Mysore
26
overcast clouds

Social Media

ಶುಕ್ರವಾರ, 03 ಜುಲೈ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಕ್ಷೇತ್ರದ ಮೂಗೂರು ಗ್ರಾಮದಲ್ಲಿ ಪೊಲೀಸ್‌ ಸಿಬ್ಬಂದಿ ಕೊರತೆಯಿಂದ ಪೊಲೀಸ್‌ ಠಾಣೆಗೆ ಬೀಗ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ಮೂಗೂರು ಗ್ರಾಮ ದೊಡ್ಡ ಹೋಬಳಿ ಕೇಂದ್ರವಾಗಿದ್ದು, 40 ವರ್ಷಗಳ ಹಿಂದೆ ಕಾನೂನು …

ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಾಡಂಚಿನ ಗ್ರಾಮವಾದ ಚಾಕಹಳ್ಳಿಯಲ್ಲಿ ಹುಲಿಯ ಅಟ್ಟಹಾಸ ಮುಂದುವರಿದಿದೆ. ನಾಗರಹೊಳೆ ಅರಣ್ಯದಿಂದ ನಾಡಿಗೆ ಎಂಟ್ರಿಯಾಗಿರುವ ಹುಲಿಯು ಕಳೆದ ಕೆಲ ದಿನಗಳಿಂದ ತನ್ನ ಉಪಟಳ ನೀಡುತ್ತಿದ್ದು, ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದೆ. ಚಾಕಹಳ್ಳಿಯಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಸುವಿನ ಮೇಲೆ …

ಮಂಡ್ಯ: ಮಂಡ್ಯದಲ್ಲಿ ಆಯೋಜಿಸಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಡಿ.22ರಂದು ಸಂಜೆ 6ಕ್ಕೆ ಇದೇ ಮೊದಲ ಬಾರಿಗೆ ಪೊಲೀಸ್ ಬ್ಯಾಂಡ್ ಮೇಳೈಸಲಿದ್ದು, ಇದು ಸಾಹಿತ್ಯ ಸಮ್ಮೇಳನದ ಪ್ರಮುಖ ಆಕರ್ಷಣೆಯಾಗಲಿದೆ. ಮೈಸೂರು ದಸರಾದಲ್ಲಿ ಪೊಲೀಸ್ ಬ್ಯಾಂಡ್ ನೋಡಲು ಜನ ಕಾತುರದಿಂದ ಕಾಯುತ್ತಿರುತ್ತಾರೆ. …

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಡಿಸೆಂಬರ್‌.20ರಿಂದ 22ರವರೆಗೆ 87ನೇ ಆಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ʼಕನ್ನಡಕ್ಕಾಗಿ ಓಡುʼ ಎಂಬ ಘೋಷಣೆ ಮ್ಯಾರಥಾನ್‌ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಸುಮಾರು 10,000ಕ್ಕೂ ಅಧಿಕ ಮ್ಯಾರಥಾನ್‌ ಅಥ್ಲೀಟ್‌ಗಳ …

ಮೈಸೂರು ತಾಲ್ಲೂಕು ಧನಗಳ್ಳಿಯಲ್ಲಿ ಘಟನೆ ಮೈಸೂರು: ಚಿರತೆ ದಾಳಿಗೆ 10 ಮೇಕೆಗಳು ಬಲಿಯಾಗಿರುವ ಘಟನೆ ತಾಲ್ಲೂಕಿನ ಜಯಪುರ ಹೋಬಳಿಯ ಧನಗಳ್ಳಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ. ಧನಗಳ್ಳಿ ಗ್ರಾಮದ ರೈತ ಬಸವರಾಜು ಎಂಬವರು ಗ್ರಾಮದ ಸಮೀಪದ ಕೆಎಚ್‌ಬಿ ಕಾಲೋನಿ ಬಳಿ ತಮಗೆ …

ಮೂರು ದಿನಗಳಲ್ಲಿ ವೇದಿಕೆ ನಿರ್ಮಾಣ ಕಾರ್ಯ ಪೂರ್ಣ 120 ಫುಡ್ ಕೌಂಟರ್,450 ಪುಸ್ತಕ ಮಳಿಗೆ, 250 ಶೌಚಾಲಯಗಳ ನಿರ್ಮಾಣ ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ಸಕಲ ರೀತಿಯಲ್ಲಿಯೂ ಸಜ್ಜಾಗಿದೆ. 64 ಎಕರೆ ಪ್ರದೇಶದಲ್ಲಿ ಎಲ್ಲಾ ಮುಂಜಾಗ್ರತಾ …

ಮಂಡ್ಯ: ಜಿಲ್ಲೆಯಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ "ಕನ್ನಡಕ್ಕಾಗಿ ಓಟ" ಎಂಬ ಘೋಷವಾಕ್ಯದೊಂದಿಗೆ ಮ್ಯಾರಥಾನ್ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದ್ದು, ಪ್ರತಿಯೊಬ್ಬರೂ ಮ್ಯಾರಥಾನ್‌ನಲ್ಲಿ ಭಾಗವಹಿಸಬೇಕು ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ. ರವಿಕುಮಾರ್ ತಿಳಿಸಿದರು. ಅವರು ಇಂದು(ಡಿ.15) …

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಚಾರದ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಬೈಕ್‌ ಜಾಥಾಗೆ ಜಿಲ್ಲಾಧಿಕಾರಿ ಡಾ.ಕುಮಾರ ಚಾಲನೆ ನೀಡಿದರು. ಜಿಲ್ಲಾಡಳಿತ ಹಾಗೂ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ ಬೈಕ್‌ ಜಾಥವು ನಗರದ ಜಿಲ್ಲಾಧಿಕಾರಿಗಳ ಕಚೇರಿಯಿಂದ ಹೊರಟು ಬೆಂಗಳೂರು …

ನಂಜನಗೂಡು: ಜಮೀನಿನಲ್ಲಿದ್ದ ರೈತನ ಮೇಲೆ ಚಿರತೆಯೊಂದು ದಾಳಿ ಮಾಡಿ, ನಂತರ ಮೇಕೆಯನ್ನು ಕೊಂದು ಹಾಕಿರುವ ಘಟನೆ ತಾಲೂಕಿನ ಸಿಂಧುವಳ್ಳಿ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ದಾಳಿಯಿಂದ ಗ್ರಾಮದ ಮಹದೇವಯ್ಯ ಗಾಯಗೊಂಡಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ. ಆದರೆ ಇದೇ ವೇಳೆ ಪಕ್ಕದಲ್ಲೇ ಮೇಯುತ್ತಿದ್ದ ಮೇಕೆ …

ಬೆಂಗಳೂರು: ಇತ್ತೀಚೆಗೆ ನಿಧನರಾಗಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಅಸ್ಥಿಯನ್ನು ಮೊಮ್ಮಗ ಅಮರ್ತ್ಯ ಹೆಗಡೆ ಕಾವೇರಿ ನದಿಯಲ್ಲಿ ವಿಸರ್ಜನೆ ಮಾಡಿದರು. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ ಎಸ್.‌ಎಂ.ಕೃಷ್ಣ ಅವರ ಅಸ್ತಿ ವಿಸರ್ಜನೆ ಮಾಡಿ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಬೆಂಗಳೂರಿನ …

Stay Connected​
error: Content is protected !!