Mysore
22
few clouds

Social Media

ಮಂಗಳವಾರ, 08 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಚಾಮರಾಜನಗರ: ಕಾಡು ರಕ್ಷಕನಿಂದಲೇ ಆನೆ ದಂತ ಸಾಗಾಟ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಮೋಳೆ ರಿಂಗ್‌ ರಸ್ತೆಯಲ್ಲಿ ನಡೆದಿದೆ. ಅರಣ್ಯ ವೀಕ್ಷಕರೊಬ್ಬರು ತನ್ನ ಸಂಬಂಧಿಕರೊಂದಿಗೆ ಆನೆ ದಂತ ಸಾಗಿಸುತ್ತಿದ್ದ ವೇಳೆ ಸಂಚಾರಿ ಅರಣ್ಯ ದಳ ಕಾರ್ಯಾಚರಣೆ ನಡೆಸಿದೆ. ಬೈಕ್‌ನಲ್ಲಿ …

ಮೈಸೂರು: ಜಿಲ್ಲೆಯ ಮದಾಪುರ ಬಳಿ ದನದ ಕೊಟ್ಟಿಗೆಯಲ್ಲಿ ಖೋಟಾ ನೋಟು ಪ್ರಿಂಟ್‌ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಕೃತ್ಯದಲ್ಲಿ ತೊಡಗಿದ್ದ ತಂದೆ ಮಗನನು ಬಂಧಿಸಿರುವ ಘಟನೆ ಟಿ.ನರಸೀಪುರ ತಾಲ್ಲೂಕಿನ ಹಿರಿಯೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಾಗೇಶ್(‌25), ಶಿವಪ್ರಸಾದ್(‌48)ಬಂಧಿತ …

ಮಂಡ್ಯ: ಆಸ್ತಿಗಾಗಿ ತಂದೆ, ತಾಯಿ ಎಂಬುದನ್ನೂ ನೋಡದೆ ಕೈಕಾಲು ಮುರಿದ ದ್ವಿತೀಯ ಪುತ್ರ ಮಾರಾಣಾಂತಿಕವಾಗಿ ಹಲ್ಲೆ ಮಾಡಿದ್ದು, ನಿರಂತರ ಕಿರುಕುಳ ನೀಡುತ್ತಿದ್ದಾನೆ ಎಂದು ನೊಂದ ಪೋಷಕ ಜವರೇಗೌಡ ಆರೋಪಿಸಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಗ ನೀಲೇಗೌಡ ಹಾಗೂ ಆತನ ಪತ್ನಿ …

ಮೈಸೂರು: ಹೆಂಡತಿ ತವರು ಮನೆಗೆ ಹೋದಳೆಂದು ಕೋಪಗೊಂಡ ಪತಿರಾಯ ತನ್ನ ಮಗನ ಎದುರೇ ಪತ್ನಿಗೆ ಬೆಂಕಿ ಹಚ್ಚಿದ ಅಮಾನವೀಯ ಘಟನೆ ಜಿಲ್ಲೆಯ ಎಚ್.ಡಿ.ಕೋಟೆಯ ಹನುಮಂತ ನಗರದಲ್ಲಿ ನಡೆದಿದೆ. ಮಧುರ ಎಂಬುವವರೇ ಗಂಭೀರ ಗಾಯಗೊಂಡಿರುವ ಪತ್ನಿಯಾಗಿದ್ದು, ಆಕೆಯ ಗಂಡ ಮಲ್ಲೇಶ್‌ ನಾಯ್ಕ್‌ ಎಂಬಾತನಿಂದ …

ಮಂಡ್ಯ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಹಾವಳಿ ನಡುವೆಯೇ ಕೃಷಿ ಚಟುವಟಿಕೆ ಹಾಗೂ ಹಂದಿ ಸಾಕಾಣಿಕೆಗೆಂದು ತೆಗೆದುಕೊಂಡಿದ್ದ ಸಾಲು ತೀರಿಸಲು ಸಾಧ್ಯವಾಗದೇ ತಾಲೂಕಿನ ಬಿದರಕಟ್ಟೆ ಗ್ರಾಮದಲ್ಲಿ ರೈತ ನೇಣಿಗೆ ಶರಣಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಗ್ರಾಮದ ಸ್ವಾಮಿ(47) ಆತ್ಯಹತ್ಯೆ ಮಾಡಿಕೊಂಡವರು. ಈತ …

