Mysore
22
few clouds

Social Media

ಸೋಮವಾರ, 07 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ: ಈ ಬಾರಿಯ ಕೇಂದ್ರ ಬಜೆಟ್‌ ರಾಷ್ಟ್ರಕ್ಕೆ ಅನುಕೂಲವಾಗುವ ಬಜೆಟ್‌ ಅಲ್ಲ, ಈ ಬಜೆಟ್‌ನಿಂದ ನಮ್ಮ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸಚಿವ ಎನ್‌.ಚಲುವರಾಯಸ್ವಾಮಿ ತಿಳಿಸಿದರು. ಮಂಡ್ಯದಲ್ಲಿ ಇಂದು(ಫೆಬ್ರವರಿ.2) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾರ್ಪೋರೇಷನ್‌ ಮತ್ತು ಪಂಚಾಯತ್ ರಾಜ್ಯದ …

ಮೈಸೂರು: ದೇಶದ ಪ್ರತಿ ವ್ಯಕ್ತಿಯ ಮೇಲೆ 3.5 ಲಕ್ಷ ರೂ. ಸಾಲ ಹೇರಿ, ದೇಶದ ಮೇಲಿನ ಸಾಲವನ್ನು 205 ದಶಲಕ್ಷ ಕೋಟಿ ರೂ.ಗೆ ಏರಿಕೆ ಮಾಡಿರುವುದೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಯಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ …

ಸುಂಟಿಕೊಪ್ಪ: ಅಂಗಡಿಯ ಮುಂದೆ ಮಲಗಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಸುಂಟಿಕೊಪ್ಪದಲ್ಲಿ ನಡೆದಿದೆ. ಅಪ್ಪಾರಂಡ ಬಡಾವಣೆಯಲ್ಲಿ ವಾಸವಾಗಿದ್ದ ಕಾರ್ಮಿಕ ವಿನೋದ್ ಎಂಬಾತ ಕಳೆದ ತಡರಾತ್ರಿ ಬಸ್ ನಿಲ್ದಾಣ ಸಮೀಪವಿರುವ ಅಂಗಡಿ ಮುಂಭಾಗದಲ್ಲಿ ಮಲಗಿದ್ದು, ಇಂದು ಬೆಳಿಗ್ಗೆ ಅಂಗಡಿಯವರು ಬಾಗಿಲು ತೆರೆದು ನೋಡಿದಾಗ ವಿನೋದ್ …

ಮಂಡ್ಯ: ಪಿಎಸ್‌ಎಸ್‌ಕೆ ಕಂಪನಿಯು ಸರ್ಕಾರದ ಷರತ್ತುಗಳನ್ನು ಉಲ್ಲಂಘಿಸಿ ಏಕಾಏಕಿ 45 ನೌಕರರನ್ನು ತೆಗೆದು ಹಾಕಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಪ್ರತಿಷ್ಠಿತ ಸಕ್ಕರೆ ಕಾರ್ಖಾನೆಯಲ್ಲಿ ಪಾಂಡವಪುರ ಪಿಎಸ್‌ಎಸ್‌ಕೆ ಸಕ್ಕರೆ ಕಾರ್ಖಾನೆಯು ಒಂದು. ಆದರೆ ಈ ಕಾರ್ಖಾನೆ ನಷ್ಟದಲ್ಲಿ ಸಿಲುಕಿದೆ ಎಂಬ ಕಾರಣಕ್ಕೆ ಕಳೆದ …

ಮಂಡ್ಯ: ಫೈನಾನ್ಸ್‌ ಕಿರುಕುಳಕ್ಕೆ ನೊಂದ ತಾಯಿ ಆತ್ಮಹತ್ಯೆಗೆ ಶರಣಗಾಗಿದ್ದ ವಿಷಯ ತಿಳಿದು ಆಘಾತಕ್ಕೊಳಗಾಗಿದ್ದ ಮಗನೂ ಸಾವಿಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಹಲಗೂರಿನಲ್ಲಿ ನಡೆದಿದೆ. 31 ವರ್ಷದ ರಂಜಿತ್‌ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಕಳೆದ ನಾಲ್ಕು ದಿನಗಳ …

