Mysore
21
few clouds

Social Media

ಸೋಮವಾರ, 07 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು:  ಜಿಲ್ಲೆಯ ಪ್ರವಾಸೋಧ್ಯಮ ಅಭಿವೃದ್ಧಿಗೆ ವಿಪುಲ ಅವಕಾಶಗಳಿವೆ. ಪ್ರವಾಸಿ ತಾಣಗಳ ಅಭಿವೃದ್ಧಿಗೆ ವರದಿ ತಯಾರಿಸಿ ಅಭಿವೃದ್ಧಿಗೆ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ  ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರವಾಸೋಧ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ …

ಮೈಸೂರು: ನಂಜನಗೂಡಿನಲ್ಲಿ ಹಸುವಿನ ಬಾಲ ಕಟ್ಟು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್‌ ಸಿಂಹ ಪ್ರತಿಕ್ರಿಯೆ ನೀಡಿದ್ದು, ಗೋಭಕ್ಷಕರಿಂದಲೇ ಈ ಘಟನೆ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿ …

ಮೈಸೂರು: ಚಾಮರಾಜನಗರದ ಹಸುವಿನ ಕೆಚ್ಚಲು ಕೊಯ್ದ ಪ್ರಕರಣ ಮಾಸುವ ಮುನ್ನವೇ ಮೈಸೂರಿನಲ್ಲಿ ಕಿಡಿಗೇಡಿಗಳು ಹಸುವಿನ ಬಾಲದ ಮೇಲೆ ಮಚ್ಚು ಬೀಸಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡಿನ ನಂಜುಂಡೇಶ್ವರ ದೇವಾಲಯದ ಬಳಿ ಕಳೆದ ರಾತ್ರಿ ಈ ಅಮಾನವೀಯ ಘಟನೆ ನಡೆದಿದೆ. ನಂಜುಂಡೇಶ್ವರ ದೇವಾಲಯಕ್ಕೆ ಭಕ್ತರು …

ಮೈಸೂರು: ಐತಿಹಾಸಿಕ ಮುಡುಕುತೊರೆ ಜಾತ್ರಾ ಮಹೋತ್ಸವವು ಜನವರಿ.31ರಿಂದ ಫೆಬ್ರವರಿ.16ರವರೆಗೆ ನಡೆಯಲಿದೆ. ಜನವರಿ.31ರಿಂದ ಫೆಬ್ರವರಿ.16ರವರೆಗೆ ಟಿ.ನರಸೀಪುರ ತಾಲ್ಲೂಕಿನ ಮುಡುಕುತೊರೆ ಜಾತ್ರಾ ಮಹೋತ್ಸವ ನಡೆಯಲಿದ್ದು, ಫೆಬ್ರವರಿ.2ರಂದು ರಥೋತ್ಸವ, ಫೆಬ್ರವರಿ.10ಕ್ಕೆ ತೆಪ್ಪೋತ್ಸವ ನಡೆಯಲಿದೆ. 17 ದಿನಗಳ ಕಾಲ ಜಾತ್ರಾ ಮಹೋತ್ಸವ ನಡೆಯಲಿದ್ದು, ಇದಕ್ಕಾಗಿ ಸಕಲ ಸಿದ್ಧತೆ …

ಮಡಿಕೇರಿ: ಆಕಸ್ಮಿಕವಾಗಿ ಒಂಟಿ ನಳಿಕೆಯ ಬಂದೂಕಿನಿಂದ ಗುಂಡು ಹಾರಿ ವ್ಯಕ್ತಿಯೊಬ್ಬರು ಅಸು ನೀಗಿರುವ ಘಟನೆ ನಿನ್ನೆ ರಾತ್ರಿ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ. ಚೇರಂಬಾಣೆಯ ಪೊನ್ನಚೆಟ್ಟಿರ ಮಿತ್ರ ಚಂಗಪ್ಪ (49) ಎಂಬುವವರು ಆಕಸ್ಮಿಕವಾಗಿ ತಗುಲಿದ ಗುಂಡೇಟಿಗೆ ಬಲಿಯಾದವರಾಗಿದ್ದಾರೆ. ಚೇರಂಬಾಣೆ ಪಟ್ಟಣದಲ್ಲಿ ವೈನ್ …

