Mysore
20
few clouds

Social Media

ಮಂಗಳವಾರ, 08 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ವತಿಯಿಂದ ನಗರದ ರಾಜಾಸೀಟು ಉದ್ಯಾನವನದಲ್ಲಿ ಏರ್ಪಡಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಶಾಸಕರಾದ ಡಾ.ಮಂತರ್ ಗೌಡ ಅವರು ಶುಕ್ರವಾರ ಚಾಲನೆ ನೀಡಿದರು. ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ, ಈ ಬಾರಿ ಓಂಕಾರೇಶ್ವರ ದೇವಾಲಯ ಹಾಗೂ …

ಮೈಸೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ನಿರಂತರವಾಗಿ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿದ್ದರೂ ಅದನ್ನು ತಡೆಯುವಲ್ಲಿ ಗೃಹಸಚಿವ ಡಾ.ಜಿ.ಪರಮೇಶ್ವರ್ ವಿಫಲರಾಗಿದ್ದಾರೆ ಎಂದು ಶಾಸಕ ಟಿ.ಎಸ್. ಶ್ರೀವತ್ಸ ಆರೋಪಿಸಿದರು. ನಗರದ ಬಿಜೆಪಿ ಕಚೇರಿಯಲ್ಲಿ ಇಂದು(ಜನವರಿ.24) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹಗರಣ, ದರೋಡೆ ಪ್ರಕರಣಗಳು …

ಮೈಸೂರು: ಲೋಕಾಯುಕ್ತ ಅಧಿಕಾರಿಗಳು ಎಷ್ಟೇ ಸಮರ್ಥರಿದ್ದರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಮುಖ್ಯಮಂತ್ರಿಯನ್ನು ಎದುರಿಸಿಕೊಂಡು ಪ್ರಶ್ನಿಸಿ ಅವರ ವಿರುದ್ಧವೇ ಚಾರ್ಜ್‌ ಶೀಟ್‌ ಹಾಕುವಷ್ಟು ಎದೆಗಾರಿಕೆ ಲೋಕಾಯುಕ್ತಕ್ಕೆ ಇದೆ ಎಂಬಂತೆ ಅನ್ನಿಸಿಲ್ಲ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.24) ಮುಡಾ ಪ್ರಕರಣದ …

ಮೈಸೂರು: ಕಾಂಗ್ರೆಸ್‌ ಸರ್ಕಾರ ಉತ್ತಮವಾಗಿ ಸರ್ಕಾರ ನಡೆಸಿ, ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಬದಲು ವಿರೋಧ ಪಕ್ಷಗಳನ್ನು ಅಸ್ಥಿರಗೊಳಿಸುವ ಕಾರ್ಯದಲ್ಲಿ ತೊಡಗಿಕೊಂಡು ರಾಜ್ಯಕ್ಕಿದ್ದ ಹೆಸರನ್ನು ಸರ್ವನಾಶ ಮಾಡಲು ಹೊರಟಿದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.24) ಸುದ್ದಿಗಾರರೊಂದಿಗೆ ಮಾತನಾಡಿದ …

ಮಂಡ್ಯ: ಸರ್ಕಾರಿ ಅಧಿಕಾರಿಯನ್ನು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಗುಮಾಸ್ತ ಎಂದಿರುವ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಪುಡಿರೌಡಿಗಳ ರೀತಿ ಹೇಳಿಕೆ ನೀಡಿದ್ದಾರೆ ಎಂದು ಮಂಡ್ಯ ಜಿಲ್ಲಾ ಕಾಂಗ್ರೆಸ್ ಹಾಗೂ ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಕಿಡಿ ಕಾರಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮುಂಬರಲಿರುವ …

