Mysore
31
overcast clouds

Social Media

ಸೋಮವಾರ, 13 ಜುಲೈ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಯುಗಾದಿ ಎಂದರೆ ಭಾರತೀಯರಿಗೆ ಹಿಂದೂ ಸಂಪ್ರದಾಯದಂತೆ ಹೊಸವರ್ಷ ಎಂಬುದು ಪ್ರತೀತಿ ಯುಗಾದಿಯ ದಿನ ಎಣ್ಣೆ ಸ್ನಾನ ಮಾಡಿ ಹೊಸ ಬಟ್ಟೆ ಧರಿಸಿ, ದೆವಸ್ಥಾನದಲ್ಲಿ ಪೂಜೆ ಸಲ್ಲಿಸುವುದು ವಾಡಿಕೆ. ಅದೇ ರೀತಿ ತಾಲ್ಲೂಕಿನಾದ್ಯಂತ ಎಲ್ಲಾ …

ಹಾಸನ: ಹಣಕಾಸು ವಿಚಾರಕ್ಕೆ ಯುವಕನನ್ನು ಕರೆದೊಯ್ದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ವರುಣ್‌ ಎಂಬಾತನೇ ಹತ್ಯೆಯಾಗಿರುವ ದುರ್ದೈವಿಯಾಗಿದ್ದಾನೆ. ಶ್ರೀ ಜೇನುಕಲ್ಲು ಸಿದ್ದೇಶ್ವರಸ್ವಾಮಿ ಬೆಟ್ಟದ ಹಿಂಭಾಗದಲ್ಲಿ ಯುವಕನನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ. ಮಾರ್ಚ್.‌15ರಂದು ಗಂಡಸಿ ಪೊಲೀಸ್‌ ಠಾಣೆಯಲ್ಲಿ ಕಾಣೆಯಾದ …

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಜವರಮ್ಮ ನಿಧನಕ್ಕೆ ದೇವೇಗೌಡರು ಕಂಬನಿ ಮಿಡಿದಿದ್ದಾರೆ. ಹೊಳೆನರಸೀಪುರ ಬಸವನಾಯಕನಹಳ್ಳಿಯಲ್ಲಿ ಅವರ ಅಂತ್ಯಕ್ರಿಯೆ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ  ಮಹೋತ್ಸವದ ಅಂಗವಾಗಿ ಗುರುವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಿತು. ಆ ಮೂಲಕ ಯುಗಾದಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಸಾಲೂರು ಬೃಹನ್ಮಠದ …

ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ ಮನೆ ಮಾಡಿದೆ. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಕೊಡಗಿನ‌ ವಿವಿಧ ದೇವಾಲಯಗಳಲ್ಲಿ ಮುಂಜಾನೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ನಡೆದಿದ್ದು, ಭಕ್ತರು ಹೊಸ …

ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ ಟಿ.ನರಸೀಪುರದ ತ್ರಿವೇಣಿ ಸಂಗಮಕ್ಕೆ ಭಕ್ತರ ಸಂಖ್ಯೆಯೇ ಹರಿದುಬಂದಿದ್ದು, ಗುಂಜಾ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಕಾಲಿಡಲು ಜಾಗವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಮಂಡ್ಯ, ಮೈಸೂರು, …

ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಕಾಡಾನೆಯೊಂದು ಕೆಲಕಾಲ ಒದ್ದಾಟ ನಡೆಸಿದ ಘಟನೆ ತಾಲ್ಲೂಕಿನ ಉಡುವೆಪುರ ಬಳಿ ನಡೆದಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಿಂದ ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿದ್ದ ಕಾಡಾನೆಯೊಂದು ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಒದ್ದಾಟ ನಡೆಸಿದೆ. ರೈತರ …

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಭಾರೀ ಪ್ರಮಾಣದ ಹಾನಿಯಾಗಿದೆ. ಮೈಸೂರು ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ ರೈತರು ಭಾರೀ ನಷ್ಟ ಅನುಭವಿಸಿರುವ ಘಟನೆ ನಡೆದಿದೆ. ಹುಣಸೂರು ತಾಲ್ಲೂಕಿನಲ್ಲಿ ನಿನ್ನೆ ಸುರಿದ ಆಲಿಕಲ್ಲು ಮಳೆಯಿಂದಾಗಿ ತಂಬಾಕು ಸಸಿ ತೀವ್ರ …

ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ಅನ್ನದಾತರು ಹೊನ್ನೇರು ಕಟ್ಟಿ ಭೂಮಿ ತಾಯಿಯನ್ನು ಪೂಜಿಸಿದರು. ಯುಗಾದಿ ಹಬ್ಬದಂದು ಬೆಳ್ಳಂ ಬೆಳಿಗ್ಗೆ ರೈತರು ಹೊನ್ನೇರನ್ನು ಕಟ್ಟಿ ಹೊಸ ಬಟ್ಟೆಗಳನ್ನು ಧರಿಸಿ ಜಮೀನುಗಳಿಗೆ ಗೊಬ್ಬರ ಹಾಕುವ …

ಮೈಸೂರು: ಇಂದು ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದೆ. ಬೆಲೆ ಏರಿಕೆ, ಮಧ್ಯಪ್ರಾಚ್ಯ ಯುದ್ಧ ಭೀತಿಯ ನಡುವೆಯೂ ಜನರು ಸಾಂಪ್ರದಾಯಿಕವಾಗಿ ಹಬ್ಬ ಆಚರಣೆ ಮಾಡುತ್ತಿದ್ದಾರೆ. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಇಂದು ದೇವಸ್ಥಾನಗಳಿಗೆ ಭಕ್ತರ ಸಂಖ್ಯೆಯೇ ಹರಿದು ಬರುತ್ತಿದ್ದು, ಕಾಲಿಡಲು ಜಾಗವಿಲ್ಲದ ಪರಿಸ್ಥಿತಿ …

Stay Connected​
error: Content is protected !!