Mysore
16
scattered clouds

Social Media

ಶುಕ್ರವಾರ, 09 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಚಾಮರಾಜನಗರ: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಬಗ್ಗೆ ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕರು, ಮಂತ್ರಿಗಳು ಹಾಗೂ ಕಾಂಗ್ರೆಸ್‌ ಹೈಕಮಾಂಡ್‌ ಸಿದ್ದರಾಮಯ್ಯ ಪರ ಇದೆ. ಸಿದ್ದರಾಮಯ್ಯ ಯಾವ …

ಮೈಸೂರು: ಇದೇ ಆಗಸ್ಟ್‌ 27ರಂದು ತಮಿಳುನಾಡಿನ ತಿರುಚಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚ (ರಾಜಕೀಯೇತರ) ರಾಷ್ಟ್ರೀಯ ರೈತ ಸಮಾವೇಶ ನಡೆಯಲಿದೆ ಎಂದು ಈ ಬಗ್ಗೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾ‌ರ್ ಹೇಳಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ …

ಮೈಸೂರು: ಮೈಸೂರು ದಸರಾ ಮಹೋತ್ಸವ-2024 ರ ಅಂಗವಾಗಿ ದಸರಾ ಚಲನಚಿತ್ರೋತ್ಸವ ಉಪಸಮಿತಿ ವತಿಯಿಂದ ಕಿರುಚಿತ್ರಗಳ ನಿರ್ಮಾಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ “ಕಿರುಚಿತ್ರ ಸ್ಪರ್ಧೆ”ಯನ್ನು ಏರ್ಪಡಿಸಲಾಗಿದೆ. ಕಿರುಚಿತ್ರವು 10 ರಿಂದ 15 ನಿಮಿಷಗಳ ಅವಧಿಗೆ ಸೀಮಿತವಾಗಿ ನಿರ್ಮಿಸಿರುವ ಕಿರುಚಿತ್ರಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುತ್ತದೆ. ಅತ್ಯತ್ತಮ …

ಮೈಸೂರು: ಮೈಸೂರಿನ ಖ್ಯಾತ ಜನಪದ ಗಾಯಕ, ಕಲಾವಿದರಾದ ಡಾ. ಮೈಸೂರು ಗುರುರಾಜು ಅವರಿಗೆ ʼಜನಪದ ಕಂಠೀರವʼ ರಾಷ್ಟ್ರ ಪ್ರಶಸ್ತಿ ಲಭಿಸಿದೆ. ಬೆಂಗಳೂರಿನ ಬನಶಂಕರಿಯ ಸುಚಿತ್ರ ಫಿಲಂ ಮತ್ತು ಕಲ್ಚರ್‌ ಅಕಾಡೆಮಿಯಲ್ಲಿ ಅಂತರಾಷ್ಟ್ರೀಯ ಜನಪದ ದಿನಾಚರಣೆ ಪ್ರಯುಕ್ತ ʼಜನಪದ ಸಿರಿ ಕನ್ನಡʼ ವತಿಯಿಂದ …

ಮೈಸೂರು: ನಂಜನಗೂಡು ತಾಲ್ಲೂಕಿನ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿಗಳಲ್ಲಿರುವ ಸದಸ್ಯರು ಈ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ತಾಲ್ಲೂಕಿನ ವ್ಯಾಪ್ತಿಯ 8827 ಪಡಿತರ ಚೀಟಿದಾರರ ಸದಸ್ಯರು ತಮ್ಮ ಪಡಿತರ ಚೀಟಿಗೆ ಈವರೆವಿಗೂ ಈ-ಕೆವೈಸಿ ಮಾಡಿಸಿಕೊಳ್ಳದಿರುವುದು ಕಂಡುಬಂದಿದ್ದು, ಆಗಸ್ಟ್ 31 ರೂಳಗೆ ಈ-ಕೆವೈಸಿ ಮಾಡಿಸಿಕೊಳ್ಳಲು …

