ಗೋಣಿಕೊಪ್ಪ: ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರು ಸವಾರರ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಇಂದು ಮುಂಜಾನೆ ಪೊನ್ನಂಪೇಟೆ ಸಮೀಪದ ಹಳ್ಳಿಗಟ್ಟು ಸಿಐಟಿ ಕಾಲೇಜು ಬಳಿ ನಡೆದಿದೆ. ಕಾಡಾನೆ ದಾಳಿಯಿಂದ ಮೊಹಮ್ಮದ್ ಫೈಜನ್ ಮತ್ತು ಅಬುರ್ ಉವೈಸ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಗೋಣಿಕೊಪ್ಪ …
ಗೋಣಿಕೊಪ್ಪ: ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರು ಸವಾರರ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಇಂದು ಮುಂಜಾನೆ ಪೊನ್ನಂಪೇಟೆ ಸಮೀಪದ ಹಳ್ಳಿಗಟ್ಟು ಸಿಐಟಿ ಕಾಲೇಜು ಬಳಿ ನಡೆದಿದೆ. ಕಾಡಾನೆ ದಾಳಿಯಿಂದ ಮೊಹಮ್ಮದ್ ಫೈಜನ್ ಮತ್ತು ಅಬುರ್ ಉವೈಸ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಗೋಣಿಕೊಪ್ಪ …
ಮಂಡ್ಯ: ಮಾಜಿ ಸಂಸದ ಡಿ.ಕೆ.ಸುರೇಶ್ ತಂಗಿ ಎಂದು ಹೇಳಿಕೊಂಡು ಬೆಂಗಳೂರಿನ ಚಿನ್ನದಂಗಡಿ ಮಾಲಕಿಗೆ ಚಿನ್ನ ಖರೀದಿಸಿ ವಂಚನೆ ಮಾಡಿದ್ದ ಪ್ರಕರಣದ ಬೆನ್ನಲ್ಲೇ ಈಗ ಐಶ್ವರ್ಯಾ ಗೌಡ ವಿರುದ್ಧ ಅನೇಕ ಪ್ರಕರಣಗಳು ದಾಖಲಾಗಿವೆ. ಬೆಂಗಳೂರಿನ ಬಳಿಕ ಈಗ ಮಂಡ್ಯದಲ್ಲಿಯೂ ಐಶ್ವರ್ಯ ಗೌಡ ವಿರುದ್ಧ …
ಮೈಸೂರು: ಕಷ್ಟ ಎನ್ನುವ ಭ್ರಮೆಯನ್ನು ಕಳಚಿದರೆ ಯಶಸ್ಸು ಕೈಹಿಡಿಯುತ್ತದೆ. ನಿರಂತರ ಕಠಿಣ ಪರಿಶ್ರಮದಿಂದ ಅಸಾಧ್ಯವಾದುದನ್ನು ಸಾಧಿಸಬಹುದು. ಯಶಸ್ಸಿಗೆ ಆತ್ಮವಿಶ್ವಾಸ ಮುಖ್ಯ ಎಂದು ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯದ ನೂತನ ಕುಲಸಚಿವರಾದ ಪ್ರೊ. ಎಂ.ಜಿ. …
ಮೈಸೂರು: ಗೃಹ ಸಚಿವ ಅಮಿತ್ ಶಾ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಿ ಅಂಬೇಡ್ಕರ್ ಅಭಿಮಾನಿಗಳ ಹೋರಾಟ ಸಮಿತಿಯು ಜನವರಿ 7 ರಂದು ಮೈಸೂರು ಬಂದ್‌ಗೆ ಕರೆ ನೀಡಿದ್ದು, ಎಲ್ಲರೂ ಸ್ವಯಂಪ್ರೇರಿತರಾಗಿ ಪಾಲ್ಗೊಳ್ಳಬೇಕು ಎಂದು ಸಮಿತಿ …
