Mysore
20
overcast clouds

Social Media

ಮಂಗಳವಾರ, 13 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಡಿಕೇರಿ: ಕೊಡಗು ಜಿಲ್ಲೆಗೆ ಆಗಮಿಸಿರುವ ಭಾರತೀಯ ಭೂ ಸರ್ವೇಕ್ಷಣಾ(ಜಿಎಸ್‍ಐ) ಅಧಿಕಾರಿಗಳ ತಂಡವು ಭೂಕುಸಿತ ಪ್ರದೇಶಗಳೀಗೆ ಬುಧವಾರ ಭೇಟಿ ನೀಡಿ, ವಸ್ತು ಸ್ಥಿತಿಯ ಬಗ್ಗೆ ಮಾಹಿತಿ ಪಡೆದರು. ತಾಲ್ಲೂಕಿನ ಮದೆನಾಡು, ಕರ್ತೋಜಿ, ಕೊಯನಾಡು ಶಾಲೆ ಮತ್ತಿತರ ಭೂಕುಸಿತ ಪ್ರದೇಶಗಳಿಗೆ ಭೇಟಿ ನೀಡಿ ಅಧಿಕಾರಿಗಳಿಗಳು …

ಮಡಿಕೇರಿ: 78ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಕೊಡಗು ಜಿಲ್ಲಾ ಪಂಚಾಯತ್, ತಾಲೂಕ್ ಪಂಚಾಯತ್, ಶಿಕ್ಷಣ ಇಲಾಖೆ, ಗ್ರಾಮ ಪಂಚಾಯಿತಿ, ಪೊನ್ನಂಪೇಟೆ ಆಟೋ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಇಂದು ಪೊನ್ನಂಪೇಟೆಯಲ್ಲಿ ಹರ್ ಘರ್ ತಿರಂಗ ಅಭಿಯಾನ ಮೂಲಕ ಮನೆಮನೆಗೆ ತ್ರಿವರ್ಣ ಧ್ವಜ …

ಮೈಸೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿನ ಯುವ ನಿಧಿ ಯೋಜನೆಯಲ್ಲಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳನ್ನು ನೋಂದಣಿ ಮಾಡಿಸಿ ಗುರಿ ಸಾಧಿಸಿ, ಯೋಜನೆಯ ಸೌಲಭ್ಯದ ಬಗ್ಗೆ ಅರ್ಹ ಫಲಾನುಭವಿಗಳಿಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮೀಕಾಂತ ರೆಡ್ಡಿ  ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. …

ಮೈಸೂರು: ಭಾರತವು ಆಗಸ್ಟ್‌ 15 ಗುರುವಾರದಂದು ತನ್ನ 78ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲು ಸಜ್ಜಾಗಿದೆ. ಈ ದಿನವನ್ನು ರಾಷ್ಟ್ರದ ಇತಿಹಾಸದ ಮೈಲಿಗಲ್ಲು ಎಂದು ಗುರುತಿಸಲಾಗುತ್ತದೆ. ನೂರಾರು ವರ್ಷಗಳ ಕಾಲ ಪರಕೀಯರ ಕಬಂಧ ಬಾಹುಗಳಲ್ಲಿ ಬಂಧಿಯಾಗಿದ್ದ ದೇಶ ತನ್ನ ವೀರಾಗ್ರಣಿ ಮಕ್ಕಳ ತ್ಯಾಗ …

ಕೊಡಗು: ಕೊಡಗು ಜಿಲ್ಲೆ ವಿರಾಜಪೇಟೆಯಲ್ಲಿ ಕಳೆದ ತಡರಾತ್ರಿ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಇದ್ದಕ್ಕಿದ್ದಂತೆ ಮಳೆ ಸುರಿದ ಪರಿಣಾಮ ರಸ್ತೆಗಳಲ್ಲಿ ನೀರು ನದಿಯಂತೆ ಹರಿಯಿತು. ಪರಿಣಾಮ ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಧಾರಾಕಾರ ಮಳೆಯಿಂದ ತಗ್ಗು ಪ್ರದೇಶಗಳೆಲ್ಲಾ ಸಂಪೂರ್ಣ …

