Mysore
28
scattered clouds

Social Media

ಶುಕ್ರವಾರ, 27 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಕೊಡಗು: ಯುವ ಕಾಂಗ್ರೆಸ್ ಸದಸ್ಯತ್ವಕ್ಕೆ ನೀಡಿದ್ದ ರಾಜೀನಾಮೆಯನ್ನು ಅನೂಪ್ ಕುಮಾರ್ ಸುಂಟಿಕೊಪ್ಪ ಹಿಂಪಡೆದಿದ್ದಾರೆ. ಫೆಬ್ರವರಿ.7ರಂದು ಅನೂಪ್ ಕುಮಾರ್ ತಮ್ಮ ಯುವ ಕಾಂಗ್ರೆಸ್ ಸದಸ್ಯತ್ವಕ್ಕೆ ಮತ್ತು ಸುಂಟಿಕೊಪ್ಪ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಮಡಿಕೇರಿ ವಿಧಾನಸಭಾ ಕ್ಷೇತ್ರದ …

ಮೈಸೂರು: ಸೈಬರ್‌ ಸುರಕ್ಷತೆ ಎಂಬುದು ಮೇಕ್‌ ಇನ್‌ ಇಂಡಿಯಾ ನೀತಿಯನ್ನು ಹೆಚ್ಚಿನ ರೀತಿಯಲ್ಲಿ ಮುನ್ನಡೆಸುವ ಶಕ್ತಿ ಹೊಂದಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಮತ್ತು ನಾಳೆ ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಮತ್ತು ಡಾ.ಧನ್ಯತಾ ಮದುವೆ ಕಾರ್ಯ ನಡೆಯಲಿದ್ದು, ವಿವಾಹ ಮಹೋತ್ಸವಕ್ಕೆ ಮೈಸೂರಿನ ವಸ್ತು ಪ್ರದರ್ಶನದ ಆವರಣದಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ. ಇಂದು(ಫೆಬ್ರವರಿ.15) ಸಂಜೆಗೆ ಆರತಕ್ಷತೆಗೆ ಕಾರ್ಯಕ್ರಮ ನೆರರವೇರಲಿದ್ದು, …

ಕೊಡಗು: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್‌ ಅಪಘಾತ ಸಂಭವಿಸಿದ ಪರಿಣಾಮ ಚಕ್ರದಡಿಗೆ ಸಿಲುಕಿ ಚಾಲಕ ಸಾವನ್ನಪ್ಪಿರುವ ಘಟನೆ ನಾಪೋಕ್ಲು ಕೈಕಾಡು ಮುಖ್ಯರಸ್ತೆಯ ಬೇತು ಗ್ರಾಮದ ರಸ್ತೆ ತಿರುವಿನಲ್ಲಿ ನಡೆದಿದೆ. ಕೈಕಾಡು ನಿವಾಸಿ ನರೇಂದ್ರ ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದು, ನಾಪೋಕ್ಲು ಕಡೆಯಿಂದ …

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಅಪಘಾತ ಸಂಭವಿಸಿ ಚಕ್ರದಡಿಗೆ ಸಿಲುಕಿ ಚಾಲಕ ಸಾವನ್ನಪ್ಪಿರುವ ಘಟನೆ ನಾಪೋಕ್ಲು ಕೈಕಾಡು ಮುಖ್ಯರಸ್ತೆಯ ಬೇತು ಗ್ರಾಮದಲ್ಲಿ ನಡೆದಿದೆ. ಟ್ರ್ಯಾಕ್ಟರ್ ಚಾಲಕ ಕೈಕಾಡು ನಿವಾಸಿ ನರೇಂದ್ರ( 33) ಮೃತ ವ್ಯಕ್ತಿ. ನಾಪೋಕ್ಲು ಕಡೆಯಿಂದ ಶುಕ್ರವಾರ ರಾತ್ರಿ …

