Mysore
20
few clouds

Social Media

ಮಂಗಳವಾರ, 08 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಎಟಿಎಂಗೆ ವರ್ಗಾಯಿಸಬೇಕಿದ್ದ ಹಣವನ್ನು ಕಳ್ಳತನ ಮಾಡಿ ಆ ಹಣದಿಂದ ತನ್ನ ಪ್ರೇಯಸಿಗೆ ಚಿನ್ನ ಖರೀದಿ ಮಾಡಿದ್ದ ಆರೋಪಿಯನ್ನು ಬಿಳಿಕೆರೆ ಪೊಲೀಸ್‌ ಠಾಣಾ ಪೊಲೀಸ್‌ ಅಧಿಕಾರಿಗಳು ಬಂಧಿಸಿದ್ದಾರೆ. ಹೌದು! ಈ ಘಟನೆಯೂ ಜಿಲ್ಲೆಯ ಹುಣಸೂರು ತಾಲ್ಲೂಕಿನ ಗದ್ದಿಗೆ ಗ್ರಾಮದಲ್ಲಿ ನಡೆದಿದ್ದು, ಇಲ್ಲಿನ …

ಚಾಮರಾಜನಗರ: ಕಾಡಿನ ರಸ್ತೆಯಲ್ಲಿ ಸಂಚಾರ ಮಾಡುತ್ತಿದ್ದ ವೇಳೆ ಕಾಡಾನೆಯೊಂದು ಇಬ್ಬರ ಮೇಲೆ ದಾಳಿ ನಡೆಸಿದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹನೂರು ತಾಲ್ಲೂಕಿನ ಮೀಣ್ಯಂ ಬಳಿ ನಡೆದಿದೆ. ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ …

ಮಂಡ್ಯ: ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಮೀನುಗಾರನೊಬ್ಬ ದೋಣಿ ಮುಗುಚಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಮಾರೇಹಳ್ಳಿ ಕೆರೆಯಲ್ಲಿ ನಡೆದಿದೆ. ಮಾರೇಹಳ್ಳಿಯ ಗಂಗಾಮತ ಬೀದಿಯ ನಾಗರಾಜು ಎಂಬುವವರೇ ಮೀನು ಹಿಡಿಯಲು ಹೋಗಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಭಾನುವಾರ ರಾತ್ರಿ ಮಾರೇಹಳ್ಳಿ …

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಗ್ರಾಮದ ಟೀ ಅಂಗಡಿ ಮೇಲೆ ಇಂದು ಬೆಳ್ಳಂಬೆಳಿಗ್ಗೆ ಕಾಡಾನೆಯೊಂದ ದಾಳಿ ನಡೆಸಿದ್ದು, ಕೂದಲೆಳೆ ಅಂತರದಲ್ಲಿ ದಂಪತಿ ಪಾರಾಗಿದ್ದಾರೆ. ಇಂದು ಬೆಳಿಗ್ಗೆ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲ ತೋಟದಿಂದ ಮರಿಯೊಂದಿಗೆ ರಸ್ತೆ ದಾಟಿದ ಕಾಡಾನೆಯು ಪಕ್ಕದಲ್ಲಿದ್ದ ಟೀ ಅಂಗಡಿ ಮೇಲೆ …

ಹಾಸನ: ವರದಕ್ಷಿಣೆ ಕಿರುಕುಳದಿಂದ ಮನನೊಂದು ಗೃಹಿಣಿಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಹಳ್ಳಿಯೂರು ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಸಕಲೇಶಪುರ ತಾಲ್ಲೂಕಿನ ಬ್ಯಾಕೆರೆಗಡಿ ಗ್ರಾಮದ ಧನ್ಯಶ್ರೀ ಎಂದು ಗುರುತಿಸಲಾಗಿದೆ. ಕಳೆದ ಎರಡು ವರ್ಷದ ಹಿಂದೆ ಧನ್ಯಶ್ರೀ ಹಾಗೂ …

