Mysore
18
broken clouds

Social Media

ಭಾನುವಾರ, 11 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಎಷ್ಟೋ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಗಮನಕ್ಕೆ ತಂದು ಹೇಳಿದ್ದರೂ ಸಮಸ್ಯೆ ಬಗೆಹರಿದಿರುವುದಿಲ್ಲ. ಅಂತ ಸಮಸ್ಯೆ ಬಗ್ಗೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡುವುದಕ್ಕಾಗಿಯೇ ಪಾದಯಾತ್ರೆ ನಡೆಸುತ್ತಿರುವುದಾಗಿ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಹರೀಶ್ ಗೌಡ ಅವರು ತಿಳಿಸಿದರು. ಮೈಸೂರಿನ ಚಾಮರಾಜ ವಿಧಾನಸಭಾ …

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಸಾವಿನ ನರ್ತನದ ನಡುವೆಯೇ ಝೀಕಾ ವೈರಸ್‌ ಕಾಟ ಶುರುವಾಗಿದ್ದು, ಇಂದು ಮೊದಲ ಸಾವಾಗಿದೆ. ಶಿವಮೊಗ್ಗದಲ್ಲಿ 74 ವರ್ಷದ ವೃದ್ಧರೋರ್ವರು ಝೀಕಾ ವೈರಸ್‌ ಗುಣಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಬಳಿಕ ವೃದ್ಧನನ್ನು ಮನೆಗೆ ಕಳುಹಿಸಲಾಗಿತ್ತು. …

ಮೈಸೂರು: ರೈತರು ಸರ್ಕಾರದ ಸಹಾಯಧನದಡಿಯಲ್ಲಿ ಯಂತ್ರೋಪಕರಣಗಳನ್ನು ಬಳಸಿಕೊಂಡು ಉತ್ತಮ ಬೆಳೆ ಬೆಳೆಯ ಬೇಕೆಂದು ಶಾಸಕ ಜಿಟಿ ದೇವೇಗೌಡ ರೈತರಲ್ಲಿ ಕರೆ ನೀಡಿದರು. ಅವರು ಇಂದು ಮೈಸೂರಿನ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಲ್ಲಿ ರೈತರಿಗೆ ಚಾಫ್ ಕಟರ್, ಪವರಿ ಟಿಲ್ಲರ್, ರೋಟವೇಟರ್‌ಗಳನ್ನು …

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಈ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಕುಟುಂಬದವರಿಗೆ ಸರ್ಕಾರದಿಂದ ಸಿಗಬಹುದಾದ ಎಲ್ಲಾ ಸವಲತ್ತುಗಳನ್ನು ಗರಿಷ್ಠ ಪ್ರಮಾಣದಲ್ಲಿ ನೀಡುವಂತೆ ಎಲ್ಲಾ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ ಶಿವರಾಜ್ ಅವರು ಸೂಚಿಸಿದರು. ಇಂದು (ಆ.19) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ …

ಮಡಿಕೇರಿ: ಮೂರ್ನಾಡು 33/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್7 ಹೊದ್ದೂರು ಫೀಡರ್ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ನಡೆಸಬೇಕಿರುವುದರಿಂದ ಆಗಸ್ಟ್, 20 ರಂದು ಬೆಳಗ್ಗೆ 10 ರಿಂದ ಸಂಜೆ 05 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಚೋನಕೆರೆ, …

ಮಡಿಕೇರಿ: ಪಶ್ಚಿಮ ಘಟ್ಟಗಳಲ್ಲಿ ಭೂ ಉಪಯೋಗದ ಕುರಿತು ಹೊಸ ನಿಯಮಾವಳಿ ರೂಪಿಸುವ ಅಗತ್ಯವಿದ್ದು, ಎಲ್ಲಾ ಭೂ ಪರಿವರ್ತನೆ ಪ್ರಸ್ತಾವನೆಗಳನ್ನು ತಾತ್ಕಾಲಿಕವಾಗಿ ತಡೆ ಹಿಡಿಯುವಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದಾರೆ. ಇದರಿಂದ ಕೊಡಗಿನಲ್ಲಿಯೂ ಭೂ ಪರಿವರ್ತನೆಗೆ ತಾತ್ಕಾಲಿಕ ಬ್ರೇಕ್‌ ಬೀಳುವ …

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ವರ್ಷದಿಂದ ವರ್ಷಕ್ಕೆ ಅಂತರ್ಜಲ ಪ್ರಮಾಣ ಹೆಚ್ಚುತ್ತಿದ್ದು, ಮುಂದೆ ಹೆಚ್ಚಿನ ಅನಾಹುತ ಆಗುವ ಆತಂಕ ಎದುರಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಅಂತರ್ಜಲ ಬಳಕೆ ಪ್ರಮಾಣ ಹೆಚ್ಚುತ್ತಿರುವ ಪರಿಣಾಮ ಅಂತರ್ಜಲ ಪಾತಾಳ ಸೇರುತ್ತಿದೆ. ಈ ಹಿನ್ನೆಲೆಯಲ್ಲಿ ಆತಂಕ ಮನೆಮಾಡಿದ್ದು, ಮುಂದಿನ …

ಮಂಡ್ಯ: ಜನಪರ ಕೆಲಸ ಮಾಡುತ್ತಾ ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಂಚು ರೂಪಿಸಿ ಹಗರಣವಲ್ಲದ ವಿಚಾರವನ್ನು ಮುಂದೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ಹೂಡಿರುವ ಬಿಜೆಪಿ - ಜೆಡಿಎಸ್ ನಾಯಕರ ಎಲ್ಲಾ ಹಗರಣವನ್ನು ಕಾನೂನು ಬದ್ಧವಾಗಿ ಬಯಲು …

ಮಂಡ್ಯ: ಮುಡಾ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿಜೆಪಿ-ಜೆಡಿಎಸ್‌ ಪಕ್ಷಗಳು ಪ್ರತಿಭಟನೆ ನಡೆಸುತ್ತಿದೆ. ಇತ್ತ ರಾಜ್ಯಪಾಲರು ಸಿಎಂ ವಿರುದ್ಧ ಪ್ರಶಿಕ್ಯೂಷನ್‌ ಹೊರಡಿಸಿದ್ದು, ಈ ಎಲ್ಲದರ ವಿರುದ್ಧವಾಗಿ ಇಂದು (ಆ.19) ಕಾಂಗ್ರೆಸ್‌ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. …

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಅದ್ದೂರಿಯಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ ದಸರಾ ಮಹೋತ್ಸವದ ಕಾರ್ಯಕ್ರಮಗಳನ್ನು ವಿಜೃಂಭಣೆಯಿಂದ ಆಯೋಜಿಸಲು 19 ಉಪಸಮಿತಿಗಳನ್ನು ರಚಿಸಿ ದಸರಾ ವಿಶೇಷಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮಿಕಾಂತ ರೆಡ್ಡಿ ಆದೇಶ ಹೊರಡಿಸಿದ್ದಾರೆ. ವಿವಿಧ …

Stay Connected​
error: Content is protected !!