Mysore
21
few clouds

Social Media

ಸೋಮವಾರ, 07 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಸುಂಟಿಕೊಪ್ಪ: ವನ್ಯ ಪ್ರಾಣಿಯ ದಾಳಿಗೆ ಸಿಲುಕಿ 4 ತಿಂಗಳ ಕರುವೊಂದು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪ ಸಮೀಪದ ಮಳ್ಳೂರಿನಲ್ಲಿ ಸೋಮವಾರ ಬೆಳಿಗ್ಗೆ  ನಡೆದಿದೆ. ಮಳ್ಳೂರಿನ ನಿವಾಸಿ ತೇಜಕುಮಾರ್ ಎಂಬವರಿಗೆ ಸೇರಿದ 4 ತಿಂಗಳ ಕರುವನ್ನು ಮೇಯಲು ಹಾರಂಗಿ ಹಿನ್ನೀರಿನ ಸಮೀಪವಿರುವ ಕಾಫಿ ಕಣದ …

ಮಡಿಕೇರಿ: ಮಡಿಕೇರಿ ತಾಲ್ಲೂಕು ಎಸ್.ಕಟ್ಟೆಮಾಡು ಗ್ರಾಮದಲ್ಲಿ ಜನವರಿ 14 ರಿಂದ ಫೆಬ್ರವರಿ 11 ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಗ್ರಾಮದ ಶ್ರೀ ಮಹಾಮೃತ್ಯುಂಜಯ ದೇವಸ್ಥಾನದ ವಾರ್ಷಿಕೋತ್ಸವದ ವೇಳೆ ಎರಡು ಗುಂಪುಗಳ ನಡುವೆ ನಡೆದ ಅಹಿತಕರ ಘಟನೆಯ ವಿಚಾರವಾಗಿ ಪ್ರಸ್ತುತ ಸ್ಥಳದಲ್ಲಿ ಉಂಟಾಗಿರುವ …

ಮೈಸೂರು: ರಂಗಾಯಣ ಆವರಣದಲ್ಲಿ ಬಹೂರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ವೇದಿಕೆ ಸಜ್ಜುಗೊಂಡಿದ್ದು, ಮಕರ ಸಂಕ್ರಾಂತಿಯ(ಜ.14) ದಿನದಿಂದ ಆರು ದಿನಗಳ ಕಾಲ ನಾಟಕೋತ್ಸವವು ರಂಗಾಸಕ್ತರನ್ನು ರಂಜಿಸಲಿದೆ. ಮುಧುವಣಗಿತ್ತಿಂತೆ ಸಿಂಗಾರಗೊಂಡಿರುವ ರಂಗಾಯಣದ  ಸುತ್ತಲೂ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ವಿವಿಧ ಆಕರ್ಷಕ ಬಣ್ಣಗಳಿಂದ ಕಂಗೊಳಿಸುತ್ತಿರುವ ಬಹುರೂಪಿಗೆ ವಿವಿಧ …

ಮೈಸೂರು :ಇಲ್ಲಿನ ಜಯಪುರ ಹೋಬಳಿ ಉದ್ಬೂರು ಸಮೀಪವಿರುವ ತಳ್ಳೂರು ಗ್ರಾಮದ ಮನೆಯೊಂದರ ಸುತ್ತ ಚಿರತೆ ಸಂಚರಿಸುವ ದೃಶ್ಯ ಸಿಸಿ ಟಿವಿ ಕ್ಯಾಮರಾದದಲ್ಲಿ ಸೆರೆಯಾಗಿದೆ. ಗ್ರಾಮದ ನಿವಾಸಿ ರವಿಕುಮಾರ್ ಅವರ ಮನೆಯ ಬಳಿ ಭಾನುವಾರ ಮುಂಜಾನೆ ಸುಮಾರು ೩.೧೫ ನಿಮಿಷದಲ್ಲಿ ಚಿರತೆ ಮನೆಯ …

ನಾಗಮಂಗಲ: ಜನವರಿ 14, 2025 ರಂದು ಸಂಕ್ರಾಂತಿ ಹಬ್ಬದ ಪ್ರಯುಕ್ತ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ “ಸಂಕ್ರಾಂತಿ ಸಂಭ್ರಮ” ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಮಧ್ಯಾಹ್ನ 2:30ಕ್ಕೆ ಕೃಷಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮಕ್ಕೆ ಅಧಿಕೃತ …