ಕೊಡಗು: ಮಾದಾಪುರ ಅರಣ್ಯ ವಲಯದ ಕಾಜೂರಿನಲ್ಲಿ ಸಾರ್ವಜನಿಕರಿಗೆ, ಸ್ಥಳೀಯ ನಿವಾಸಿಗಳಿಗೆ, ವಾಹನ ಸವಾರರಿಗೆ ಭಯಭೀತಿ ಹುಟ್ಟಿಸಿದ್ದ ಕಾಜೂರು ಕರ್ಣ ಎಂದೇ ಖ್ಯಾತಿ ಪಡೆದಿದ್ದ ಕಾಡಾನೆಯನ್ನು ಇಂದು ಅರಣ್ಯ ಇಲಾಖೆಯವರು ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ. ಮಾದಾಪುರ ಅರಣ್ಯ ವಲಯದ ಕಾಜೂರಿ ನಲ್ಲಿ ಸಾರ್ವಜನಿಕರಿಗೆ, ಸ್ಥಳೀಯ …

ಮೈಸೂರು: ಲೋಕಾಯುಕ್ತಕ್ಕೆ ಮುಡಾ ವಿಚಾರವಾಗಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ಆದರೆ ನಾನಾಗಲಿ ಅಥವಾ ಶಾಸಕ ಜಿ.ಡಿ.ಹರೀಶ್‌ ಗೌಡ ಅವರಾಗಲಿ ಯಾವುದೆ ಅಕ್ರಮ ಮಾಡಿಲ್ಲ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಫೆಬ್ರವರಿ.1) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ …

ಗುಂಡ್ಲುಪೇಟೆ: ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ತಾಲ್ಲೂಕು ಅನುಷ್ಠಾನ ಸಮಿತಿ ಸದಸ್ಯರಾಗಿ ಶಿಂಡನಪುರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಬಸವಯ್ಯ ಅವರ ಪುತ್ರ ಕಂದೇಗಾಲ ಮಹೇಶ್ ನೇಮಕಗೊಂಡಿದ್ದಾರೆ. ತಾಲ್ಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಇವರನ್ನು ಗುರುತಿಸಿ …

ಮೈಸೂರು: ಮಹಾಕುಂಭಮೇಳದಲ್ಲಿ ನಟ ಪ್ರಕಾಶ್‌ ರಾಜ್‌ ಸ್ನಾನ ಮಾಡುತ್ತಿರುವ ರೀತಿಯಂತಹ ನಕಲಿ ಫೋಟೋವನ್ನು ವೈರಲ್‌ ಮಾಡಿ ಶೇರ್‌ ಮಾಡಿದ್ದ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್‌ ಸಂಬರ್ಗಿ ಅವರ ವಿರುದ್ಧ ಪ್ರಕಾಶ್‌ ಮೈಸೂರಿನಲ್ಲಿ ದೂರು ದಾಖಲಿಸಿದ್ದಾರೆ. ಮೈಸೂರಿನ ಜಯಲಕ್ಷ್ಮೀಪುರ ಪೊಲೀಸ್‌ ಠಾಣೆಯಲ್ಲಿ ಈ ವಿಚಾರಕ್ಕೆ …

ಮೈಸೂರು: ಚೆಕ್‌ಬೌನ್ಸ್‌ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣಗೆ ಮೂರನೇ ಹೆಚ್ಚುವರಿ ಸಿವಿಲ್‌ ಹಾಗೂ ಜೆಎಂಎಫ್‌ ನ್ಯಾಯಾಲಯವು 2.25ಲಕ್ಷ ದಂಡ ವಿಧಿಸಿದೆ. ದಂಡ ವಿಧಿಸಿ ಗುರುವಾರ ಆದೇಶ ನೀಡಿರುವ ನ್ಯಾಯಲಯ, ಪಾವತಿಸುವಲ್ಲಿ ವಿಫಲವಾದರೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ತನ್ನ …

Stay Connected​
error: Content is protected !!