Mysore
21
few clouds

Social Media

ಸೋಮವಾರ, 07 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಚಾಮರಾಜನಗರ: ತಾಲೂಕಿನ ಸಂತೆಮರಹಳ್ಳಿ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿ ಇರುವ 8 ಅಂಗನವಾಡಿ ಕಾರ್ಯಕರ್ತೆ ಹಾಗೂ 19 ಸಹಾಯಕಿಯರ ಹುದ್ದೆಗಳಿಗೆ ಗೌರವಧನದ ಆಧಾರದ ಮೇಲೆ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು  ಇಲಾಖಾ ವೆಬ್ ಸೈಟ್  https://karnemakaone.kar.nic.in/abcd/‌ …

ಮೈಸೂರು: ಇಲ್ಲಿನ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿರುವ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಕಳೆದ ಹತ್ತು ದಿನಗಳಿಂದ ನಿರಂತರವಾಗಿ ನಡೆದ ಚಿರತೆ ಸೆರೆ ಕಾರ್ಯಾಚರಣೆಯನ್ನು  ಅರಣ್ಯ ಇಲಾಖೆಯು ಇಂದು(ಜ.15)  ಸ್ಥಗಿತಗೊಳಿಸಿದೆ. ಡಿ.31ರಂದು ಕ್ಯಾಂಪಸ್‌ನಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಹೀಗಾಗಿ ಕಂಪನಿಯು ಬಹುತೇಕ ತನ್ನ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸಕ್ಕೆ …

ಮಂಡ್ಯ: ದಲಿತ ಸಂಘಟನೆಗಳ ಪ್ರತಿಭಟನೆ ಕಾಂಗ್ರೆಸ್ ಪ್ರೇರಿತ, ಕಾಂಗ್ರೆಸ್‌ನಿಂದ ಹಣ ಪಡೆದು ಪ್ರತಿಭಟನೆ ನಡೆಸಲಾಗುತ್ತಿದೆ ಎಂಬ ಮಾಜಿ ಶಾಸಕ ಕೆ.ಅನ್ನದಾನಿ ಅವರ ಹೇಳಿಕೆಯನ್ನು ದಲಿತ, ರೈತ, ಅಲ್ಪಸಂಖ್ಯಾತ, ಕಾರ್ಮಿಕ ಹಿಂದುಳಿದ ವರ್ಗಗಳ ಮಹಾಒಕ್ಕೂಟ ಖಂಡಿಸುತ್ತದೆ ಎಂದು ಸಮಾನ ಮನಸ್ಕರ ವೇದಿಕೆಯ ಸಂಚಾಲಕ …

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಬಲಮುರಿಯ ಕಾವೇರಿ ನದಿಯಲ್ಲಿ ಮುಳುಗಿ ಬಿ.ಇ. ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಮೈಸೂರಿನ ನಾಗನಹಳ್ಳಿ ಗ್ರಾಮದ ಎಸ್‌.ಶ್ರೇಯಸ್‌ ಎಂಬುದಾಗಿ ಗುರುತಿಸಲಾಗಿದ್ದು, ಮಂಡ್ಯ ಜಿಲ್ಲೆಯ ಪಾಲಹಳ್ಳಿ ಸಮೀಪದ ಖಾಸಗಿ ಕಾಲೇಜಿನಲ್ಲಿ ಪ್ರಥಮ ಬಿ.ಇ. ವ್ಯಾಸಂಗ …

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಪ್ರಸಿದ್ಧ ದೇವತೆ ಆರತಿ ಉಕ್ಕಡಕ್ಕೆ ಭೇಟಿ ನೀಡಿ ಶಕ್ತಿ ದೇವತೆಯಾಗಿರುವ ಅಹಲ್ಯಾದೇವಿಯ ದರ್ಶನ ಪಡೆದು ಕುಟುಂಬ ಸಮೇತ ನಟ ದರ್ಶನ್‌ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಆರತಿ ಉಕ್ಕಡ ಕ್ಷೇತ್ರಕ್ಕೆ ಇಂದು(ಜನವರಿ.15) ಭೇಟಿ ನೀಡಿದ ನಟ ದರ್ಶನ್‌, …