ಮಂಡ್ಯ: ವಂಚಕಿ ಐಶ್ವರ್ಯ ಗೌಡ ವಿರುದ್ಧ ಮೇಲಿಂದ ಮೇಲೆ ಎಫ್‌ಐಆರ್‌ ದಾಖಲಾಗುತ್ತಲೇ ಇದ್ದು, ಇದೀಗ ಸಕ್ಕರೆ ನಾಡು ಮಂಡ್ಯದಲ್ಲಿ ಮತ್ತೊಂದು ಎಫ್‌ಐಆರ್‌ ದಾಖಲಾಗಿದೆ. ಕಳೆದ ಎರಡು ದಿನಗಳ ಹಿಂದೆಯಷ್ಟೇ ಬೆಂಗಳೂರಿನ ಆರ್.ಆರ್.‌ನಗರ ಪೊಲೀಸ್‌ ಠಾಣೆಯಲ್ಲಿ ವಂಚಕಿ ಐಶ್ವರ್ಯ ಗೌಡ ವಿರುದ್ಧ ಎಫ್‌ಐಆರ್‌ …

ಮಂಡ್ಯ: ಜಿಲ್ಲೆಯ ಮದ್ದೂರಿನ ರುದ್ರಾಕ್ಷಿಪುರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಅಪಘಾತವಾದ ಪರಿಣಾಮ 33 ಮಂದಿ ಪ್ರಯಾಣಿಕರಿಗೆ ಗಾಯವಾಗಿದ್ದು, ಮದ್ದೂರು ತಾಲ್ಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ.ಕುಮಾರ್‌ ಅವರು, ಗಾಯಾಳುಗಳ …

ಅಂತರಸಂತೆ: ಅರಣ್ಯ ಇಲಾಖೆ ಮತ್ತು ಅಗ್ನಿ ಶಾಮಕ ಇಲಾಖೆಯವರು ಒಗ್ಗೂಡಿ ಈ ಬೇಸಿಗೆಯ ಅವಧಿಯಲ್ಲಿ ಕಾಡನ್ನು ಬೆಂಕಿಯಿಂದ ರಕ್ಷಿಸಲು ನಮ್ಮ ಶಕ್ತಿ ಮೀರಿ ಶ್ರಮಿಸಬೇಕು ಎಂದು ಸಹಾಯಕ ಅಗ್ನಿ ಶಾಮಕ ಸೋಮಣ್ಣ ತಿಳಿಸಿದ್ದಾರೆ. ಎಚ್.ಡಿ.ಕೋಟೆ ತಾಲ್ಲೂಕಿನ ದಮ್ಮನಕಟ್ಟೆಯ ಕಾಕನಕೋಟೆ ಸಫಾರಿ ಕೇಂದ್ರದ …

ಮಂಡ್ಯ: ಗ್ಯಾರಂಟಿ ಯೋಜನೆಯಿಂದ ಪ್ರತಿ ತಾಲ್ಲೂಕಿಗೆ ಒಂದು ವರ್ಷದಲ್ಲಿ ಸುಮಾರು 220 ಕೋಟಿ ರೂ. ನೀಡಲಾಗುತ್ತಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು. ಅವರು ಇಂದು(ಜ.20) ಮದ್ದೂರು ತಾಲ್ಲೂಕಿನ ಕೊಪ್ಪದಲ್ಲಿ ಆಯೋಜಿಸಲಾಗಿದ್ದ ಜನತಾ ದರ್ಶನ ಕಾರ್ಯಕ್ರಮ …

ಮಂಡ್ಯ: ಜಿಲ್ಲೆಯ ಇತಿಹಾಸದಲ್ಲಿ ಪ್ರಥಮ ಬಾರಿಗೆ ಸುಭಾಷ್‌ಚಂದ್ರಬೋಸ್ ಅವರ ೧೨೮ನೇ ಜನ್ಮದಿನದ ಸ್ಮರಣಾರ್ಥ ನಿರಂತರ ೨೪ ಗಂಟೆಗಳ ಕಾಲ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಜನವರಿ ೨೩ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜೀವಧಾರೆ ಟ್ರಸ್ಟ್‌ನ ನಟರಾಜ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ …

Stay Connected​
error: Content is protected !!