Mysore
27
scattered clouds

Social Media

ಸೋಮವಾರ, 12 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್‌ಗೆ  ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅನುಮತಿ ನೀಡಿರುವುದನ್ನು ಮಾಜಿ ಸಂಸದ ಪ್ರತಾಪ್‌ ಸಿಂಹ ಸ್ವಾಗತಿಸಿದ್ದಾರೆ. ಅಲ್ಲದೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆಗೆ ಒಳಗಾಗುವಂತೆ ಆಗ್ರಹಿಸಿದ್ದಾರೆ. ಈ ಬಗ್ಗೆ ಸರಣಿ ಟ್ವಿಟ್‌ ಮಾಡಿರುವ …

ಕೊಡಗು: ನೆರೆಯ ರಾಜ್ಯ ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಕೊಡಗಿನ ಪ್ರವಾಸೋದ್ಯಮಕ್ಕೆ ಭಾರೀ ಹೊಡೆತ ಬಿದ್ದಿದೆ. ಕೊಡಗಿನಲ್ಲಿ ಈ ಬಾರಿ ಸುರಿದ ಧಾರಾಕಾರ ಮಳೆಯ ಜೊತೆ ಜೊತೆಗೆ ಪಕ್ಕದಲ್ಲೇ ಇರುವ ಕೇರಳದಲ್ಲಿ ಭಾರೀ ಭೂಕುಸಿತ ಸಂಭವಿಸಿದೆ. ಇದರಿಂದ ಕೊಡಗಿನ ಪ್ರವಾಸಿ ತಾಣಗಳಿಗೆ …

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ವನ್ಯಧಾಮಗಳಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಕೊರತೆ ಎದ್ದು ಕಾಣುತ್ತಿದ್ದು, ಕಳ್ಳಬೇಟೆ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕು ಮಲೆ ಮಹದೇಶ್ವರ ಹಾಗೂ ಕಾವೇರಿ ವನ್ಯಧಾಮಗಳನ್ನು ಒಡೆಲೊಳಗೆ ಇರಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಹನೂರು ತಾಲ್ಲೂಕು …

ವಿವಿಧ ಗ್ರಾಮಗಳಲ್ಲಿ ಗುದ್ದಲಿ ಪೂಜೆ, ಪಿರಿಯಾಪಟ್ಟಣ: ಸಕಾಲಕ್ಕೆ ಸರಿಯಾಗಿ ನೀರೀಕ್ಷೆಗೂ ಮೀರಿ ಮಳೆಯಾಗಿ ಕೆರೆಕಟ್ಟೆಗಳು ಮೈದುಂಬಿ ತಾಲೂಕಿನ ರೈತರ ಕೃಷಿ ಚಟುವಟಿಕೆಗೆ ಸಹಕಾರಿಯಾಗಿದೆ ಎಂದು ರೇಷ್ಮೆ ಹಾಗೂ ಪಶುಪಾಲನ ಸಚಿವ ವೆಂಕಟೇಶ್ ಹೇಳಿದರು. ತಾಲೂಕಿನ ವಿವಿಧ ಹಳ್ಳಿಗಳಿಗೆ ಭೇಟಿ ನೀಡಿ ಮೂಲ …

ಮಡಿಕೇರಿ: ಮನೆಯೊಂದರಲ್ಲಿ ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಿರುವ ಪೊಲೀಸರು, ಈ ದಂಧೆಯಲ್ಲಿ ತೊಡಗಿದ್ದ ಕೇರಳ ಮೂಲದ ಓರ್ವ ಆರೋಪಿಯನ್ನು ಮತ್ತು ಈತನಿಂದ ಅಕ್ರಮ ನಾಡ ಬಂದೂಕುಗಳನ್ನು ಖರೀದಿಸಿದ್ದ ಮೂವರನ್ನು ಬಂಧಿಸಿದ್ದಾರೆ. ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯ …

ಮಡಿಕೇರಿ: ಕಳೆದ ಜೂನ್ ಮತ್ತು ಜುಲೈ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಗೆ ಜಿಲ್ಲೆಯ ರಸ್ತೆಗಳು ಹಾಳಾಗಿದ್ದು, ತ್ವರಿತಗತಿಯಲ್ಲಿ ಗುಂಡಿ ಮುಚ್ಚುವಂತೆ ಲೋಕೋಪಯೋಗಿ, ಪಂಚಾಯತ್ ರಾಜ್, ನೀರಾವರಿ ಹಾಗೂ ಪೌರಾಡಳಿತ ಇಲಾಖೆಯ ಎಂಜಿನಿಯರ್ ಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು …

ನಾಗಮಂಗಲ/ಮಂಡ್ಯ: ನಾಗಮಂಗಲ ತಾಲೂಕಿನ ಮಾವಿನಕೆರೆ ಗ್ರಾಮದ ತೋಟದ ಮನೆಯಲ್ಲಿ ಹೆಣ್ಣು ಭ್ರೂಣ ಪತ್ತೆ ದಂಧೆ ನಡೆಯುತ್ತಿರುವಾಗಲೇ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇಬ್ಬರು ಆರೋಪಿಗಳು ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದು, ಪ್ರಮುಖ ಆರೋಪಿ ಅಭಿಷೇಕ್‌ ಪರಾರಿಯಾಗಿದ್ದಾನೆ. ಗುರುವಾರ(ಆ.15)ತಡರಾತ್ರಿ ಜಿಲ್ಲಾ ಆರೋಗ್ಯ …

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20,21 ಹಾಗೂ 22 ರಂದು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳವನ್ನು ಅದ್ದೂರಿಯಾಗಿ ಆಚರಿಸಲು ಸಿದ್ಧತೆ ಪ್ರಾರಂಭಿಸಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು. ಅವರು ಗುರುವಾರ(ಆ.15) ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ …

ಮಂಡ್ಯ: ಈ ಬಾರಿ ಸಕ್ಕರೆ ನಾಡಿನ ಮಂಡ್ಯ ಜಿಲ್ಲೆಯಲ್ಲಿ ಅಕ್ಕರೆಯಿಂದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್ 20,21 ಹಾಗೂ 22 ರಂದು ಆಚರಿಸಲು ಸಿದ್ಧತೆ ನಡೆಸಿದೆ. ಜಿಲ್ಲಾಡಳಿತ ಸ್ವಾಗತ ಸಮಿತಿ, ಹಣಕಾಸು ಮತ್ತು ಲೆಕ್ಕ ಪರಿಶೋಧನಾ ಸಮಿತಿ, …

ಮೈಸೂರು: ಮುಸ್ಲಿಂ ಕುಟುಂಬವೊಂದು ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸುವ ಮೂಲಕ ಸೌಹಾರ್ದತೆಯನ್ನು ಬಿಂಬಿಸಿರುವ ಘಟನೆ ಮೈಸೂರು-ಮಾನಂದವಾಡಿ ರಸ್ತೆಯಲ್ಲಿರುವ ಕೋಟೆ ಹುಂಡಿಯಲ್ಲಿ ನಡೆದಿದೆ. ಕೋಟೆ ಹುಂಡಿಯಲ್ಲಿರುವ ಜಾಕೀರ್ ಹುಸೇನ್ ಹಾಗೂ ಮಮತ ದಂಪತಿ ಶುಕ್ರವಾರ ವರಮಹಾಲಕ್ಷ್ಮಿ ಹಬ್ಬವನ್ನು ವಿಭಿನ್ನ ವಿನೂತನವಾಗಿ ಆಚರಿಸಿದರು. ಇವರಿಬ್ಬರು ಪರಸ್ಪರ …

Stay Connected​
error: Content is protected !!