Mysore
28
scattered clouds

Social Media

ಶುಕ್ರವಾರ, 27 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಅವರು ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್‌ ಕಾರ್ಯಕರ್ತರ ವಿರುದ್ಧದ ಹೇಳಿಕೆ ಸಲುವಾಗಿ ಹಿಂದೂ ಕಾರ್ಯಕರ್ತರು ಮಂಡ್ಯದಲ್ಲಿ ದೂರು ನೀಡಿದ್ದಾರೆ. ಉದಯಗಿರಿ ಪೊಲೀಸ್‌ ಠಾಣೆಗೆ ಆರ್‌ಎಸ್‌ಎಸ್‌ ಕಾರ್ಯಕರ್ತರೇ ವೇಷ …

ಮೈಸೂರು: ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಪ್ರಸಕ್ತ ಸಾಲಿನ ಸ್ವಚ್ಛ ಸರ್ವೇಕ್ಷಣ್‌ ಅಭಿಯಾನ-2024ರಲ್ಲಿ ಮೈಸೂರು ಉತ್ತಮ ಶ್ರೇಯಾಂಕ ಪಡೆಯುವ ಉದ್ದೇಶದಿಂದ ವಿವಿಧ ಕ್ಷೇತ್ರಗಳ ಸಾಧಕರನ್ನು ರಾಯಭಾರಿಗಳಾಗಿ ನೇಮಿಸಲಾಗಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು 2014 ರಿಂದ ಸ್ವಚ್ಛ ಸರ್ವೇಕ್ಷಣ್ …

ಮೈಸೂರು: ನಗರದ ಉದಯಗಿರಿ ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ಚುರುಕುಗೊಂಡಿದ್ದು ಎಂಟು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉದಯಗಿರಿ ಪೊಲೀಸರು ಎಫ್‌ಐಆರ್‌ ದಾಖಲಿಸಿ ಈ ಪ್ರಕರಣವನ್ನು ನಿನ್ನೆ ಸಿಸಿಬಿಗೆ ವಹಿಸಿದ ಬೆನ್ನಲ್ಲೇ ಇಂದು(ಫೆಬ್ರವರಿ.12) ಕಲ್ಲು …

ಮೈಸೂರು: ಕಾಂಗ್ರೆಸ್‌ ಸರ್ಕಾರ ಮೆಟ್ರೋ ದರ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಬೊಟ್ಟು ಮಾಡಿ ತೋರಿಸುವುದನ್ನು ಮೊದಲು ಬಿಡಬೇಕು ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಕಿಡಿಕಾರಿದ್ದಾರೆ. ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮಕ್ಕೆ ಇಂದು(ಫೆಬ್ರವರಿ.12) …

ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮದಲ್ಲಿ 13ನೇ ಕುಂಭಮೇಳ ನಡೆಯುತ್ತಿದ್ದು, ಸ್ನೇಹಿತರೊಂದಿಗೆ ಮಾಜಿ ಸಂಸದ ಪ್ರತಾಪ್‌ ಸಿಂಹ ಆಗಮಿಸಿ ಪುಣ್ಯಸ್ನಾನ ಮಾಡಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ತಿರುಮಲಕೂಡು ಬಳಿಯ ತ್ರಿವೇಣಿ ಸಂಗಮಕ್ಕೆ ಇಂದು(ಫೆಬ್ರವರಿ.12) ತಮ್ಮ ಸ್ನೇಹಿತರೊಂದಿಗೆ ಆಗಮಿಸಿ ಪುಣ್ಯಸ್ನಾನ ಮಾಡಿದ್ದಾರೆ. ಬಳಿಕ …

ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮದಲ್ಲಿ ಕಳೆದ ಮೂರು ದಿನಗಳಿಂದ ಅದ್ದೂರಿಯಾಗಿ 13ನೇ ಕುಂಭಮೇಳ ನಡೆಯುತ್ತಿದ್ದು, ಭಕ್ತರು ಸಾಗರೋಪಾದಿಯಲ್ಲಿ ಹರಿದು ಬಂದು ಪುಣ್ಯಸ್ನಾನ ಮಾಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮದ ತೀರದಲ್ಲಿ …