ಹಾಸನ: ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ಅವರು ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ಜನವರಿ.9 ರಂದು ವಿರಾಟ್‌ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಶ್ರೀರಾಮ ಸೇನೆಯ …

ಮಂಡ್ಯ: ಇತ್ತೀಚೆಗೆ ನವದೆಹಲಿಯಲ್ಲಿ ನಡೆದ ಮಿಸೆಸ್‌ ಇಂಡಿಯಾ ಪ್ರೈಡ್‌ ಆಫ್‌ ನೇಷನ್‌-2024 ಆವಾರ್ಡ್‌ ಅನ್ನು ಮದ್ದೂರು ತಾಲ್ಲೂಕಿನ ಡಾ.ಪ್ರಿಯಾ ಗೋಸ್ವಾಮಿ ಅವರು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ನವದೆಹಲಿಯಲ್ಲಿ ಐದು ದಿನಗಳ ನಡೆದ ಸೌಂದರ್ಯ ಸ್ಪರ್ಧೆಯಲ್ಲಿ ಪ್ರಿಯಾ ಅವರು ಎನ್‌ಚಾಂಟಿಂಗ್‌ ವಿಭಾಗದ ಕಿರೀಟವನ್ನು ಪಡೆದಿದ್ದಾರೆ. …

ಚಾಮರಾಜನಗರ: ಕೊಳ್ಳೇಗಾಲ ತಾಲ್ಲೂಕಿನ ಶ್ರೀ ಕ್ಷೇತ್ರ ಚಿಕ್ಕಲ್ಲೂರಿನಲ್ಲಿ ಇಂದಿನಿಂದ ಜನವರಿ.17ರವರೆಗೆ ಅದ್ಧೂರಿಯಾಗಿ ಜಾತ್ರೆ ನಡೆಯಲಿದೆ. ಜಾತ್ರೆಯ ಸಂದರ್ಭದಲ್ಲಿ ಪ್ರಾಣಿ, ಪಕ್ಷಿ ಬಲಿ ನೀಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಪ್ರಾಣಿಬಲಿ ನಿಷೇಧ ಕಾಯ್ದೆ 1959 ಮತ್ತು ನಿಯಮಗಳು 1963 …

ಸ್ಪಷ್ಟನೆ ನೀಡಿದ ವಿಪ ಶಾಸಕರಾದ ದಿನೇಶ ಗೂಳಿಗೌಡ ಕಾರ್ಖಾನೆಯನ್ನು ಬಂದ್‌ ಮಾಡಲು ಅಪ ಪ್ರಚಾರ ನಡೆಯುತ್ತಿದೆ ಕಾರ್ಖಾನೆಯ, ರೈತರ ಹಿತ ಕಾಪಾಡಲು ಸರ್ಕಾರ ಬದ್ಧ ಎಂಬ ಭರವಸೆ ಮಂಡ್ಯ: ಜಿಲ್ಲೆಯ ಏಕೈಕ ಸರ್ಕಾರಿ ಸ್ವಾಮ್ಯದ ಸಕ್ಕರೆ ಕಾರ್ಖಾನೆಯಾದ "ಮೈಶುಗರ್‌" ಖಾಸಗೀಕರಣ ಮಾಡಲಾಗುತ್ತಿದೆ …

ಮಂಡ್ಯ: ಯುವಕರು ಸ್ವಾಮಿ ವಿವೇಕಾನಂದರ ಚಿಂತನೆ ಹಾಗೂ ಆದರ್ಶಗಳನ್ನು ತಮ್ಮ‌ ಜೀವನದಲ್ಲಿ ರೂಡಿಸಿಕೊಳ್ಳುವಂತೆ ಎಂದು ನಗರಸಭೆ ಅಧ್ಯಕ್ಷ ಎಂ ವಿ ಪ್ರಕಾಶ್ ಅವರು‌ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈ ಭಾರತ್-ನೆಹರು ಯುವ ಕೇಂದ್ರ, …

Stay Connected​
error: Content is protected !!