Mysore
23
few clouds

Social Media

ಸೋಮವಾರ, 07 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ: ಮುಂಬರುವ ಬೇಸಿಗೆಯಲ್ಲಿ ಜಿಲ್ಲೆಯ ಕೃಷಿ ಪಂಪ್ ಸೆಟ್‌ಗಳಿಗೆ ಈಗ ಲಭ್ಯವಿರುವ ಏಳು ತಾಸು ತ್ರಿಫೇಸ್ ವಿದ್ಯುತ್ ಜೊತೆ ಹೆಚ್ಚುವರಿಯಾಗಿ ಎರಡು ಗಂಟೆ ವಿದ್ಯುತ್ ಪೂರೈಸಲು ಸರ್ಕಾರ ಬದ್ಧವಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಂಡ್ಯ …

ಮಂಡ್ಯ: ಕೆಆರ್‌ಎಸ್‌ನಿಂದ ಬೆಳೆಗಳಿಗೆ ಜನವರಿ.10 ರಿಂದ 18 ದಿನಗಳ ಕಾಲ ಕಟ್ಟು ಪದ್ಧತಿಯಲ್ಲಿ ನೀರು ಹರಿಸಲಾಗುವುದು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ ಬಗ್ಗೆ ಮಂಡ್ಯದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಕಾಲ್ಗುಣ ಸರಿಯಿಲ್ಲ …

ಚಾಮರಾಜನಗರ : ತಮಿಳುನಾಡು ಕಡೆಗೆ ಕರಿಕಲ್ಲು ತುಂಬಿಕೊಂಡು ಹೋಗುತ್ತಿದ್ದ ಲಾರಿಯ ಚಕ್ರಕ್ಕೆ ಯುವಕ ಸಿಲುಕಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಪುಣಜನೂರು ಚೆಕ್‌ಪೊಸ್ಟ್ ಹತ್ತಿರ ನಡೆದಿದೆ. ಪುಣಜನೂರು ಗ್ರಾಮದ ಲೇಟ್ ಕುಂಬೇಗೌಡನ ಮಗ ಕೋಣೋರೆಗೌಡ (40 ವರ್ಷ) ಮೃತ ದುರ್ದೈವಿಯಾಗಿದ್ದಾರೆ. ಈತ ಪುಣಜನೂರು …

ಕುಶಾಲನಗರ: ಮಸೀದಿಯಲ್ಲಿ‌ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ವಿರಾಜಪೇಟೆ ನಗರದ ಸುಣ್ಣದ ಬೀದಿಯ ನಿವಾಸಿಯಾದ ಮಹಮ್ಮದ್ ಶೋಯಬ್(32) ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ಕುಶಾಲನಗರ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಇಂದಿರಾ ಬಡಾವಣೆಯಲ್ಲಿರುವ ಮಸೀದಿಯ ಒಳಗೆ ಇಟ್ಟಿದ್ದ …

ಮಡಿಕೇರಿ: ಮೂರ್ನಾಡು ಸಮೀಪದ ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ವಸ್ತ್ರಸಂಹಿತೆ ವಿವಾದಕ್ಕೆ‌ ಸಂಬಂಧಪಟ್ಟಂತೆ ಜ.7ರವರೆಗೆ ಇದ್ದ‌ ನಿಷೇಧಾಜ್ಞೆಯನ್ನು ಜ.14ರವರೆಗೆ ಮುಂದುವರಿಸಲಾಗಿದೆ. ಕೊಡವರ ಸಾಂಪ್ರದಾಯಿಕ ಕುಪ್ಯಚೇಲೆ ಧರಿಸಿ ದೇವಾಲಯ ಪ್ರವೇಶಕ್ಕೆ ನಿರಾಕರಿಸಿದ ವಿಚಾರಕ್ಕೆ ಸಂಬಂಧಪಟ್ಟಂತೆ 2 ಸಮುದಾಯಗಳ ನಡುವಿನ ವಿವಾದ ಮುಂದುವರೆದಿದೆ. ಈಗಿನ …

