ಮಂಡ್ಯ : ಮಂಡ್ಯದ ಮೈಶುಗರ್ ಕಾರ್ಖಾನೆಯನ್ನು ಖಾಸಗಿಕರಣ ಮಾಡಲಾಗುತ್ತಿದೆ ಎಂಬ ಸುದ್ದಿಯು ಮಾಧ್ಯಮಗಳಲ್ಲಿ ವರದಿಯಾಗಿರುವುದಕ್ಕೆ ಮಂಡ್ಯ ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಮೈಶುಗರ್ ಕಾರ್ಖಾನೆ ಸಂಕಷ್ಟದ ದಿನಗಳಲ್ಲೇ ಖಾಸಗಿಯವರಿಗೆ ವಹಿಸದೆ ನಾವು ಮೈಶುಗರ್ ಕಂಪನಿಯನ್ನು ಸರ್ಕಾರದ ವತಿಯಿಂದ ನಡೆಸಿಕೊಂಡು …










