ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಾಳೆ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ. ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪ್ರತಿ ವರ್ಷದಂತೆ ಈ ವರ್ಷವು ಕೂಡ …
ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಾಳೆ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ. ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪ್ರತಿ ವರ್ಷದಂತೆ ಈ ವರ್ಷವು ಕೂಡ …
ಮೇಲುಕೋಟೆ: ಐತಿಹಾಸಿಕ ಪ್ರವಾಸಿ ತಾಣ ಹಾಗೂ ಧಾರ್ಮಿಕ ಕ್ಷೇತ್ರವಾದ ಮೇಲುಕೋಟೆಯಲ್ಲಿ ಕೋತಿಗಳ ಹಾವಳಿ ಹೆಚ್ಚಾಗಿದ್ದು, ಪ್ರವಾಸಿಗರು ಹೈರಾಣಾಗಿದ್ದಾರೆ. ಚಲುವರಾಯಸ್ವಾಮಿ ದೇವಾಲಯ ಕಲ್ಯಾಣಿ ಹಾಗೂ ಯೋಗಾನರಸಿಂಹಸ್ವಾಮಿ ಬೆಟ್ಟದ ಬಳಿ ತಿಂಡಿ-ತಿನಿಸು, ನೀರಿನ ಬಾಟೆಲ್ ಹಿಡಿದುಕೊಂಡಿರುವ ಪ್ರವಾಸಿಗರನ್ನು ಕಂಡರೆ ಕೋತಿಗಳು ಅಠಾತ್ ದಾಳಿ ನಡೆಸಿ …
ಸುಂಟಿಕೊಪ್ಪ: ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯ ಅನೇಕ ಗ್ರಾಮಗಳಲ್ಲಿ ಒಂಟಿ ಸಲಗ ಭಾರೀ ದಾಂಧಲೆ ನಡೆಸಿದೆ. ಎಮ್ಮೆಗುಂಡಿ ರಸ್ತೆಯ ಮೂಲಕ ಬಂದ ಕಾಡಾನೆಯು ಗ್ರಾಮಗಳಿಗೆ ನುಗ್ಗಿ ದಾಂಧಲೆ ನಡೆಸಿದೆ. ಸುಂಟಿಕೊಪ್ಪದ ಅಯ್ಯಪ್ಪ ದೇವಾಲಯದ ಮುಂಭಾಗಕ್ಕೆ ಬಂದು ಶಾಂತಗೀರಿ ತೋಟಕ್ಕೆ ಹೋಗಿದ್ದ ಆನೆ ಬಡಾವಣೆ …
ಚಾಮರಾಜನಗರ: ವರದಕ್ಷಿಣೆ ತರದ ಹೆಂಡತಿಗೆ ಕಿರುಕುಳ ನೀಡಿ ಕೊಲೆ ಮಾಡಿದ್ದ ಅಪರಾಧಿಗೆ ಕೊಳ್ಳೇಗಾಲ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ತೀರ್ಥ ಗ್ರಾಮದ ಆನಂದ್ ಎಂಬಾತನೇ ಜೀವಾವಧಿ ಶಿಕ್ಷೆಗೆ ಗುರಿಯಾದ ಆರೋಪಿಯಾಗಿದ್ದಾನೆ. …
ಮಡಿಕೇರಿ: ಅಕ್ಟೋಬರ್.4ರಿಂದ 12ರವರೆಗೆ ಮಡಿಕೇರಿ ದಸರಾ ನಡೆಯಲಿದ್ದು, ಕಾರ್ಯಕ್ರಮಗಳಿಗೆ ಭಾಗವಹಿಸಲು ಕಲಾವಿದರಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ ಅಕ್ಟೋಬರ್.4 ರಿಂದ 12ರವರೆಗೆ ನಗರದ ಗಾಂಧಿ ಮೈದಾನದಲ್ಲಿ ಆಯೋಜಿತ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರು, ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ. …
ಎಚ್.ಡಿ.ಕೋಟೆ: ಮಕ್ಕಳ ಅಪೌಷ್ಠಿಕತೆ ಹೋಗಲಾಡಿಸಲು ಸರ್ಕಾರಿ ಶಾಲೆಯ ಮಕ್ಕಳಿಗೆ ಸರ್ಕಾರ ಹಾಲನ್ನು ನೀಡುತ್ತಿದೆ. ಆದರೆ ಇಲ್ಲೊಬ್ಬ ಶಿಕ್ಷಕ ಮಕ್ಕಳಿಗೆ ನೀಡುತ್ತಿದ್ದ ಹಾಲಿನ ಪುಡಿ ಪ್ಯಾಕೇಟ್‌ನ್ನು ಮನೆಗೆ ಕೊಂಡೊಯ್ಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಹೌದು ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಪಟ್ಟಣದ …
ಮೈಸೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು …
ಮೈಸೂರು: ಶ್ರೀ ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವದ ಅಂಗವಾಗಿ ಮೈಸೂರಿನ ಚಾಮರಾಜ ಜೋಡಿ ರಸ್ತೆಯ ಭಂಡಾರಕೇರಿ ಮಠದ ವೇಂಕಟಾಚಲ ಧಾಮದಲ್ಲಿ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಪ್ರತಿಷ್ಠಾಪಿಸಿರುವ ರಾಘವೇಂದ್ರ ಸ್ವಾಮಿಗಳ ಮೃತ್ತಿಕಾ ವೃಂದಾವನ ಕ್ಷೇತ್ರದಲ್ಲಿ ಆ.20ರಿಂದ 3 ದಿನಗಳ ಕಾಲ ವಿಶೇಷ …
ಮಡಿಕೇರಿ: ಕೊಡಗಿನಲ್ಲಿ ಮಳೆ ತಗ್ಗಿದ ಪರಿಣಾಮ ನಿಸರ್ಗದ ಚೆಲುವಿನ ಲಾಸ್ಯ ಎಲ್ಲರ ಕಣ್ಮನ ತಣಿಸುತ್ತಿದೆ. ಹೀಗಾಗಿ ಕೊಡಗಿನತ್ತ ಪ್ರವಾಸಿಗರ ದಂಡೇ ಆಗಮಿಸುತ್ತಿದೆ. ಕೊಡಗಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರು ಒಂದಷ್ಟು ಸಮಯವನ್ನು ಪ್ರಶಾಂತ ವಾತಾವರಣ ನಿಸರ್ಗದ ಮಡಿಲಲ್ಲಿ ಕಳೆದು ಹೋಗುವುದೇ …
ಚಾಮರಾಜನಗರ: ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆರಾಯನ ಆರ್ಭಟ ಮುಂದುವರಿದಿದ್ದು, ಕೆಲವು ಜಿಲ್ಲೆಗಳಲ್ಲಿ ಆರ್ಭಟ ಕಡಿಮೆಯಾಗಿದೆ. ಇನ್ನು ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬಿರಿದಿದ್ದು, ವರುಣಾರ್ಭಟಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಭಾರೀ ಮಳೆಯಿಂದ ಜಿಲ್ಲೆಯ ಹಲವು ರಸ್ತೆಗಳು ಜಲಾವೃತವಾದ ಘಟನೆ ನಡೆದಿದೆ. …