ಮಂಡ್ಯ: ಮಂಡ್ಯ ವಿಶ್ವವಿದ್ಯಾಲಯದ ಮೊದಲ ಮತ್ತು ಎರಡನೇ ವಾರ್ಷಿಕ ಘಟಿಕೋತ್ಸವವನ್ನು ಸೆಪ್ಟೆಂಬರ್ 13ರಂದು ಆಯೋಜಿಸಲು ಶುಕ್ರವಾರ ನಡೆದ ಮಂಡ್ಯ ವಿಶ್ವವಿದ್ಯಾಲಯದ ಎರಡನೇ ಶೈಕ್ಷಣಿಕ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಯಿತು. ವಿಶ್ವವಿದ್ಯಾಲಯದ ಆಡಳಿತ ಭವನದಲ್ಲಿ ಜರುಗಿದ ಸಭೆಯಲ್ಲಿ ಮಾತನಾಡಿದ ಮಂಡ್ಯ ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿನ …










