿ ವ್ಯವಸ್ಥೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗಿದ್ದು, ಕೊಡಗು ಜಿಲ್ಲೆಯಲ್ಲಿಯೂ ಸೆಪ್ಟೆಂಬರ್ 2 ರಿಂದ ಪ್ರಕ್ರಿಯೆಗಳು ಆರಂಭವಾಗಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಈ ವ್ಯವಸ್ಥೆಯನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ 2011 ರಲ್ಲಿ …

ಮಡಿಕೇರಿ: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನ ಸಂಬಂಧ ಇಲಾಖೆಯ ಜಿಲ್ಲಾ ಅಂಕಿತ ಅಧಿಕಾರಿ ಡಾ.ಅನಿಲ್ ಧಾವನ್ ಅವರು ಮಡಿಕೇರಿ, ಕುಶಾಲನಗರ ಸೇರಿದಂತೆ ವಿವಿಧ ಕಡೆಗಳ ಹೋಟೆಲ್‍ಗಳಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹೋಟೆಲ್ ಮತ್ತು ರೆಸಾರ್ಟ್‍ಗಳಲ್ಲಿ ಶುಚಿತ್ವ ಕಾಪಾಡಿಕೊಳ್ಳಬೇಕು. …

ಮೈಸೂರು: ಎನಿವೇರ್ ನೋಂದಣಿ ವ್ಯವಸ್ಥೆಯು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಈ ಕಾರಣದಿಂದಾಗಿ ಎನಿವೇರ್ ನೋಂದಣಿಯನ್ನು ಮೈಸೂರು ಜಿಲ್ಲೆಯ ಉಪ ನೋಂದಣಿ ಕಚೇರಿಗಳಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ. ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪ ನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿದ್ದು, …

ಮೈಸೂರು: ಗ್ರಾಮೀಣ ಪ್ರದೇಶ ಮಕ್ಕಳ ಪ್ರತಿಭೆ ಗುರುತಿಸಲು ಶಾಲಾ ಹಂತದ ಕ್ರೀಡಾ ಕೂಟ ಸಹಕಾರಿಯಾಗಿದೆ ಎಂದ ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು. ಅವರು ಇಂದು ಚಾಮುಂಡೇಶ್ವರಿ ಕ್ಷೇತ್ರದ ದೂರ ಗ್ರಾಮದಲ್ಲಿರುವ ಶ್ರೀ ಮಹದೇಶ್ವರ ವಿದ್ಯಾ ಸಂಸ್ಥೆಯಲ್ಲಿ ನಡೆದ ಜಯಪುರ ಹೋಬಳಿ ಮಟ್ಟದ ಕ್ರೀಡಾ …

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಜ್ಜೀಪುರ ಗ್ರಾಮದಿಂದ ಗರಿಕೆಕಂಡಿ ಗ್ರಾಮದವರೆಗಿನ ರಸ್ತೆ ಅಭಿವೃದ್ಧಿಪಡಿಸುವಂತೆ ಹಾಗೂ ರಾಮಪುರ ಗ್ರಾಮಕ್ಕೆ ಸಮರ್ಪಕ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ರಾಮಪುರದಿಂದ ಅಂಬಿಕಾಪುರ ಗ್ರಾಮದವರೆಗೆ ಪಾದಯಾತ್ರೆ ಮಾಡುವ ಮೂಲಕ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಯವರು ಪ್ರತಿಭಟನೆ ನಡೆಸಿದರು. ಹನೂರು …

ಮಂಡ್ಯ: ಮುಂಬರುವ ಡಿಸೆಂಬರ್ 20, 21ಮತ್ತು 22ರಂದು ಮಂಡ್ಯದಲ್ಲಿ ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹೆಚ್ಚು ಜನರನ್ನು ಸೇರಿಸಿ ಸಮ್ಮೇಳನ ಯಶಸ್ವಿಗೊಳಿಸಲು ಪ್ರಚಾರ ಕಾರ್ಯ ಮಹತ್ವದ್ದು ಎಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಅಭಿಪ್ರಾಯ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕವಿಗೋಷ್ಠಿ ಉಪ ಸಮಿತಿಯಿಂದ ಅಕ್ಟೋಬರ್ 05 ರಿಂದ 09 ರವರೆಗೆ ಐದು ದಿನಗಳ ವೈವಿಧ್ಯಮಯ ಕವಿಗೋಷ್ಠಿ ಕಾರ್ಯಕ್ರಮಗಳನ್ನು ಜಗನ್ಮೋಹನ ಅರಮನೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದು, ಪ್ರಾದೇಶಿಕ ಕವಿಗೋಷ್ಠಿ ಹಾಗೂ ವಿಖ್ಯಾತ ಕವಿಗೋಷ್ಠಿಗೆ ಕವಿಗಳಿಂದ …

ಮಡಿಕೇರಿ: ಜಿಲ್ಲೆಯಲ್ಲಿ ಮಾನವ ಮತ್ತು ಕಾಡುಪ್ರಾಣಿಗಳ ನಡುವಿನ ಸಂಘರ್ಷ ಹೆಚ್ಚಾಗಿದೆ. ಇತ್ತೀಚಿಗೆ ಸುರಿದ ಮಹಾಮಳೆಗೆ ಜಿಲ್ಲೆಯ ಜನರು ಹೈರಾಣಗಿದ್ದರು. ಮಳೆ ಆರ್ಭಟದಿಂದ ನೊಂದ ಜನರು ಚೇತರಿಸಿಕೊಳ್ಳುವ ಮುನ್ನವೇ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ವಿರಾಜಪೇಟೆ ತಾಲೂಕಿನ ಚೆನ್ನಯ್ಯನ ಕೋಟೆ ಗ್ರಾಮದ  72ವರ್ಷದ ಕಾತಯಿ …

ಮಂಡ್ಯ:  ತಾಲೂಕಿನ ಬಸರಾಳು ಗ್ರಾಮದ ಪಟ್ಟಲದಮ್ಮ ದೇವಸ್ಥಾನಕ್ಕೆ ಹೋಗುವ ರಸ್ತೆಯನ್ನು ತೆರವುಗೊಳಿಸಬೇಕು ಎಂದು ಬಸವರಾಳು ಗ್ರಾಮದ ಮುಖಂಡರು ಒತ್ತಾಯಿಸಿದ್ದಾರೆ. ಗುರುವಾರ ನಗರ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗ್ರಾಮದ ಮುಖಂಡರು, ಬಸರಾಳು ಗ್ರಾಮದ ಮುತ್ತೇಗೆರೆ ಗ್ರಾಮಕ್ಕೆ ಹೋಗುವ ಬಲಗಡೆಗಾದಂತೆ ದೇವಸ್ಥಾನಕ್ಕೆ ಹೋಗುತ್ತಿದ್ದ …

ಮಂಡ್ಯ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್‌ವೀರ್ ಆಸಿಫ್ ಅವರು ಆಗಸ್ಟ್ 29 ರಂದು ಬುಧವಾರ ನಾಗಮಂಗಲ ತಾಲ್ಲೂಕು ಹುಲಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆವರಣದಲ್ಲಿ ಸಾರ್ವಜನಿಕರೊಂದಿಗೆ ಸಭೆ ನಡೆಸಿ ನಡೆಸಿದರು. ಸಭೆಯಲ್ಲಿ ಸಾರ್ವಜನಿಕರಿಂದ ಲಿಖಿತವಾಗಿ ಒಟ್ಟು 18 …

Stay Connected​
error: Content is protected !!