Mysore
18
clear sky

Social Media

ಸೋಮವಾರ, 12 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮೈಸೂರಿನ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ದ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಶೀಲಾ ಅವರು ಗುರುವಾರ ಧ್ವಜಾರೋಹಣವನ್ನು ನೆರವೇರಿಸಿದರು. ವಿಜಯನಗರ 2ನೇ ಹಂತದಲ್ಲಿರುವ ಸೆಸ್ಕ್ ಪ್ರಧಾನ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಪಾಲ್ಗೊಂಡ …

ಮಂಡ್ಯ: ಬ್ರಿಟೀಷರ ದಾಸ್ಯದಿಂದ 1947 ಆಗಸ್ಟ್ 15 ರಂದು ಭಾರತ ಮಾತೆ ಸ್ವಾತಂತ್ರ‍್ಯಗೊಂಡ ಈ ಶುಭದಿನವನ್ನು ಪ್ರತಿಯೊಬ್ಬ ಭಾರತೀಯರು ತಮ್ಮ ಅಂತಃಕರಣದಿಂದ ಗೌರವಿಸಬೇಕಿರುತ್ತದೆ ಹಾಗೂ ಪವಿತ್ರಭಾವನೆಯೊಂದಿಗೆ ಸ್ಮರಿಸಬೇಕಿರುತ್ತದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು …

ಮೈಸೂರು : ಕುಟುಂಬದ ಒಬ್ಬ ಸದಸ್ಯನಾದರೂ ಸೇನೆಗೆ ಸೇರಿ ದೇಶಸೇವೆ ಮಾಡಬೇಕು ಎಂದು ನಿವೃತ್ತ ಸೈನಿಕ ಅಂಥೋಣಿ ಜಾರ್ಜ್ ಕರೆ ನೀಡಿದರು. ಕೇಂದ್ರ ಸಂವಹನ ಇಲಾಖೆ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮೈಸೂರು ಹಾಗೂ ಎನ್ ಆರ್ ಮೊಹಲ್ಲಾದ ಸೇಂಟ್ ಆನ್ಸ್ ಶಾಲೆಯ …

ಮೈಸೂರು : ಅದ್ದೂರಿಯಾಗಿ 78 ನೇ ಸ್ವಾತಂತ್ರೋತ್ಸವ ದಿನಾಚರಣೆ ಯನ್ನು ನಗರದ ಬನ್ನಿಮಂಟಪ ಪಂಜಿನ ಕವಾಯತು ಮೈದಾನದಲ್ಲಿ ಆಚರಣೆ ಮಾಡಲಾಯಿತು. ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್. ಸಿ ಮಹದೇವಪ್ಪ ಅವರು ಧ್ವಜಾರೋಹಣ ನೆರವೇರಿಸಿದರು. ರಾಷ್ಟ್ರಪಿತ …

ಮೈಸೂರು : ದಕ್ಷಿಣಕಾಶಿ ನಂಜನಗೂಡು ತಾಲ್ಲೂಕು ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿ ಅನುಷ್ಟಾನಿಸಿರುವ ಅಮೃತ ಸರೋವರ ಕೆರೆಗಳ ದಂಡೆಯಲಿ ಧ್ವಜಾರೋಹಣ ನೆರವೇರಿಸುವ ಮೂಲಕ 78ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗಿದೆ. ಬಿಳಿಗೆರೆ ಗ್ರಾಮ ಪಂಚಾಯಿತಿಯ ಕಾಮಹಳ್ಳಿ …

ಮಂಡ್ಯ: ಐತಿಹಾಸಿಕ‌ ಶ್ರೀರಂಗಪಟ್ಟಣ ದಸರಾವನ್ನು ಅಕ್ಟೋಬರ್ 4 ರಿಂದ ಮೂರು ದಿನಗಳ ಕಾಲ ಅಥವಾ 5 ದಿನಗಳ ಕಾಲ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಕಾವೇರಿ …

ಮೈಸೂರು: ಸಿದ್ದರಾಮಯ್ಯ ಅವರು ದೆಹಲಿ ಸಿಎಂ ಅರವಿಂದ ಕೇಜ್ರೀವಾಲ್ ತರ ಜೈಲಿನಲ್ಲಿ ಕೂತು ಆಡಳಿತ ನಡೆಸುತ್ತಾರೆ ಎಂಬ ಹೇಳಿಕೆ ಅಕ್ಷಮ್ಯ, ಬಾಲಿಷವಾದದ್ದು. ಇದು ಇವರ ಕೊಳಕು ಮನಸ್ಥಿತಿಯನ್ನ ತೋರಿಸುತ್ತದೆ. ಈ ಕೂಡಲೇ ಸಿಎಂ ಸಿದ್ದರಾಮಯ್ಯ ಅವರನ್ನು ಶಾಸಕ ಶ್ರೀವತ್ಸ ಕ್ಷಮೆ ಕೇಳಬೇಕು …

ಸಚಿವ ಸಂಪುಟ ಪುನರ್ರಚನೆ ಊಹಾಪೋಹ ಮಡಿಕೇರಿ: ಕರ್ನಾಟಕ ರಾಜ್ಯದ ಗ್ಯಾರಂಟಿ ಯೋಜನೆಗಳು ರಾಷ್ಟ್ರಕ್ಕೆ ಮಾದರಿಯಾಗಿವೆ, ಇವುಗಳಲ್ಲಿ ಯಾವುದೇ ಬದಲಾವಣೆಯ ಅವಶ್ಯಕತೆಯಿಲ್ಲ ಹಾಗೂ ಆ ಬಗ್ಗೆ ಯಾವುದೇ ಚರ್ಚೆಗಳಾಗಿಲ್ಲ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತವಾರಿ …

ಮಡಿಕೇರಿ: ರೈತರು ಭತ್ತ ಕೃಷಿ ಪದ್ಧತಿಯನ್ನು ಮತ್ತಷ್ಟು ಹೆಚ್ಚಿಸಬೇಕು. ಯಾವುದೇ ಕಾರಣಕ್ಕೂ ಭತ್ತ ಕೃಷಿ ಪದ್ಧತಿಯಿಂದ ಹಿಂಜರಿಕೆ ಬೇಡ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಸಲಹೆ ಮಾಡಿದ್ದಾರೆ. ವಿರಾಜಪೇಟೆ ತಾಲೂಕಿನ ಬೊಳ್ಳುಮಾಡು ಗ್ರಾಮದ ಮಾತಂಡ ಶಕು ಅಕ್ಕಮ್ಮ …

ಮಡಿಕೇರಿ: ಕೊಡಗು ಜಿಲ್ಲೆಗೆ ಆಗಮಿಸಿರುವ ಭಾರತೀಯ ಭೂ ಸರ್ವೇಕ್ಷಣಾ(ಜಿಎಸ್‍ಐ) ಅಧಿಕಾರಿಗಳ ತಂಡವು ಭೂಕುಸಿತ ಪ್ರದೇಶಗಳೀಗೆ ಬುಧವಾರ ಭೇಟಿ ನೀಡಿ, ವಸ್ತು ಸ್ಥಿತಿಯ ಬಗ್ಗೆ ಮಾಹಿತಿ ಪಡೆದರು. ತಾಲ್ಲೂಕಿನ ಮದೆನಾಡು, ಕರ್ತೋಜಿ, ಕೊಯನಾಡು ಶಾಲೆ ಮತ್ತಿತರ ಭೂಕುಸಿತ ಪ್ರದೇಶಗಳಿಗೆ ಭೇಟಿ ನೀಡಿ ಅಧಿಕಾರಿಗಳಿಗಳು …

Stay Connected​
error: Content is protected !!