ಮೈಸೂರು: ಇಲ್ಲಿನ ಉದಯಗಿರಿ ಪೊಲೀಸ್ ಠಾಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದ್ದರೂ, ಯಾಕೆ ಆರೋಪಿಗಳನ್ನು ಬಂಧಿಸುತ್ತಿಲ್ಲ. ರಾಜ್ಯ ಸರ್ಕಾರಕ್ಕೆ ಕೇವಲ ಮುಸಲ್ಮಾನರನ್ನು ಓಲೈಕೆ ಮಾಡುವುದೇ ಒನ್ಲೈನ್ ಅಜೆಂಡಾವಾಗಿದೆ ಎಂದು ಮಾಜಿ ಸಂಸದ ಸಿಂಹ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಇಂದು(ಫೆಬ್ರವರಿ.19) ಈ …