ಹಾಸನ: ಕಾಡಾನೆ ದಾಳಿಗೆ ವೃದ್ಧ ಬಲಿಯಾಗಿರುವ ಘಟನೆ ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಅಡಿಬೈಲು ಗ್ರಾಮದಲ್ಲಿ ನಡೆದಿದೆ. 78 ವರ್ಷದ ಪುಟ್ಟಯ್ಯ ಎಂಬುವವರೇ ಆನೆ ದಾಳಿಗೆ ಸಿಲುಕಿ ಬಲಿಯಾದ ವೃದ್ಧನಾಗಿದ್ದಾರೆ. ಪುಟ್ಟಯ್ಯ ಮಗ್ಗೆ ಗ್ರಾಮದಿಂದ ಅಡಿಬೈಲು ಗ್ರಾಮಕ್ಕೆ ನಡೆದುಕೊಂಡು ಹೋಗುತ್ತಿದ್ದ ವೇಳೆ …

ಮೈಸೂರು: ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಅವರನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್‌ ಗೌಡ ಅವರಿಂದು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು. ಟಿಬೆಟಿಯನ್‌ 14ನೇ ಧರ್ಮಗುರು ದಲೈಲಾಮಾ ಅವರು ಜನವರಿ.5ರಂದು ಬೈಲುಕುಪ್ಪೆಗೆ ಆಗಮಿಸಿದ್ದು, ವಿಶ್ರಾಂತಿಯಲ್ಲಿದ್ದಾರೆ. ಧರ್ಮಶಾಲಾದಲ್ಲಿ ಚಳಿಗಾಲವು ತುಂಬಾ ತೀವ್ರವಾಗಿರುತ್ತದೆ. …

ಮಡಿಕೇರಿ: ಕೆಲವು ಖಾಸಗಿ ಹಣಕಾಸು ಸಂಸ್ಥೆಗಳು, ಬಡ ಕೂಲಿ ಕಾರ್ಮಿಕರಿಗೆ ಹಾಗೂ ಇತರರಿಗೆ ಯಾವುದೇ ಆಧಾರವಿಲ್ಲದೇ ಲಕ್ಷಾಂತರ ರೂ. ಸಾಲ ನೀಡಿ ಸಾಲ ವಸೂಲಾತಿಗಾಗಿ ಕಿರುಕುಳ ನೀಡುತ್ತಿರುವ ಬಗ್ಗೆ ಕುಶಾಲನಗರದ ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಎಲ್‌. ವಿಶ್ವ ತಾಲ್ಲೂಕು ತಹಶೀಲ್ದಾರ್ …

ಮೈಸೂರು: ಸಾಹಿತ್ಯ ಮತ್ತು ಚಲನಚಿತ್ರಕ್ಕೂ ಸಾಮಾಜಿಕ ಜವಾಬ್ದಾರಿ ಇದೆ. ಇವರೆಡರ ಸಂಬಂಧ ಹೆಚ್ಚಾದರೆ ಮಾತ್ರ ಸಮಾಜಕ್ಕೆ ಹೊಸ ಉತ್ಪನ್ನ ದೊರೆಯಲಿದೆ ಎಂದು ಸಾಹಿತಿ ಡಾ.ನಾಗತಿಹಳ್ಳಿ ಚಂದ್ರಶೇಖರ್ ಅಭಿಪ್ರಾಯಪಟ್ಟಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯ ಯುಜಿಸಿ ಅಧ್ಯಯನ ಕೇಂದ್ರದ ಸಭಾಂಗಣದಲ್ಲಿ ಕುವೆಂಪು ಕನ್ನಡ …

ಮೈಸೂರು: ಅಲ್ಪಸಂಖ್ಯಾತರ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಿ ಎಂದು ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷ ನಿಸಾರ್‌ ಅಹಮ್ಮದ್‌ ತಿಳಿಸಿದ್ದಾರೆ. ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು(ಜನವರಿ.21) ಆಯೋಜಿಸಿದ್ದ ಪ್ರಧಾನ ಮಂತ್ರಿಗಳ ಹೊಸ …

Stay Connected​
error: Content is protected !!