ಮೈಸೂರು: ಮೈಸೂರು ನಗಾರಾಭಿವೃದ್ಧಿ ಪ್ರಾಧಿಕಾರದ 50;50ಅನುಪಾತದ ನಿವೇಶನ ಹಾಗೂ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ 14 ಬದಲಿ ನಿವೇಶನಗಳ ಸಂಬಂಧ ತನಿಖೆ ನಡೆಸುತ್ತಿರುವ ಮೈಸೂರು ಲೋಕಾಯುಕ್ತ ಪೊಲೀಸರು ಗುರುವಾರ ಬಿಜೆಪಿಯ ಮಾಜಿ ಶಾಸಕರಾದ ಎಸ್.ಎ.ರಾಮದಾಸ್ ಹಾಗೂ ಎಲ್.ನಾಗೇಂದ್ರ ಅವರನ್ನು …
ಮೈಸೂರು: ಇತಿಹಾಸವಿರುವ ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೆ ಹೋರಾಟ ಮಾಡುತ್ತೇವೆ ಶತಸಿದ್ದ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೇಳಿದರು. ಇಂದು (ಡಿ.2) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಸ್ತೆಗೆ ಈಗಾಗಲೇ ಪ್ರಿನ್ಸೆಸ್ ಎಂಬ ಹೆಸರಿದೆ. ಆ ಹೆಸರನ್ನು ತೆಗೆದು ʻಸಿದ್ದರಾಮಯ್ಯ …
ಕೊಳ್ಳೇಗಾಲ: ಸಿಹಿ ಸಂಭ್ರಮದಲ್ಲಿ ಆರಂಭಗೊಂಡಿದ್ದ ಹೊಸ ವರ್ಷದ ಮೊದಲ ದಿನವು ಕಹಿ ಅವಘಡದೊಂದಿಗೆ ಅಂತ್ಯಗೊಂಡಿದೆ. ರಕ್ತ ಹಂಚಿಕೊಂಡು ಹುಟ್ಟಿದ ಅಣ್ಣನೇ ತನ್ನ ಸಹೋದರಿಯನ್ನು ಕೊಲೆಗೈದಿದ್ದಾನೆ. ಪಟ್ಟಣದ ಈದ್ಗಾ ಮೊಹಲ್ಲ ನಿವಾಸಿ ಫರ್ಮನ್ ಪಾಷ(30) ಕೊಲೆ ಆರೋಪಿ. ಈತನ ಸಹೋದರಿ ಐಮನ್ ಬಾನು …
ಹನೂರು: ಕೊಳ್ಳೇಗಾಲದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸಿನ ಟಯರ್ ಏಕಾಏಕಿ ಕಳಚಿ ಬಿದ್ದ ಘಟನೆ ತಾಳಬೆಟ್ಟದ ೫ನೇ ಕ್ರಾಸ್‌ನಲ್ಲಿ ಮಂಗಳವಾರ ಜರುಗಿದೆ. ಹನೂರು ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಮೈಸೂರು ಕೊಳ್ಳೇಗಾಲ, ಹನೂರು ಮಾರ್ಗವಾಗಿ ಖಾಸಗಿ ಬಸ್ ಮಲೆ ಮಹದೇಶ್ವರ …
ಚಾಮರಾಜನಗರ: ಯುವಜನರ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ’ಯುವನಿಧಿ’ ಯೋಜನೆಯ ೨೦೨೪ನೇ ಸಾಲಿನ ನೊಂದಣಿ ಪ್ರಕ್ರಿಯೆಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಚಾಲನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಇಲಾಖೆ ಹಾಗೂ …
ಗುಂಡ್ಲುಪೇಟೆ: ಹೊಸ ವರ್ಷದ ಪಾರ್ಟಿ ಮುಗಿಸಿಕೊಂಡು ಬರುತ್ತಿದ್ದ ವೇಳೆ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಡಸೋಗೆ ಗ್ರಾಮದಲ್ಲಿ ಬುಧವಾರ ಮುಂಜಾನೆ ನಡೆದಿದೆ. ಮೂಲತಃ ಮಂಡ್ಯ ಜಿಲ್ಲೆಯವರಾದ, ತಾಲ್ಲೂಕಿನ ಬೊಮ್ಮಲಾಪುರ ಸೆಸ್ಕ್ ಕಚೇರಿಯ …