ಮಂಡ್ಯ: ರೈತರಿಗೆ ಕೃಷಿಯ ಮಾಹಿತಿ ನೀಡಿ ಕೃಷಿ ಅಧ್ಯಯನ ಮಾಡಲು ಸಹಕಾರಿಯಾಗುವ ಕೃಷಿ ವಿಶ್ವವಿದ್ಯಾಲಯವನ್ನು ವಿ.ಸಿ.ಫಾರಂ ಆವರಣದಲ್ಲಿ ಪ್ರಾರಂಭಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು‌ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು. ಅವರು ಇಂದು ನಾಗಮಂಗಲದ ದೇವಲಾಪುರದಲ್ಲಿ …

ಮಂಡ್ಯ: ಈ ಬಾರಿ ರೈತರ ಮೊಗದಲ್ಲಿ ಸಂತೋಷ ತುಂಬುವ ಸಂಕ್ರಾಂತಿ ಹಬ್ಬವನ್ನು‌ ವಿಶೇಷವಾಗಿ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ದೇವಲಾಪುರದಲ್ಲಿ ಆಚರಿಸಲಾಯಿತು. ಸುಗ್ಗಿ ಹಬ್ಬದ ಮೆರವಣಿಗೆಗೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಚಾಲನೆ ನೀಡಿದರು. ರೈತರ ಈ ಹಬ್ಬದಲ್ಲಿ …

ಮಂಡ್ಯ : ವಿದ್ಯುತ್ ಅವಘಡ ಸಂಭವಿಸಿ ಎಲೆಕ್ಟ್ರಿಕಲ್ ಅಂಗಡಿ ರಾತ್ರೋ ರಾತ್ರಿ ಹೊತ್ತು ಹುರಿದು ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ನಗರದ ನೂರಡಿ ರಸ್ತೆಯಲ್ಲಿರುವ ಶ್ರೀ ಸಪ್ತಗಿರಿ ಎಲೆಕ್ಟ್ರಿಕಲ್ ಬೆಂಕಿಯ ಕೆನ್ನಾಲಿಗೆ ಸುಟ್ಟು ಕರಕಲಾಗಿದೆ. ವೈರ್ ಬಂಡಲ್, ಸ್ವಿಚ್ ಬೋರ್ಡ್, …

ಮಡಿಕೇರಿ: ವಿರಾಜಪೇಟೆ ಸನಿಹದ ಮಗ್ಗುಲ ಗ್ರಾಮದಲ್ಲಿ ಆನೆ ದಾಳಿ ಮುಂದುವರಿದಿದ್ದು, ಇಂದು ಬೆಳಿಗ್ಗೆ ಸಹ ತೋಟಕ್ಕೆ ಲಗ್ಗೆಯಿಟ್ಟ ಆನೆ ಹಿಂಡುಗಳು ಅಡಿಕೆ, ಬಾಳೆ ಗಿಡಗಳನ್ನು ನಾಶ ಮಾಡಿವೆ. ಇಂದು ಬೆಳಗ್ಗಿನ ಜಾವ ಕಾಡಾನೆಗಳ ಗುಂಪು ಮಗ್ಗುಲ ಗ್ರಾಮದ ಪ್ರಗತಿಪರ ಕೃಷಿಕ ಪುಲಿಯಂಡ …

ನಾಪೋಕ್ಲು: ಆಕಸ್ಮಿಕವಾಗಿ ಬೆಂಕಿ ತಗುಲಿ ಭತ್ತ ಹಾಗೂ ಹುಲ್ಲು ಸುಟ್ಟಿಹೋಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ  ಕೈಕಾಡು ಗ್ರಾಮದಲ್ಲಿ ನಡೆದಿದೆ. ಯಂತ್ರದ ಸಹಾಯದಿಂದ ಭಾನುವಾರ ಸಂಜೆ ಗ್ರಾಮದ ಮಾಜಿ ಸೈನಿಕ ಕುಲ್ಲಚೆಟ್ಟಿ ನಾಣಯ್ಯ ಎಂಬವರ ಮನೆಯಂಗಳದಲ್ಲಿ ಕಾರ್ಮಿಕರು ಭತ್ತ ಒಕ್ಕಲು …

Stay Connected​
error: Content is protected !!