ಮೈಸೂರು: ಚರಂಡಿಯಲ್ಲಿ ನವಜಾತ ಶಿಶುವೊಂದು ಪತ್ತೆಯಾಗಿರುವ ಘಟನೆ ಎಚ್.ಡಿ.ಕೋಟೆ ತಾಲ್ಲೂಕಿನ ರಾಜೇಗೌಡನ ಹುಂಡಿ ಗ್ರಾಮದಲ್ಲಿ ನಡೆದಿದೆ. ಮಗುವನ್ನು ರಕ್ಷಣೆ ಮಾಡಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಇಂದು ಬೆಳಿಗ್ಗೆ ಗ್ರಾಮಸ್ಥರು ತಮ್ಮ ಜಮೀನುಗಳಿಗೆ ಹೋಗುವ ಸಂದರ್ಭದಲ್ಲಿ ಚರಂಡಿಯಿಂದ ಮಗುವೊಂದು …

ಎಚ್.ಡಿ.ಕೋಟೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕುಮಾರಸ್ವಾಮಿ ಅವರಿಂದು ಎಚ್.ಡಿ.ಕೋಟೆ ತಾಲ್ಲೂಕಿನ ಅಣ್ಣೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಯ ಸ್ವಚ್ಛತೆ, ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳ ಬಯೋಮೆಟ್ರಿಕ್ ಹಾಜರಾತಿ, ಹೆರಿಗೆ ಕೊಠಡಿ, ಪ್ರಯೋಗ ಶಾಲೆ, …

ಚಾಮರಾಜನಗರ: ಹೃದಯಘಾತದಿಂದ ಮೂರನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ. 8 ವರ್ಷದ ತೇಜಸ್ವಿನಿ ಎಂಬುವವಳೇ ಮೃತ ವಿದ್ಯಾರ್ಥಿನಿಯಾಗಿದ್ದಾರೆ. ಚಾಮರಾಜನಗರದ ಬದನಗುಪ್ಪೆಯ ನಿವಾಸಿ ಲಿಂಗರಾಜು ಮತ್ತು ಶೃತಿ ದಂಪತಿಯ ಪುತ್ರಿ ತೇಜಸ್ವಿನಿ ಎಂದು ತಿಳಿದು ಬಂದಿದೆ. ತೇಜಸ್ವಿನಿ …

ಮೈಸೂರು: ರಾಜ ಮನೆತನದ ಇತಿಹಾಸವಿರುವ ಮೈಸೂರಿನ ಕೆಆರ್‌ಎಸ್‌ ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರಿಡುವ ಸಂಬಂಧ ವಿರೋಧ ವ್ಯಕ್ತವಾಗಿದ್ದು ಯಾವೂದೇ ಕಾರಣಕ್ಕೂ ಮೈಸೂರು ಒಡೆಯರ ಮನೆತನಕ್ಕೆ ಅಪಮಾನ ಮಾಡಲ್ಲ ಎಂದು ಕಾಂಗ್ರೆಸ್‌ ಶಾಸಕ ಹರೀಶ್‌ ಗೌಡ ಹೇಳಿದ್ದಾರೆ. ಇಂದು (ಜ.6) ಮಾಧ್ಯಮಗಳೊಂದಿಗೆ ಮಾತನಾಡಿದ …

ಮೈಸೂರು: ಆಗ ತಾನೇ ಜನಿಸಿದ ನವಜಾತ ಗಂಡು ಮಗುವನ್ನು ಚರಂಡಿಗೆ ಎಸೆದಿರುವ ಅಮಾನವೀಯ ಘಟನೆ ಮೈಸೂರು ಜಿಲ್ಲೆಯ ಹೆಚ್‌.ಡಿ.ಕೋಟೆ ತಾಲೂಕಿನ ರಾಜೇಗೌಡನಹುಂಡಿ ಗ್ರಾಮದಲ್ಲಿ ನಡೆದಿದೆ. ಮಗು ಚರಂಡಿಯಲ್ಲಿ ಪತ್ತೆಯಾಗಿದ್ದು, ಕೊರೆಯ ಚಳಿಯಲ್ಲಿ ಚರಂಡಿ ನೀರಿನಲ್ಲಿ ರಾತ್ರಿಯೆಲ್ಲಾ ಕಳೆದಿದೆ. ಮುಂಜಾನೆ ಮಗು ಅಳುವನ್ನು …

Stay Connected​
error: Content is protected !!