ಹಾಸನ: ಹಾಸನ ಸಂಸದ ಶ್ರೇಯಸ್‌ ಪಟೇಲ್‌ ನೇತೃತ್ವದಲ್ಲಿಂದು ಹಾಸನಾಂಬೆ ಜಾತ್ರೆ-2024ರ ಪೂರ್ವಭಾವಿ ಸಭೆ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಸಂಸದ ಶ್ರೇಯಸ್‌ ಪಟೇಲ್‌ ಅವರು, ಹಾಸನದ ಆರಾಧ್ಯ ದೇವತೆಯಾದ ಹಾಸನಾಂಬ ದೇವಿಯ ಜಾತ್ರಾ ಹಾಗೂ ದರ್ಶನ ಮಹೋತ್ಸವವು ಅಕ್ಟೋಬರ್.‌24ರಿಂದ 11 ದಿನಗಳ ಕಾಲ …

ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ದಾಸರಗುಪ್ಪೆ ಗ್ರಾಮದ ರೈತ ಶ್ರೀಕಂಠೇಗೌಡ ಎಂಬುವವರ ಜಮೀನಿನಲ್ಲಿ ಕಬ್ಬು 23 ಅಡಿ ಎತ್ತರ ಬೆಳೆದಿದ್ದು, ಎಲ್ಲರಿಗೂ ಆಶ್ಚರ್ಯ ಮೂಡಿಸಿದೆ. ಶ್ರೀಕಂಠೇಗೌಡ ಅವರು ಬೆಳೆದಿರುವ ವಿಸಿಎಫ್‌-0517 ತಳಿಯ ಕಬ್ಬು ಇದಾಗಿದ್ದು, 23 ಅಡಿ ಬೆಳೆದು ನಿಂತಿದೆ. …

ಮಂಡ್ಯ: ಕೆಆರ್‌ಎಸ್‌ ಜಲಾಶಯ ಸುಭದ್ರವಾಗಿದ್ದು, ಯಾರೂ ಆತಂಕ ಪಡಬೇಕಾದ ಅವಶ್ಯಕತೆಯಿಲ್ಲ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ. ಮಂಡ್ಯದ ಕಾವೇರಿ ಸಭಾಂಗಣದಲ್ಲಿ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಚಿವ ಎನ್‌.ಚಲುವರಾಯಸ್ವಾಮಿ ಅವರು, ಮಂಡ್ಯ ಜಿಲ್ಲೆಯಲ್ಲಿ 948 ಕೆರೆಗಳಿದ್ದು, …

ಮಂಡ್ಯ: ಪಿಡಬ್ಲ್ಯೂಡಿ ಕಚೇರಿಯಲ್ಲಿ ಇರುವ ಅನೇಕ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ವಹಿಸಲಾಗುವುದು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ. ಮಂಡ್ಯ ನಗರದ ಪಿಡಬ್ಲ್ಯೂಡಿ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಪಿಡಬ್ಲ್ಯೂಡಿ ಕಚೇರಿಯಲ್ಲಿ …

ಮೈಸೂರು: ಮೈಸೂರಿನಲ್ಲಿ ಶುಂಠಿ ಬೆಳೆಗಾರರಿಗೆ ಹೊಸ ಸಮಸ್ಯೆಯೊಂದು ಎದುರಾಗಿದೆ. ಮೈಸೂರು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಅನ್ನದಾತರು ಶುಂಠಿ ಬೆಳೆ ಬೆಳೆದಿದ್ದು, ಕಳೆದ ಕೆಲ ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದ ಶುಂಠಿಗೆ ಕೊಳೆರೋಗ ಕಾಣಿಸಿಕೊಂಡಿದೆ. ಇದರ ಜೊತೆಗೆ ಈ ಬಾರಿ ರಾಜ್ಯದ ಎಲ್ಲಾ …

Stay Connected​
error: Content is protected !!