Mysore
20
scattered clouds

Social Media

ಮಂಗಳವಾರ, 08 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿವಿಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಜ.೨೯ ರಂದು ಬೆಳಿಗ್ಗೆ ೧೧ಕ್ಕೆ ಕರಾಮುವಿ ಆವರಣದ ಕಾವೇರಿ ಸಭಾಂಗಣದಲ್ಲಿ ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ ನಡೆಸಲಿರುವ ೪೫ ದಿನಗಳ ತರಬೇತಿ ಶಿಬಿರದ ಉದ್ಘಾಟನೆ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. …

ಮಡಿಕೇರಿ:ಕಟ್ಟೆಮಾಡು ಶ್ರೀ ಮೖತ್ಯಂಜಯ ದೇವಾಲಯದ ಅಚ೯ಕರ ಮೇಲೆ ಹಲ್ಲೆ ಮಾಡಿರುವುದನ್ನು ಕೊಡಗು ಬ್ರಾಹ್ಮಣ ಸಮಾಜ ಖಂಡಿಸಿದೆ. ಈ ಸಂಬಂಧ ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ಅಧ್ಯಕ್ಷ ರಾಮಚಂದ್ರ ಮೂಗೂರು ಖಂಡನೆ ವ್ಯಕ್ತ ಪಡಿಸಿದ್ದಾರೆ. ಬ್ರಾಹ್ಮಣ ಸಮಾಜದ ಪ್ರಮುಖರು ಮಡಿಕೇರಿಯಲ್ಲಿರುವ ಜಿಲ್ಲಾ ಸಕಾ೯ರಿ ಆಸ್ಪತ್ರೆಗೆ …

ಗುಂಡ್ಲುಪೇಟೆ: ಪಕ್ಕದ ಮನೆಯವರ ಕಿರುಕುಳ ತಾಳಲಾರದೆ ಮಾತ್ರೆ ಸೇವಿಸಿ ಯುವತಿ ಸಾವನ್ನಪ್ಪಿರುವ ದುರ್ಘಟನೆ ತಾಲೂಕಿನ ಚನ್ನಮಲ್ಲಿಪುರ ಗ್ರಾಮದಲ್ಲಿ ನಡೆದಿದೆ. ಕವನ(24) ಸಾವನ್ನಪ್ಪಿದ ಯುವತಿ. ಘಟನೆ ವಿವರ ಮೊಬೈಲ್‌ಗೆ ಮೇಸೆಜ್‌ ಬರುತಿತ್ತು. ಈ ಬಗ್ಗೆ ಪಕ್ಕದ ಮನೆಯವರಾದ ವೃಷಬೇಂದ್ರ, ಇವರ ಪತ್ನಿ ಕವಿತಾ, …

ಸೋಮವಾರಪೇಟೆ: ತಾಲೂಕಿನ ಚನ್ನಾಪುರ ಗ್ರಾಮದಲ್ಲಿ ಭಾನುವಾರ ರಾತ್ರಿ ಹುಲಿ ಸಂಚಾರದ ಗುರುತು ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಠಿಯಾಗಿದೆ. ರಾತ್ರಿ 8 ಗಂಟೆಯ ಸುಮಾರಿಗೆ ಚನ್ನಾಪುರ ಗ್ರಾಮದ ಕೆರೆಯ ತಟದ ರಸ್ತೆಯಲ್ಲಿ ಹುಲಿ ಸಂಚರಿಸಿದ ಬಗ್ಗೆ ಅರಣ್ಯ ಇಲಾಖೆಗೆ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದರು. …

ಮಂಡ್ಯ: ನಿರುದ್ಯೋಗಿ ಯುವಜನರಿಗೆ ವಾಹನ ಚಾಲನೆ ತರಬೇತಿ ನೀಡಲು ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ವಾಹನ ಚಾಲನಾ ತರಬೇತಿ ಕೇಂದ್ರ ಪ್ರಾರಂಭಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು. ಅವರು ಇಂದು ಬೆಳ್ಳೂರಿನಲ್ಲಿ ನಡೆದ ಜನಸಂಪರ್ಕ ಸಭೆಯನ್ನು …