ಕೊಡಗು: ಕಳೆದ ಒಂದೂವರೆ ತಿಂಗಳಿನಿಂದ ಕೊಡಗಿನಲ್ಲಿ ತೀವ್ರ ವಿವಾದದ ಸ್ವರೂಪ ಪಡೆದಿದ್ದ ಪ್ರಕರಣಕ್ಕೆ ಈಗ ಹೈಕೋರ್ಟ್‌ ಮಧ್ಯಪ್ರವೇಶ ಮಾಡಿದೆ. ಕಟ್ಟೆಮಾಡುವಿನ ಶ್ರೀ ಮೃತ್ಯುಂಜಯ ದೇವಾಲಯಕ್ಕೆ ಸಾಂಪ್ರದಾಯಿಕ ಉಡುಪನ್ನು ಧರಿಸಿ ತೆರಳಬಹುದು ಎಂದು ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಕೊಡವ ಸಾಂಪ್ರದಾಯಿಕ …

ಮಂಡ್ಯ: ಮಾಘ ಹುಣ್ಣಿಮೆ ಅಂಗವಾಗಿ ಇಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ನಿಮಿಷಾಂಭ ದೇವಾಲಯಕ್ಕೆ ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿದ್ದಾರೆ. ಇಂದು ಕಾವೇರಿ ನದಿಯಲ್ಲಿ ಮಾಘ ಸ್ನಾನ ಮಾಡಿ ನಿಮಿಷಾಂಭ ದೇವಿಯ ದರ್ಶನ ಮಾಡಿದರೆ ಪುಣ್ಯ ಲಭಿಸುತ್ತದೆ ಎಂಬ ಪ್ರತೀತಿಯಿದೆ. ಹೀಗಾಗಿ ಮಧ್ಯರಾತ್ರಿಯಿಂದಲೇ …

ಮೈಸೂರು : ದಕ್ಷಿಣ ಪ್ರಯಾಗ ಎಂದೇ ಪ್ರಸಿದ್ಧಿ ಪಡೆದಿರುವ ಮೈಸೂರು ಜಿಲ್ಲೆಯ ತಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಹರಿದು ಬಂದಿದ್ದ ಭಕ್ತ ಸಾಗರವು ‘ಕಾವೇರಿ ಆರತಿ’ಯ ಬೆಳಗನ್ನು ಕಣ್ತುಂಬಿಕೊಂಡಿತು. ಕುಂಭಮೇಳದ ಎರಡನೇ ದಿನವಾದ ಮಂಗಳವಾರ, ಅಗಸ್ತ್ಯೇಶ್ವರ ಸ್ವಾಮಿ ದೇಗುಲದ ಸ್ನಾನಘಟ್ಟದಲ್ಲಿ ಗಂಗೆಯನ್ನು ನಮಿಸಿದ …

ಮೈಸೂರು: ಮಾಹಿತಿ ತಂತ್ರಜ್ಞಾನ ಮತ್ತು ಎಲೆಕ್ಟ್ರಾನಿಕ್ಸ್ ಮಂತ್ರಾಲಯ ಹಾಗೂ ಜಿಲ್ಲಾ ಮಾಹಿತಿ ಕೇಂದ್ರದ ವತಿಯಿಂದ ಜಿಪಂ ಕಚೇರಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಇಂದು “ಸುರಕ್ಷಿತ ಇಂಟರ್ ನೆಟ್ ದಿನ” ಆಚರಣೆ ಅಂಗವಾಗಿ ಆಯೋಜಿಸಿದ್ದ ಒಂದು ದಿನದ ಕಾರ್ಯಗಾರವನ್ನು ಜಿಲ್ಲಾ ಪಂಚಾಯಿತಿಯ …

Stay Connected​
error: Content is protected !!