Mysore
22
few clouds

Social Media

ಸೋಮವಾರ, 07 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಕೊಡಗು: ಬಹಳ ಜನ ಬಹುತ್ವದ ಭಾರತವನ್ನು ಒಂದು ಧರ್ಮದ ರಾಷ್ಟ ಎನ್ನುತ್ತಾರೆ. ಭಾರತ ಜಾತ್ಯತೀತ, ಪ್ರಜಾಪ್ರಭುತ್ವವಾದಿ ಬಹುತ್ವದ ರಾಷ್ಟ್ರ. ಇದನ್ನು ಒಂದು ಧರ್ಮಕ್ಕೆ ಸೇರಿದ ಸಾರ್ವಭೌಮ ರಾಷ್ಟವನ್ನಾಗಿ ಮಾಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಾದಿಸಿದರು. ಅವರು ಇಂದು ಜಲಸಂಪನ್ಮೂಲ …

ಮೈಸೂರು: ಚೆಕ್‌ಬೌನ್ಸ್‌ ಪ್ರಕರಣದಲ್ಲಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರಿಗೆ ನ್ಯಾಯಾಲಯ ಶಿಕ್ಷೆ ನೀಡಿದೆ. ಪೊಲೀಸರು ಅವರನ್ನು ತಕ್ಷಣವೇ ಬಂಧಿಸಬೇಕು, ಇಲ್ಲವಾದರೆ  ಆಹೋರಾತ್ರಿ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಎಚ್ಚರಿಕೆ ನೀಡಿದ್ದಾರೆ. ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಇಂದು(ಜನವರಿ.31 ಸುದ್ದಿಗೋಷ್ಠಿಯಲ್ಲಿ …

ಮಂಡ್ಯ: ಮದ್ದೂರು ತಾಲೂಕಿನ ಗೋಪನಹಳ್ಳಿ ಗ್ರಾಮದ ಶ್ರೀ ಚೌಡೇಶ್ವರಿ ದೇವಾಲಯದ ಉದ್ಘಾಟನೆ, ವಿಗ್ರಹ ಪುನಃ ಪ್ರತಿಷ್ಠಾಪನೆ ಹಾಗೂ ಮಹಾಕುಂಭಾಭಿಷೇಕ ಮಹೋತ್ಸವನ್ನು ಫೆಬ್ರವರಿ ೦೧ ಮತ್ತು ೦೨ರಂದು ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮದ ಕೆಂಪರಾಜು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.೦೧ರಂದು ದೇವಾಲಯದಲ್ಲಿ ವಿಗ್ರಹ …

ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರು ಪಕ್ಷದಲ್ಲಿ ಕಾರ್ಯಗಳನ್ನು ನಿಭಾಯಿಸಿದ್ದಾರೆ ಎಂದು ಅವರ ಪರ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಬೀಸಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.31) ಬಿಜೆಪಿ ರಾಜ್ಯಾಧ್ಯಾಕ್ಷರ ಬದಲಾವಣೆ ವಿಚಾರದ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬಣ ರಾಜಕೀಯದಿಂದಾಗಿ …

ಮೈಸೂರು: ಆರ್ ಬಿಐ ನಿಯಮಾವಳಿ ಉಲ್ಲಂಘಿಸುವ ,ಹೆಚ್ಚಿನ ಬಡ್ಡಿದರ ವಸೂಲು ಮಾಡುವ ಹಾಗೂ ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದ್ದು, ಜನರು ಆತಂಕಕ್ಕೊಳಗಾಗಿ ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ರಾಜ್ಯದ ಜನರಲ್ಲಿ …

ಮೈಸೂರು: ಸುತ್ತೂರು ಮಠ ಶಿಕ್ಷಣ ಮತ್ತು ಅನ್ನ ದಾಸೋಹ ನಡೆಸುತ್ತಾ ಇಡೀ ಸಮಾಜದ ಆಸ್ತಿಯಾಗಿದೆ. ಜಾತ್ಯತೀತ ಮೌಲ್ಯಗಳು ಸುತ್ತೂರು ಮಠದ ಮೌಲ್ಯಗಳೂ ಆಗಿವೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರು ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಹದೇಶ್ವರ ದೇವಸ್ಥಾನಕ್ಕೆ …

ಮೈಸೂರು: ನನಗೆ ಮತ್ತೆ ಮತ್ತೆ ಅದನ್ನೇ ಕೇಳಬೇಡಿ. ಹೈಕಮಾಂಡ್‌ ಏನು ತೀರ್ಮಾನ ಮಾಡುತ್ತದೆಯೋ ಅದೇ ಆಗುತ್ತದೆ. ಈ ವಿಚಾರದ ಬಗ್ಗೆ ಎಷ್ಟು ಬಾರಿ ಸ್ಪಷ್ಟೀಕರಣ ನೀಡಲಿ ಹೇಳಿ?..... ಸುದ್ದಿಗಾರರು ಕೇಳಿದ ಸಿಎಂ ಬದಲಾವಣೆ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಅವರು ಹೇಳಿರುವ ಪರಿ …

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ. ತನಿಖೆ ನಡೆಸುತ್ತಿರುವುದು ರಾಜಕೀಯ ಪ್ರೇರಿತವಾಗಿದೆ. ನಾನು ಸಿಎಂ ಆಗಿದ್ದು, ಉದ್ದೇಶ ಪೂರ್ವಕವಾಗಿ ನನ್ನ ಹೆಸರನ್ನು ಕೆಡಿಸಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.31) ಇ.ಡಿ. ಸಂಸ್ಥೆಯೂ ಪಾರ್ವತಿ ಸಿದ್ದರಾಮಯ್ಯ ಅವರಿಗೆ …

ಮೈಸೂರು: ಶ್ರೀ ಸುತ್ತೂರು ಜಾತ್ರಾ ಮಹೋತ್ಸವದ ಹಿನ್ನೆಲೆ ಗದ್ದಿಗೆ ಆವರಣದಲ್ಲಿ ನಡೆಯುತ್ತಿರುವ ಸಮಾರೋಪ ಸಮಾರಂಭಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಹದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ವೇದಿಕೆ …

ಶ್ರೀರಂಗಪಟ್ಟಣ : ಇಲ್ಲಿನ ತಾಲ್ಲೂಕು ತಹಶೀಲ್ದಾರ್‌  ಕಚೇರಿಗೆ ಶುಕ್ರವಾರ  ಜಿಲ್ಲಾಧಿಕಾರಿ ಡಾ.ಕುಮಾರ ಅವರು ದಿಢೀರ್‌ ಭೇಟಿ ನೀಡಿದರು. ತಾಲ್ಲೂಕು ಕಚೇರಿಯಲ್ಲಿ ಕಡತ ವಿಲೇವಾರಿ ಹಾಗೂ ಸಾರ್ವಜನಿಕರಿಂದ ಕುಂದು ಕೊರತೆ ಅರ್ಜಿ ಸ್ವೀಕಾರ ಕುರಿತಂತೆ ಸಿಬ್ಬಂದಿಗಳಿಂದ ಮಾಹಿತಿ ಪಡೆದರು. ಬಳಿಕ ಶೀಘ್ರ ಕಡತ …

Stay Connected​
error: Content is protected !!