ಮೈಸೂರು: ಬೆಂಗಳೂರು ಅರಮನೆ ಆಸ್ತಿ ವಿಚಾರವಾಗಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲು ನಿರ್ಧಾರಿಸಿದೆ. ಆದರೆ ಈ ವಿಚಾರದಲ್ಲಿ ಸರ್ಕಾರದಿಂದ ನಮಗೆ ಯಾವುದೇ ಪರಿಹಾರ ನೀಡುವ ಅಗತ್ಯವಿಲ್ಲ, ಟಿಡಿಆರ್‌ ಸರ್ಟಿಫಿಕೇಟ್‌ ನೀಡಿದರೆ ಸಾಕು ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. …

ಮೈಸೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲೆ ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಇಬ್ಬರು ಬಲಿಯಾಗಿದ್ದು ಸಿಎಂ ಕ್ಷೇತ್ರದಿಂದ ಮೈಕ್ರೋ ಫೈನಾನ್ಸ್‌ಗಳನ್ನು ತೊಲಗಿಸಬೇಕು ಎಂದು ರೈತ ಸಂಘ ಮತ್ತು ಪ್ರಗತಿಪರ ಸಂಘಟಕರು ಬೃಹತ್‌ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂಜನಗೂಡಿನ ಸರ್ಕಾರಿ …

ಮೈಸೂರು: ಶ್ರೀ ಸುತ್ತೂರು ಕ್ಷೇತ್ರದ ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಸಾಮೂಹಿಕ ವಿವಾಹ ನಡೆದಿದ್ದು, 156 ನೂತನ ಜೋಡಿಗಳಿಗೆ ಪ್ರತಿಜ್ಞಾವಿಧಿಯನ್ನು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಭೋದಿಸಿದ್ದಾರೆ. ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಶ್ರೀ ಸುತ್ತೂರು ಕ್ಷೇತ್ರದಲ್ಲಿ ಇಂದು(ಜನವರಿ.27) ನಡೆದ ಆದಿ …

ಮೈಸೂರು: ಬೆಂಗಳೂರು ಅರಮನೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಆಡಳಿತದಲ್ಲಿ ಟಾರ್ಗೆಟ್‌ ಮಾಡುತ್ತಿಲ್ಲ. ಬೇರೆ ಬೇರೆ ಸರ್ಕಾರದ ಆಡಳಿತದಲ್ಲೂ ಸುಗ್ರೀವಾಜ್ಞೆ ತಂದಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.27) ಬೆಂಗಳೂರು ಅರಮನೆ ಆಸ್ತಿಗೆ ಸರ್ಕಾರದಿಂದ ಸುಗ್ರೀವಾಜ್ಞೆ ತರುವ ಬಗ್ಗೆ …

ಮೈಸೂರು: ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಮಡುವಿನಹಳ್ಳಿ ಗ್ರಾಮದ ಕೆರೆಯ ಬಳಿ ಹುಲಿಯೊಂದು ತನ್ನ ಮೂರು ಮರಿಗಳೊಂದಿಗೆ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ. ಗ್ರಾಮದ ಮಾರ್ಗವಾಗಿ ತೆರಳುತ್ತಿದ್ದ ವಾಹನ ಸವಾರರ ಮೊಬೈಲ್‌ನಲ್ಲಿ ಹುಲಿಗಳ ದೃಶ್ಯ ಸೆರೆಯಾಗಿದೆ. ವಾಹನ ಸವಾರರರನ್ನು ಕಂಡೊಡನೆ ಹುಲಿ ಘರ್ಜಿಸಿದ್ದು, …

Stay Connected​
error: Content is protected !!