Mysore
21
few clouds

Social Media

ಸೋಮವಾರ, 07 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಇ-ಸ್ವತ್ತು ಖಾತೆಗೆ ಲಂಚ ಪಡೆಯುತ್ತಿದ್ದ ವೇಳೆ ವಶ ಭಾರತೀನಗರ: ಇ-ಸ್ವತ್ತು ಮಾಡಿಸಿಕೊಡಲು ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ಪ್ರಭಾರ ಪಿಡಿಒ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾರೆ. ಕೆ.ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹನುಮಂತನಗರದ ಅಶ್ವಥ್ ಎಂಬವರು ಇ-ಖಾತಾ …

ಗುಂಡ್ಲುಪೇಟೆ : ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ತಾಲ್ಲೂಕಿನ ಹಿರೀಕಾಟಿ ಬಸ್ ನಿಲ್ದಾಣದ ಬಳಿ ಮಂಗಳವಾರ ರಾತ್ರಿ ನಡೆದಿದೆ. ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಗ್ರಾಮದ ಶಶಿಧರ್ ಹಾಗೂ ಇವರ ಪತ್ನಿ ಶಾಲಿನಿ, …

ನಂಜನಗೂಡು: ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ರಾಜ್ಯವನ್ನೇ ವ್ಯಾಪಿಸುತ್ತಿರುವ ಸಂದರ್ಭದಲ್ಲಿ ನಂಜನಗೂಡು ಪೊಲೀಸರು ಸಾಲಗಾರರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಐದು ಮೈಕ್ರೋಫೈನಾನ್ಸ್ ಗಳ ಮೇಲೆ ಪ್ರಕರಣ ದಾಖಲಿಸಿರುವುದಲ್ಲದೆ, ಮಂಗಳವಾರ ನಾಲ್ವರನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಿಎಸ್‌ಎಸ್ ಕಂಪೆನಿಯ ಅರಸನಕರೆಯ ಆಕಾಶ, …

ಮಂಡ್ಯ: ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಹಾಗೂ ಖಾಸಗಿ ವ್ಯಕ್ತಿಗಳಿಂದ ಪಡೆದ ಸಾಲವನ್ನು ಸಕಾಲಕ್ಕೆ ಮರು ಪಾವತಿಸಲು ಸಾಧ್ಯವಾಗದ ಕಾರಣ ಸಾಲಗಾರರ ಕಿರುಕುಳಕ್ಕೆ ಬೇಸತ್ತು ಕೆ.ಆರ್.ಪೇಟೆ ತಾಲ್ಲೂಕಿನ ವಳಗೆರೆಮೆಣಸ ಗ್ರಾಮದಲ್ಲಿ ಅವಿವಾಹಿತ ಯುವಕನೊಬ್ಬ ಜ.೨೫ರ ಶನಿವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಳಗೆರೆಮೆಣಸ …

ಮಂಡ್ಯ: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಸಂಸ್ಥೆಯವರ ಕಿರುಕುಳಕ್ಕೆ ಬೇಸತ್ತು ಹಲವರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಬುಧವಾರ ಮೈಕ್ರೋ ಫೈನಾನ್ಸ್ ಸಂಸ್ಥೆಯ ಅಧಿಕಾರಿಗಳ ಸಭೆ ಕರೆದಿದ್ದಾರೆ. ಮೈಕ್ರೋ ಫೈನಾನ್ಸ್‌ನವರ ಹಾವಳಿ ತಪ್ಪಿಸಬೇಕೆಂದು …

ಮಂಡ್ಯ: ಶಾಲಾ ಮಕ್ಕಳಿಂದ  ವ್ಯಾಸನಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವಂತಹ ಪತ್ರಗಳನ್ನು ಬರೆಸುವ ಕಾರ್ಯಕ್ರಮ ಯೋಜಿಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಏರ್ಪಡಿಸಿದ್ದ ನಾರ್ಕೋ ಸಮನ್ವಯ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಶಿಕ್ಷಣ ಇಲಾಖೆ …

ಹನೂರು:  ತಾಲ್ಲೂಕಿನ ಬೈಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ರೈತರು ಬೆಳೆದ ಫಸಲು ನಾಶವುಂಟಾಗಿ ಲಕ್ಷಾಂತರ ರೂ. ನಷ್ಟವಾಗಿದೆ. ಮುನಿಗುಡಿದೊಡ್ಡಿ ಗ್ರಾಮದ ಮಹದೇವಪ್ಪ, ಚಿಕ್ಕಹುಣಸೆಪಾಳ್ಯ ಗ್ರಾಮದ ಪ್ರೇಮ ಎಂಬ ರೈತರು ಬೆಳೆದ ಬೆಳ್ಳುಳ್ಳಿ, ಕೋಸು, ಬೀನ್ಸ್ …

ಮೈಸೂರು: ಮುಡಾ ಪ್ರಕರಣದಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಅವರು ಅಕ್ರಮವಾಗಿ 50;50 ಅನುಪಾತದಲ್ಲಿ ಸುಮಾರು 19 ನಿವೇಶನಗಳನ್ನು ಪಡೆದುಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು,ಈ ಸಂಬಂಧ ತನಿಖೆ ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿಕೃಷ್ಣ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ. …

ಮೈಸೂರು: ಪಾರಂಪರಿಕ ಕಟ್ಟಡಗಳಲ್ಲಿ ಒಂದಾಗಿರುವ ಮೈಸೂರು ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಕಟ್ಟಡ ಮಂಗಳವಾರ ಸಂಜೆ ಕುಸಿದಿದೆ. ಕಾಮಗಾರಿ ವೇಳೆ ಕಾಲೇಜು ಕಟ್ಟಡ ಕುಸಿತದ್ದು, ಕಟ್ಟಡ ಅವಶೇಷಗಳಡಿ ಓರ್ವ ಕಾರ್ಮಿಕ ಸಿಲುಕಿದ್ದಾನೆ. ಕಾಮಗಾರಿ ವೇಳೆ ಕಿಟಕಿ ತೆಯುವಾಗ ಈ ಘಟನೆ ನಡೆದಿದೆ.  …

ಕ್ಷಯ ಮುಕ್ತ ಗ್ರಾಮ ಪಂಚಾಯತ್ ಅಭಿಯಾನ ಕಾರ್ಯಕ್ರಮ ಮೈಸೂರು :  ಜಿಲ್ಲೆಯನ್ನು ಕ್ಷಯ ಮುಕ್ತವನ್ನಾಗಿ ಮಾಡಲು ಎಲ್ಲರೂ ಕೈಜೋಡಿಸಬೇಕು. ಗ್ರಾಮ ಪಂಚಾಯತ್ ಮಟ್ಟದಲ್ಲಿ ಕ್ಷಯ ರೋಗದ ಬಗ್ಗೆ ಅರಿವು ಮೂಡಿಸುವ ಮೂಲಕ ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು …

Stay Connected​
error: Content is protected !!