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು (ಆ.24) ಮೇಘಾಲಯದ ನೂತನ ರಾಜ್ಯಪಾಲರಾದ ಸಿ.ಎಚ್.ವಿಜಯ್‌ಶಂಕರ್ ಅವರನ್ನು ಭೇಟಿಯಾಗಿ ಅಭಿನಂದಿಸಿದರು. ಈ ಸಂಬಂಧ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಫೋಟೋ ಒಂದನ್ನು ಹಂಚಿಕೊಂಡಿರುವ ಯದುವೀರ್‌ ಅವರು, "ಮೇಘಾಲಯದ ನೂತನ …

ಮೈಸೂರು: ಕೆಆರ್‌ಎಸ್‌ (ಕೃಷ್ಣರಾಜ ಸಾಗರ) ಮಾದರಿಯಲ್ಲಿ ಕಬಿನಿ ಜಲಾಶಯದ ಬಳಿಯೂ ಸಹಾ ಉದ್ಯಾನವನ ನಿರ್ಮಿಸಲಾಗುವುದು ಎಂದು ಎಚ್‌ಡಿ ಕೋಟೆ ಶಾಸಕ ಅನಿಲ್‌ ಚಿಕ್ಕಮಾದು ಹೇಳಿದರು. ಈ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಬಿನಿಯಲ್ಲಿ ಉದ್ಯಾನವನ ನಿರ್ಮಾಣ ಸಂಬಂಧ 30 ಕೋಟಿ …

ಮಡಿಕೇರಿ: ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಓರ್ವನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸುಂಟಿಕೊಪ್ಪ - ಮಡಿಕೇರಿ ಮಾರ್ಗಮಧ್ಯದ ಬೋಯಿಕೇರಿಯಲ್ಲಿ ನಡೆದಿದೆ. ಇಂದು ಮಧ್ಯಾಹ್ನ 12.30ರ ಸಮಯದಲ್ಲಿ ಸುಂಟಿಕೊಪ್ಪದಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ …

ಮಂಡ್ಯ: 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ - 2024 ಕ್ಕೆ ಸಂಬಂಧಿಸಿದಂತೆ ಕಳೆದ ಮೂರು ದಿನಗಳಿಂದ ಸಮಿತಿಗಳ ಸಭೆ ನಡೆಸುತ್ತಿದ್ದು, ಪ್ರತಿ ಸಮಿತಿಗಳು ಕೂಡ ತಮ್ಮ ಕರ್ತವ್ಯ ಹಾಗೂ ಜವಾಬ್ದಾರಿಗಳನ್ನು ವ್ಯವಸ್ಥಿತವಾಗಿ ನಿರ್ವಹಿಸುವ ಮೂಲಕ ಸಮ್ಮೇಳನಕ್ಕೆ ಕೈಜೋಡಿಸಿ …

ಮಂಡ್ಯ: ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಯುಗಕ್ಕೆ ಅಣಿಗೊಳಿಸುವ ನಿಟ್ಟಿನಲ್ಲಿ ಮಂಡ್ಯ ವಿಶ್ವವಿದ್ಯಾಲಯದಲ್ಲಿ ತಂತ್ರಜ್ಞಾನ ಆಧಾರಿತ ಹೊಸಹೊಸ ಕೋರ್ಸ್ ಗಳನ್ನು ಆರಂಭಿಸಬೇಕು. ಈ ನಿಟ್ಟಿನಲ್ಲಿ ತಜ್ಞರ ಸಮಿತಿ ರಚಿಸಬೇಕು ಎಂದು ಮಂಡ್ಯ ವಿವಿ ವಿದ್ಯಾವಿಷಯಕ ಪರಿಷತ್ತಿನ ಸದಸ್ಯರೂ ಆದ ವಿಧಾನ ಪರಿಷತ್ತಿನ ಶಾಸಕ ಮಧು …

Stay Connected​
error: Content is protected !!