ಮಂಡ್ಯ: ಜಿಲ್ಲೆಯ ಪೂರ್ವದ ಇತಿಹಾಸವನ್ನು ಶಾಸನಗಳು ತಿಳಿಸುತ್ತದೆ. ಶಾಸನಗಳನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚೆಲುವರಾಯಸ್ವಾಮಿ  ಹೇಳಿದರು. ಇಂದು (ಫೆ.14) ಪ್ರಸಿದ್ಧ ಆತಗೂರು "ಕಾಳಿ" ಹೆಸರಿನ ನಾಯಿ ಶಾಸನದ ಪ್ರತಿಕೃತಿ ಪ್ರತಿಷ್ಠಾಪನಾ …

ಮೈಸೂರು : ಶಾಲೆ ಪರಿಸರ ಮತ್ತು ಶಿಕ್ಷಕರ ತೊಡಗುವಿಕೆ ಎರಡೂ ಪೂರಕವಾಗಿದ್ದಲ್ಲಿ ಮಾತ್ರ ಮಗುವಿನ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿ ಆಗಲಿದೆ ಎಂದು ಕರ್ನಾಟ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕಿನ ಘಟಕದ ಅಧ್ಯಕ್ಷರಾದ ಎಂ.ಸಿ.ರಾಜೇಶ್ವರಿ ಹೇಳಿದರು. ಎಚ್ ಡಿ ಕೋಟೆ …

ಮೈಸೂರು: ನಗರದ ಉದಯಗಿರಿ ಪೊಲೀಸ್‌ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಠಾಣೆಗೆ ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ್‌ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದ್ದಾರೆ. ಡಾ.ಜಿ.ಪರಮೇಶ್ವರ್‌ ಅವರು ಇಂದು(ಫೆಬ್ರವರರಿ.14) ಉದಯಗಿರಿ ಪೊಲೀಸ್‌ ಠಾಣೆಗೆ ಭೇಟಿ …

Pakistani visa

ಮೈಸೂರು: ಉದಯಗಿರಿ ಪೊಲೀಸ್‌ ಠಾಣೆಯ ಗಲಭೆ ಪ್ರಕರಣದಲ್ಲಿ ಆರ್‌ಎಸ್‌ಎಸ್‌ ಕೈವಾಡವಿರುವುದು ಸಾಬೀತಾದರೆ ನಾನು ರಾಜಕೀಯ ನಿವೃತ್ತಿ ಘೋಷಣೆ ಮಾಡುತ್ತೇನೆ. ಇಲ್ಲವಾದರೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ರಾಜಕೀಯ ನಿವೃತ್ತಿ ಘೋಷಿಸಬೇಕು ಎಂದು ಮೈಸೂರು ನಗರ ಬಿಜೆಪಿ ಅಧ್ಯಕ್ಷ ಎಲ್‌.ನಾಗೇಂದ್ರ ಸವಾಲ್‌ ಎಸೆದಿದ್ದಾರೆ. ನಗರದಲ್ಲಿ …

ಮೈಸೂರು: ಇಲ್ಲಿನ ಚಾಮುಂಡಿ ಬೆಟ್ಟದ ಅರ್ಚಕ ದೇವಪ್ರಸಾದ್‌ ದೀಕ್ಷಿತ್‌ ಅವರ ಮೇಲೆ ಸಿದ್ಧಾಂತ್ ಎಂಬ ಯುವಕ ಹಲ್ಲೆ ಮಾಡಿ ಹುಚ್ಚಾಟ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಅರ್ಚಕ ದೇವಪ್ರಸಾದ್‌ ದೀಕ್ಷಿತ್‌ ಅವರ ಮೇಲೆ ಹಲ್ಲೆ ಮಾಡಿರುವ ಸಿದ್ಧಾಂತ್‌ ಎಂಬಾತ ಸಿದ್ದಾರ್ಥ ಬಡಾವಣೆಯ …

Stay Connected​
error: Content is protected !!