Mysore
26
scattered clouds

Social Media

ಸೋಮವಾರ, 12 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಕೊಳ್ಳೆಗಾಲ/ಚಾಮರಾಜನಗರ: ಸಾಲಭಾದೆಯಿಂದ ದಂಪತಿ ಆಹ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಳ್ಳೆಗಾಲದಲ್ಲಿ ನಡೆದಿದೆ. ಕೊಳ್ಳೆಗಾಲದ ನಿವಾಸಿ ನಾಗೇಶ್(‌56)ಪತ್ನಿ ಸತ್ಯಲಕ್ಷ್ಮೀ(46)ಮೃತ ದಂಪತಿಗಳು. ದಂಪತಿಗಳು ಕಳೆದ ಆರು ತಿಂಗಳಿಂದ ಮೈಸೂರಿನಲ್ಲಿ ವಾಸವಾಗಿದ್ದರು. ಶನಿವಾರ(ಆ.18) ರಾತ್ರಿ ಕೊಳ್ಳೇಗಾಲಕ್ಕೆ ಬಂದಿದ್ದಾರೆ. ಬೆಳಗಿನ ಜಾವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. …

ಮೈಸೂರು: ಹೊಲದಲ್ಲಿ ಹಸು ಮೇಯುವಾಗ ಚಿರತೆ ದಾಳಿ ಮಾಡಿ ಹಸು ಮೃತಪಟ್ಟಿರುವ ಘಟನೆ ಸಾಲಿಗ್ರಾಮ ತಾಲೂಕಿನ ದೇವಿತಂದ್ರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ಮಹೇಶ್‌ ಎಂಬುವವರ ಜಮೀನಿನಲ್ಲಿ ಈ ಘಟನೆ ನಡೆದಿದೆ. ಚಿರತೆ ಕಳೆದ ಹಲವು ದಿನಗಳಿಂದ ಗ್ರಾಮದಲ್ಲಿ ಸಾಕು ಪ್ರಾಣಿಗಳ …

ಮೈಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಮೊದಲ ಮಹಿಳಾ ನಿರ್ದೇಶಕಿಯಾಗಿ ಭಾರತೀಯ ಅರಣ್ಯ ಸೇವೆ (I F S) ಅಧಿಕಾರಿ ಪಿ.ಎ ಸೀಮಾ ಅಧಿಕಾರಿ ಸ್ವೀಕರಿಸಿದ್ದಾರೆ. ಮೂಲತ: ಮಡಿಕೇರಿಯ ನಾಪೋಕ್ಲುವಿನ ಪಾಡ್ಯಮಂಡ ಗ್ರಾಮದವರಾದ ಪಿ.ಎ ಸೀಮಾ ರವರು ಈ ಹುದ್ದೆ ಅಲಂಕರಿಸುವ …

ಮಂಡ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಕ್ರಮವನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸುತ್ತದೆ ಎಂದು ಕಾಂಗ್ರೆಸ್ ಮುಖಂಡ ಶಿವನಂಜು ತಿಳಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ …

ಮೈಸೂರು: ಸಾಮಾಜಿಕ ಚಿಂತಕ ಹಾಗೂ ಮೈಸೂರು ವಿವಿ ನಿವೃತ್ತ ಪ್ರಾಧ್ಯಾಪಕ ಪ್ರೊ.ಬಿ.ಪಿ ಮಹೇಶ್‌ ಚಂದ್ರಗುರು(68) ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಸಂತಾಪ ಸೂಚಿಸಿರುವ ಅವರು, ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದ ಡಾ.ಮಹೇಶ್ ಚಂದ್ರ ಗುರು …

ಮಂಡ್ಯ: ನಗರದಲ್ಲಿ ಡಿಸಂಬರ್  20 ರಿಂದ 22 ರವರೆಗೆ 3 ದಿನಗಳ ಕಾಲ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಚರಿಸಲಾಗುತ್ತಿರುತ್ತದೆ. ಸಮ್ಮೇಳನಕ್ಕೆ ಮಂಡ್ಯ ಜಿಲ್ಲೆಯಿಂದ ಹೊರ ರಾಜ್ಯ ಮತ್ತು ಹೊರ ರಾಷ್ಟ್ರಗಳಲ್ಲಿ ನೆಲೆಸಿರುವ ಹಾಗೂ ವೈದ್ಯಕೀಯ, ಕ್ರೀಡೆ, …

ಮಂಡ್ಯ: ಭಾರತೀಯ ಚುನಾವಣಾ ಆಯೋಗವು ಅರ್ಹತಾ ದಿನಾಂಕ 01 ಜನವರಿ 2025 ರಂತೆ ಭಾವಚಿತ್ರ ಸಹಿತ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025 ರ ವೇಳಾಪಟ್ಟಿಯನ್ನು ಪ್ರಕಟಿಸಿರುವ ಸಂಬಂಧ ಜಿಲ್ಲೆಯಲ್ಲಿ ಆಗಸ್ಟ್ 20 ರಿಂದ ಅಕ್ಟೋಬರ್ 18 ರವರೆಗೆ ಮತದಾರರ ಪಟ್ಟಿಯ ಸಮೀಕ್ಷೆಯನ್ನು …

ಮೈಸೂರು: ಪ್ರಖರ ವಾಗ್ಮಿ, ಪ್ರಗತಿಪರ ಚಿಂತಕ ಹಾಗೂ ಮೈಸೂರು ವಿವಿ ನಿವೃತ್ತ ಪ್ರಾಧ್ಯಾಪಕ ಪ್ರೊ.ಬಿ.ಪಿ ಮಹೇಶ್‌ ಚಂದ್ರಗುರು(68) ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯಿಂದ ಬಳಲುತ್ತಿದ್ದ ಪ್ರೊ.ಮಹೇಶ್‌ ಚಂದ್ರಗುರು ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಗ್ಯಾಂಗ್ರೀನ್‌ ಕಾರಣದಿಂದ …

ಮೈಸೂರು: ಮುಡಾ ಪ್ರಕರಣಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುತ್ತಿದ್ದಂತೆ ನಗರದಲ್ಲಿ ಸಿದ್ದರಾಮಯ್ಯ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ನಗರದ ರಾಮಸ್ವಾಮಿ ವೃತ್ತದಲ್ಲಿ ಮಾಜಿ ಶಾಸಕ ಎಂ.ಕೆ ಸೋಮಶೇಖರ್‌ ನೇತೃತ್ವದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು ರಸ್ತೆ …

ಮೈಸೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್‌ಗೆ  ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅನುಮತಿ ನೀಡಿರುವುದನ್ನು ಮಾಜಿ ಸಂಸದ ಪ್ರತಾಪ್‌ ಸಿಂಹ ಸ್ವಾಗತಿಸಿದ್ದಾರೆ. ಅಲ್ಲದೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆಗೆ ಒಳಗಾಗುವಂತೆ ಆಗ್ರಹಿಸಿದ್ದಾರೆ. ಈ ಬಗ್ಗೆ ಸರಣಿ ಟ್ವಿಟ್‌ ಮಾಡಿರುವ …

Stay Connected​
error: Content is protected !!