ತಿ.ನರಸೀಪುರ: ಜಿಲ್ಲಾ ಉಸ್ತುವಾರಿ ಸಚಿವರು ನಾಳೆ(ಗುರುವಾರ)ಯೇ ಮುಖ್ಯಮಂತ್ರಿಗಳೊಂದಿಗೆ ಸಭೆಯನ್ನು ನಡೆಸಿ ದಕ್ಷಿಣ ಭಾರತದ ಕುಂಭಮೇಳ ನಡೆಯುವ ತ್ರಿವೇಣಿ ಸಂಗಮದಲ್ಲಿನ ಪೂರ್ವಸಿದ್ಧತೆಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳ ಅಂತಿಮ ರೂಪರೇಷೆಯನ್ನು ಸಿದ್ಧಪಡಿಸಲಿದ್ದಾರೆ ಎಂದು ಸಂಸದ ಸುನಿಲ್ ಬೋಸ್ ಹೇಳಿದರು. ಪಟ್ಟಣದ ತಾಲ್ಲೂಕು ಕಚೇರಿಯ ಮೂರನೇ …

ಶ್ರೀರಂಗಪಟ್ಟಣ: ತಾಲೂಕಿನ ಆರತಿ ಉಕ್ಕಡದ ಅಹಲ್ಯಾದೇವಿ ಮಾರಮ್ಮ ದೇವಾಲಯಕ್ಕೆ ನಟ ದರ್ಶನ್ ಬುಧವಾರ ಕುಟುಂಬ ಸದಸ್ಯರೊಂದಿಗೆ ಭೇಟಿ ನೀಡಿದರು. ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೇಶ್‌, ಶಾಸಕ ದರ್ಶನ್‌ ಪುಟ್ಟಣ್ಣಯ್ಯರೊಂದಿಗೆ ದೇಗುಲಕ್ಕೆ ಭೇಟಿ ನೀಡಿದ ದರ್ಶನ್ ದೇವಿ ಮಾರಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿದರು. …

ಎಚ್.ಡಿ.ಕೋಟೆ: ಪತ್ನಿಯ ನಡವಳಿಕೆಯಿಂದ ಬೇಸತ್ತ ಪತಿ ಪತ್ನಿಯನ್ನೇ ಕತ್ತು ಕೊಯ್ದು ಕೊಲೆ ಮಾಡಿ ಪೊಲೀಸ್ ಠಾಣೆಗೆ ಶರಣಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಕಣಿಯನಹುಂಡಿ ಗ್ರಾಮದ ತೇಜಸ್ವಿನಿ (25) ಗಂಡನಿಂದ ಕೊಲೆಯಾದ ಮಹಿಳೆ. ಗ್ರಾಮದ ರೈತ ದೇವರಾಜ ಕೊಲೆಗೈದ ಆರೋಪಿ. 7 ವರ್ಷಗಳ …

ಮೈಸೂರು: ಮಕ್ಕಳಿಗೆ ಶಿಕ್ಷಣ ಎಷ್ಟು ಮುಖ್ಯವೋ ಅಷ್ಟೇ ರಂಗಭೂಮಿಯು ಸಹ ಮುಖ್ಯ. ಮಕ್ಕಳ ಬಹುರೂಪಿ ಎಂಬುದು ನಿಜವಾಗಿಯೂ ಒಂದು ಪ್ರಮುಖ ಆಯಾಮವಾಗಿದೆ. ಮಕ್ಕಳ ರೂಪದಲ್ಲಿ ಆರಂಭ ಮಾಡುತ್ತಿರುವುದು ಒಂದು ಆರೋಗ್ಯಕರವಂತಹ ಬೆಳವಣಿಗೆ ಚಿತ್ರ ನಟ ಪ್ರಕಾಶ್ ರಾಜ್ ಹೇಳಿದರು. ಮೈಸೂರು ರಂಗಾಯಣದ …

ಮೈಸೂರು : ಮೈಸೂರು-ಕೊಡಗು ಲೋಕಸಭಾ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್ ಅವರಿಗೆ ಮೈಸೂರು ಪ್ರವಾಸೋದ್ಯಮ ಕುರಿತಂತೆ ಎರಡು ಪ್ರಸ್ತಾವನೆಗಳನ್ನು ಸಲ್ಲಿಸಿದ್ದಾರೆ. ಬುಧವಾರ ನವದೆಹಲಿಯ ಅವರ ಕಚೇರಿಯಲ್ಲಿ ಭೇಟಿಯಾದ ಸಂಸದರು, ದಸರಾ …

Stay Connected​
error: Content is protected !!