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ತೋಟಗಾರಿಕೆ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಫಲಪುಷ್ಪ ಪ್ರದರ್ಶನವು ಜನವರಿ, 24 ರಿಂದ 27 ರವರೆಗೆ ನಗರದ ರಾಜಾಸೀಟು ಉದ್ಯಾನವನ ಹಾಗೂ ಗಾಂಧಿ ಮೈದಾನದಲ್ಲಿ ನಡೆಯಲಿದೆ. ಮಕ್ಕಳಿಗೆ ಆಕರ್ಷಣೀಯವಾಗುವ ನಿಟ್ಟಿನಲ್ಲಿ ವಿವಿಧ ಕಲಾಕೃತಿಗಳ ಫಲಪುಷ್ಪ …

ಮಂಡ್ಯ: ಜಿಲ್ಲೆಯ ತೋಟಗಾರಿಕೆ ಇಲಾಖೆ ವತಿಯಿಂದ ಆಯೋಜಿಸಲಾಗಿರುವ  ಫಲಪುಷ್ಪ ಪ್ರದರ್ಶನದಲ್ಲಿ ಆರೋಗ್ಯ ಅಭಿಯಾನಕ್ಕೆ ಆದ್ಯತೆ ನೀಡಿದ್ದು,  ಕ್ಷಯ ರೋಗದ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ಆರೋಗ್ಯ ಇಲಾಖೆಯು ರಾಷ್ಟ್ರೀಯ ಕ್ಷಯ ರೋಗ ನಿರ್ಮೂಲನ ಲೋಗೋ ವನ್ನು ಹೂವಿನಲ್ಲಿ ಅರಳಿಸಿದೆ. ಪುಷ್ಪಗಳಿಂದ ಅಲಂಕೃತ …

ಮಂಡ್ಯ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಿರುಕುಳ ಹೆಚ್ಚುತ್ತಿರುವ ಹಿನ್ನಲೆ, ಈ ಕುರಿತು ಕಠಿಣ ಕಾನೂನು ಕ್ರಮ ಜಾರಿ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಎನ್‌.ಚಲುವರಾಯಸ್ವಾಮಿ ಹೇಳಿದ್ದಾರೆ. ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಫೈನಾನ್ಸ್‌ ಸಂಸ್ಥೆಗಳಿಗೆ ಕಾನೂನು ರೂಪಿಸಲಾಗುವುದು. ಬಡ್ಡಿ …

ಮಂಡ್ಯ : ನಗರದ ತೋಟಗಾರಿಕೆ ಕಚೇರಿ ಆವರಣದಲ್ಲಿ ಫಲಪುಷ್ಪ ಪ್ರದರ್ಶನ ಹಾಗೂ ಜವಳಿ ಇಲಾಖೆ ವತಿಯಿಂದ ಆಯೋಜಿಸಿರುವ ʻಮಧುರ ವಸ್ತ್ರೋತ್ಸವʻವನ್ನು ಜಿಲ್ಲಾ ಹಾಗೂ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಟೆಪ್‌ ಕಟ್‌ ಮಾಡುವ ಮೂಲಕ ಶುಕ್ರವಾರ ವಿಧ್ಯಕ್ತ ಚಾಲನೆ ನೀಡಿದರು. ಉದ್ಯಾನವನದಲ್ಲಿ ಆಕರ್ಷಕ …

ಶ್ರೀರಂಗಪಟ್ಟಣ : ಶ್ರೀ ನಿಮಿಷಾಂಬ ದೇವಸ್ಥಾನದಲ್ಲಿ ಫೆಬ್ರವರಿ 11 ಮತ್ತು 12 ರಂದು ನಡೆಯಲಿರುವ ಮಾಘ ಶುದ್ಧ ಹುಣ್ಣಿಮೆಯಲ್ಲಿ ಸುಮಾರು ಒಂದು ಲಕ್ಷ ಜನರು ಭಾಗವಹಿಸುವ ಸಾಧ್ಯತೆ ಇದೆ. ಯಾವುದೇ ಲೋಪವಾಗದಂತೆ ಸಿದ್ಧತೆ ಮಾಡಿಕೊಳ್ಳಿ ಎಂದು ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ …

Stay Connected​
error: Content is protected !!