Mysore
22
broken clouds

Social Media

ಸೋಮವಾರ, 12 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಮೈಸೂರು ನಗಾರಭಿವೃದ್ಧಿ ಪ್ರಾಧಿಕಾರ(ಮುಡಾ)ದ ಅಧ್ಯಕ್ಷ ಕೆ.ಮರಿಗೌಡ ಅನಾರೋಗ್ಯದ ಕಾರಣ ಬುಧುವಾರ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯ ಹಿನ್ನೆಲೆ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತಿದ್ದ ಅವರು, ಡಿಸ್ಚಾರ್ಚ್‌ ಆಗಿ ಮೈಸೂರಿಗೆ ಬಂದಿದ್ದರು. ಆದರೆ, ಮತ್ತೆ ಆವರಿಗೆ ಅನಾರೋಗ್ಯ ಕಾಣಿಸಿಕೊಂಡಿರೋ ಹಿನ್ನೆಲೆ ಮೈಸೂರಿನ ಖಾಸಗಿ …

ಮಂಡ್ಯ: ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳ ಆರೋಪಿಗಳನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸ್ ವಿಶೇಷ ತಂಡ ಯಶಸ್ವಿಯಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಾದ …

ಮಂಡ್ಯ: ರೈತನ ಕೆಲಸ ಮಾಡಿ ಕೊಡಲು ಹತ್ತು ಸಾವಿರ ರೂಪಾಯಿಗಳ ಲಂಚಕ್ಕೆ ಬೇಡಿಕೆ ಇಟ್ಟು, ರೈತನಿಂದ ಹಣ ಪಡೆದುಕೊಳ್ಳವಾಗ ಮಂಡ್ಯ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ(ಎಫ್‌ಡಿಎ) ತಿಪ್ಪೇಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತಾಲೂಕಿನ ಮರಕಾಡದೊಡ್ಡಿಯ ಮೋಹನ್‌ ಎಂಬುವವರ ಬಳಿ ಎಫ್‌ಡಿಎ …

ಸೆಪ್ಟೆಂಬರ್: ಈ ಬಾರಿ ದಸರಾ ಆಚರಣೆಯನ್ನು ಅದ್ದೂರಿಯಾಗಿಸಲು ಹೈ ಪವರ್ ಕಮಿಟಿಯಲ್ಲಿ ತೀರ್ಮಾನಿಸಿದ್ದು, ಈ ಸಂಬಂಧ 19 ಉಪಸಮಿತಿಗಳನ್ನು ರಚಿಸಿದ್ದು, ಸಮಿತಿಯ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ದಸರಾ ಆಚರಣೆಯನ್ನು ಯಶಸ್ವಿಗೊಳಿಸಿ ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ …

ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್ 27ರಂದು ಬೆಳಗ್ಗೆ 10 ಗಂಟೆಗೆ ಮೈಸೂರು ಅರಮನೆಯ ಆವರಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನವನ್ನು ಸಂಭ್ರಮದಿಂದ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ …

ಮದ್ದೂರು: ಅಕ್ರಮವಾಗಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದ ಗೋವುಗಳನ್ನು ರಕ್ಷಣೆ ಮಾಡಿ ಮೂವರು ಆರೊಪಿಗಳನ್ನು ಬಂಧಿಸಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನ ಅಂಬೇಡ್ಕರ್‌ ಭವನದ ಬಳಿ ನಡೆದಿದೆ. ತಬ್ರೇಜ್‌, ಮನ್ಸೂರ್‌ ಹಾಗೂ ಲೋಕೇಶ್‌ ಎಂಬುವವರೇ ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ ಸುಮಾರು 30ಕ್ಕೂ ಹೆಚ್ಚು …

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಜಾಗೇರಿಯ ಹಳೇಕೋಟೆ ಗ್ರಾಮದಲ್ಲಿ ಟೊಮೆಟೊ ಬೆಳೆ ಮಧ್ಯೆ ಅಕ್ರಮವಾಗಿ ಗಾಂಜಾ ಗಿಡ ಬೆಳದ ವ್ಯಕ್ತಿಯನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಗ್ರಾಮದ ಪೆರಯಾನ್ ಗೌಂಡರ್ ಬಂಧಿತ ಆರೋಪಿ. ಖಚಿತ ಮಾಹಿತೆ ಮೇರೆಗೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯ …

ಮಂಡ್ಯ:  ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿಗಳಾದ ಶೇಕ್ ತನ್ವೀರ್ ಆಸಿಫ್  ಮಂಗಳವಾರ(ಆ.3) ಶ್ರೀರಂಗಪಟ್ಟಣ ತಾಲೂಕು ಕಿರಂಗೂರು ಬನ್ನಿಮಂಟಪಕ್ಕೆ ಭೇಟಿ ನೀಡಿ ದಸರಾ ಹಬ್ಬದ ಪೂರ್ವ ತಯಾರಿ ಬಗ್ಗೆ ಪರಿವೀಕ್ಷಣೆ ನಡೆಸಿದರು. ಅಕ್ಟೋಬರ್ ಮಾಹೆಯಲ್ಲಿ ಶ್ರೀರಂಗಪಟ್ಟಣ ದಸರಾ ಪ್ರಾರಂಭವಾಗಲಿದೆ. ಈ …

ಮಂಡ್ಯ: ಸೆಪ್ಟೆಂಬರ್ 5 ರಂದು ನಗರ ಸಭೆ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡುವುದಾಗಿ ನಗರಸಭೆ ಅಧ್ಯಕ್ಷ ಎಂವಿ ಪ್ರಕಾಶ್ ತಿಳಿಸಿದರು. ನಗರದ ಪರ್ತಕರ್ತರ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಂಡ್ಯ ನಗರದಲ್ಲಿ ಸ್ವಚ್ಛತೆ, ರಸ್ತೆ, ಆಟೋ ಶೆಟ್ಟರ್ , ಬಸ್ ಶೆಲ್ಟರ್ …

ಹಾಸನ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಕ್ರಮ ಪ್ರಕರಣದಲ್ಲಿ ಮೊದಲ ವಿಕೆಟ್‌ ಪತನವಾಗಿದ್ದು, ಈ ಹಿಂದಿನ ಮುಡಾ ಆಯುಕ್ತ ಜಿ.ಟಿ.ದಿನೇಶ್‌ ಕುಮಾರ್‌ ಅವರನ್ನು ನಿನ್ನೆ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೆಎಎಸ್‌ ಅಧಿಕಾರಿ ದಿನೇಶ್‌ ಕುಮಾರ್‌ ಮೇಲೆ ಮುಡಾ ಅಕ್ರಮ ಕುರಿತು …

Stay Connected​
error: Content is protected !!