ಮೈಸೂರು: ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದ ವಿರುದ್ಧ ಹೇಳಿಕೆ ನೀಡುವವರು ಅಯೋಗ್ಯರು ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಹೇಳಿಕೆಗೆ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನಗರದ ಟಿ.ಕೆ.ಲೇಔಟ್ ನಿವಾಸದಲ್ಲಿ ಇಂದು(ಜನವರಿ.31) ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ …










