Mysore
18
overcast clouds

Social Media

ಮಂಗಳವಾರ, 13 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಸಿದ್ದಾಪುರ: ಕಾರಿನಲ್ಲಿ ಮಹಿಳೆಯ ಶವ ಸಾಗಿಸುತ್ತಿದ್ದ ವೇಳೆ ಹರಿಯಾಣ ಮೂಲದ ಮೂವರನ್ನು ಬಂಧಿಸಿರುವ ಘಟನೆ ಕೊಡಗು ಜಿಲ್ಲೆ ಮಾಲ್ದಾರೆ ಚೆಕ್‌ಪೋಸ್ಟ್‌ನಲ್ಲಿ ನಡೆದಿದೆ. ಹರಿಯಾಣ ಮೂಲದ ಮಹಿಳೆ ಮೃತ ದುರ್ದೈವಿಯಾಗಿದ್ದಾರೆ. ಕಳೆದ ತಡರಾತ್ರಿ ವಿರಾಜಪೇಟೆಗೆ ಒಳಪಡುವ ಸಿದ್ದಾಪುರ ಸಮೀಪದ ಮಾಲ್ದಾರೆ ಲಿಂಗಪುರ ಫಾರೆಸ್ಟ್ …

ಹನೂರು: ತಾಲ್ಲೂಕಿನ ದಂಟಳ್ಳಿ ಗ್ರಾಮದ ಕೆರೆಯಲ್ಲಿ ಎರಡು ಮೊಸಳೆಗಳು ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಉಂಟು ಮಾಡಿರುವ ಘಟನೆ ಜರುಗಿದೆ. ಹನೂರು ತಾಲ್ಲೂಕಿನ ದಂಟಳ್ಳಿ ಗ್ರಾಮದ ಹೊರ ವಲಯದಲ್ಲಿರುವ ಕೆರೆಯಲ್ಲಿ ಎರಡು ಮೊಸಳೆ ಕಾಣಿಸಿಕೊಂಡಿದ್ದು, ಗ್ರಾಮಸ್ಥರು ತಮ್ಮ ಜಾನುವಾರುಗಳನ್ನು ನೀರು ಕುಡಿಸಲು ಹೋದಾಗ …

ಮೈಸೂರು : ಸಾಲುಮರದ ತಿಮ್ಮಕ್ಕ ನಮ್ಮ ಜೊತೆ ಭೌತಿಕವಾಗಿ ಇಲ್ಲವಾಗಿರಬಹುದು. ಆದರೆ, ಅವರು ಕೇವಲ ನಾನು, ನನ್ನ ಮಗಳು ಕಾಲ ಅಲ್ಲ ನಮ್ಮ ಮೊಮ್ಮಕ್ಕಳ ಪೀಳಿಗೆಯಲ್ಲೂ ಇರುತ್ತಾರೆ ಎಂದು ಚಲನಚಿತ್ರ ನಟಿ ಅಕ್ಷತಾ ಪಾಂಡವಪುರ ಹೇಳಿದರು. ‘ಆಂದೋಲನ’ದೊಂದಿಗೆ ಮಾತನಾಡಿದ ಅವರು, ಪ್ರಕೃತಿ …

ನಂಜನಗೂಡು : ತಾಲ್ಲೂಕಿನ ಹೆಡಿಯಾಲ ಸಮೀಪದ ಚಿಲಕಹಳ್ಳಿ ಸುತ್ತಮುತ್ತ ಹುಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಚಿಲಕಹಳ್ಳಿ ಗ್ರಾಮದ ಜಮೀನುಗಳಲ್ಲಿ ಹುಲಿ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಡ್ರೋನ್ ಕ್ಯಾಮರದಲ್ಲಿ ಹುಲಿ ಪತ್ತೆಯಾಗಿದೆ. ರಾತ್ರಿ 11:30 ಸಮಯದಲ್ಲಿ ಚಿಲಕಹಳ್ಳಿ ಗ್ರಾಮದ ಬಳಿ ಹುಲಿಮರಿ ಕಾಣಿಸಿಕೊಂಡಿದೆ ಎಂಬ ಮಾಹಿತಿ …

ಮೈಸೂರು: ‘ಸಾಂಸ್ಕೃತಿಕ ನಗರಿ’ ಮೈಸೂರಿನ ಹಸಿರು ಮರಗಳು ಹಾಗೂ ಜನರ ಮನಸ್ಸಿನಲ್ಲಿ ಸಾಲುಮರದ ತಿಮ್ಮಕ್ಕನ ನೆನಪುಗಳು ಬೇರೂರಿದ್ದು, ಅದಕ್ಕೆ ಸಾಕ್ಷಿಯಂತಿವೆ ನಗರದಲ್ಲಿರುವ ತಿಮ್ಮಕ್ಕನ ಹೆಸರಿನಲ್ಲಿರುವ ಉದ್ಯಾನಗಳು..! ಮಕ್ಕಳಿಲ್ಲದ ತಿಮ್ಮಕ್ಕ 8 ಸಾವಿರಕ್ಕೂ ಹೆಚ್ಚು ಸಸಿಗಳನ್ನು ತಮ್ಮ ಮಕ್ಕಳಂತೆ ಪೋಷಿಸಿ ಬೃಹತ್ ಮರಗಳನ್ನಾಗಿ …

ಮೈಸೂರು : ಐಸ್ ಕ್ರೀಂ ಚಪ್ಪರಿಸುತ್ತಾ, ಗುಡ್ಡೆ ಹಾಕಿದ್ದ ಕಡಲೇಕಾಯಿಯನ್ನು ಬೊಗಸೆಯಲ್ಲಿ ತುಂಬಿಕೊಳ್ಳುತ್ತಾ, ಚಾಕೋಲೇಟನ್ನು ಜೇಬಿಗಿಳಿಸುತ್ತಾ, ಸೌತೇಕಾಯಿ ರುಚಿ ನೋಡುತ್ತಲೇ ಮಕ್ಕಳು ವಸ್ತುಪ್ರದರ್ಶನ ಆವರಣವನ್ನು ಸುತ್ತುಹಾಕಿದರು. ಹಾಡಿನ ಸದ್ದಿಗೆ ಹೆಜ್ಜೆ ಹಾಕಿ ನಲಿದರು. ಇದರ ಜೊತೆಗೆ ಕಿತ್ತಳೆ, ಬಾಳೆಹಣ್ಣು, ಮಜ್ಜಿಗೆ ರುಚಿಯನ್ನು …

ಮೈಸೂರು : ಜಿಆರ್‌ಎಸ್ ಫ್ಯಾಂಟಸಿ ಪಾರ್ಕ್‌ನ ಆಟಗಳಲ್ಲಿ ಲೋಪ ಕಂಡು ಬಂದ ಹಿನ್ನಲೆ ವ್ಯಕ್ತಿಯೊಬ್ಬರ ಕಾಲು ಯಂತ್ರಗಳ ಮಧ್ಯೆ ಸಿಲುಕಿ ಎರಡು ಬೆರಳುಗಳನ್ನ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ದೆಹಲಿ ಮಹಾನಗರ ಪಾಲಿಕೆಯ ಅಸಿಸ್ಟೆಂಟ್ ಅಸೆಸರ್ ವಿಶಾಂತ್ ಯಾದವ್ ಬೆರಳುಗಳನ್ನ ಕಳೆದುಕೊಂಡವರು. …

ಮೈಸೂರು : ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಒಕ್ಕೂಟ ಪ್ರಚಂಡ ಗೆಲವು ಸಾಧಿಸಿದ ಹಿನ್ನೆಲೆಯಲ್ಲಿ ನಗರದ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಯಿತು. ಕಚೇರಿ ಆವರಣದಲ್ಲಿ ಶುಕ್ರವಾರ ಮಧ್ಯಾಹ್ನ ಬಿಜೆಪಿ ನಗರ ಮತ್ತು ಗ್ರಾಮಾಂತರ ಘಟಕದಿಂದ ನಡೆದ ಸಂಭ್ರಮಾಚರಣೆಯಲ್ಲಿ ಭಾಗಿಯಾದ ಪಕ್ಷದ ಮುಖಂಡರು …

ಹನೂರು : ತಾಲ್ಲೂಕಿನ ಸುಳ್ವಾಡಿ ಕಿಚ್ಚುಗುತ್ತು ಮಾರಮ್ಮ ದೇವಸ್ಥಾನದ ಪ್ರಸಾದಕ್ಕೆ ವಿಷ ಬೆರೆಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿ ಇಮ್ಮಡಿ ಮಹಾದೇವಸ್ವಾಮಿಗೆ ನೀಡಿರುವ ಜಾಮೀನು ರದ್ದುಪಡಿಸುವಂತೆ ಆಗ್ರಹಿಸಿ ವಿಷಪ್ರಸಾದ ಬಾಧಿತರು ದೇವಸ್ಥಾನದ ಮುಂಭಾಗ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಸುಳ್ವಾಡಿ ಮಾರಮ್ಮ …

ಮಡಿಕೇರಿ : ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಒಳನುಗ್ಗಿ ನಗದು ಹಾಗೂ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರವತಿ ತಾಲ್ಲೂಕಿನ ಸಿದ್ದಾಪುರ ಗ್ರಾಮದ ನಿವಾಸಿಗಳಾದ ಎನ್.ಸಿದ್ದಲಿಂಗ (28) ಮತ್ತು ಎನ್.ರಘು …

Stay Connected​
error: Content is protected !!