Mysore
17
clear sky

Social Media

ಮಂಗಳವಾರ, 13 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಡಿಕೇರಿ: ಮಡಿಕೇರಿಯ ಹಲವು ಗ್ರಾಮಗಳಲ್ಲಿ ಬೀಡುಬಿಟ್ಟಿದ್ದ 32 ಕಾಡಾನೆಗಳನ್ನು ಮರಳಿ ಕಾಡಿಗಟ್ಟುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಮಡಿಕೇರಿ ಕಾಫಿ ತೋಟಗಳ ಮಾರ್ಗದಲ್ಲಿ ತೆರಳಿದ ಅರಣ್ಯ ಇಲಾಖೆಯ 20ಕ್ಕೂ ಹೆಚ್ಚು ಸಿಬ್ಬಂದಿಗಳು, ಬಾಡಗಬಾಣಂಗಾಲ ಗ್ರಾಮದ ಬಾಣಂಗಾಲ ಎಸ್ಟೇಟ್‌ನಿಂದ ಮಾರ್ಗೊಳ್ಳಿ ಎಸ್ಟೇಟ್‌ ಮೂಲಕ …

ಮಡಿಕೇರಿ: ಪಶ್ಚಿಮ ಘಟ್ಟಗಳಲ್ಲಿನ ಅರಣ್ಯ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳಿಕೆ ಬೆನ್ನಲ್ಲೇ ಅರಣ್ಯ ಇಲಾಖೆ ಒತ್ತುವರಿ ತೆರವು ಪ್ರಕ್ರಿಯೆಯನ್ನು ಚುರುಕುಗೊಳಿಸಿದೆ. ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ 5,551 ಎಕರೆ ಅರಣ್ಯ ಪ್ರದೇಶ ಒತ್ತುವರಿಯಾಗಿದ್ದು, ಸಚಿವ ಈಶ್ವರ್‌ ಖಂಡ್ರೆ …

ಮೈಸೂರು: ಐದು ವರ್ಷ ಪೂರ್ತಿ ಅಪ್ಪನೇ ಸಿಎಂ ಆಗಿ ಮುಂದುವರಿಯುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಸಿದ್ದರಾಮಯ್ಯ ಪುತ್ರ ಹಾಗೂ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ 135 ಶಾಸಕರು ಒಟ್ಟಾಗಿ …

ಮಂಡ್ಯ : ಪೋಲಿಸ್ ಕಾರ್ಯಾಚರಣೆ ವೇಳೆ ರೌಡಿಶೀಟರ್ ಕಾಲಿಗೆ ಫೈರಿಂಗ್ ಮಾಡಿ ನಟೋರಿಯಸ್ ರೌಡಿಶೀಟರ್ ನನ್ನ ಬಂಧಿಸಿರುವ ಘಟನೆ ಭಾನುವಾರ ಬೆಳ್ಳಂ ಬೆಳಿಗ್ಗೆ ನಡೆದಿದೆ. ಮಳವಳ್ಳಿ ತಾಲೂಕಿನ ಚಿಕ್ಕಮುಲಗೂಡು ಬಳಿ ರೌಡಿಶೀಟರ್ ಮುತ್ತುರಾಜ್ ಅಲಿಯಾಸ್ ಡಕ್ಕನ ಮೇಲೆ ಹಲಗೂರು ವೃತ್ತದ ಸರ್ಕಲ್ …

ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಮಾಡುತ್ತಿರುವ ಭ್ರಷ್ಟಾಚಾರಗಳ ಕುರಿತು ಸದನದಲ್ಲಿ ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡದೇ ಓಡಿಹೋದ ರಣಹೇಡಿ ಸಿದ್ದರಾಮಯ್ಯ. ಸಿಎಂ ಅವರಿಗೆ ನಿಜವಾಗಿಯೂ ತಾಕತ್‌ ಇದ್ದರೆ ಬಿಜೆಪಿ ಬಗೆಗಿನ ಭ್ರಷ್ಟಾಚಾರ ಹಗರಣಗಳನ್ನು ಬಿಚ್ಚಿಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ …

ಚಾಮರಾಜನಗರ: ನೀವು ನನ್ನ ಕುರ್ಚಿ ಅಲ್ಲಾಡಿಸ್ತಾನೇ ಇರಿ. ನನ್ನ‌ ಕುರ್ಚಿ ಗಟ್ಟಿ ಆಗ್ತನೇ ಇರ್ತದೆ ಎಂದು ಬಿಜೆಪಿ-ಜೆಡಿಎಸ್ ಷಡ್ಯಂತ್ರವನ್ನು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋಧ್ಯಮ ಇಲಾಖೆ ಮತ್ತು ಜಿಲ್ಲಾಡಳಿತ ವತಿಯಿಂದ ಶನಿವಾರ (ಆ.10) ಆಯೋಜಿಸಿದ್ದ …

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಮೂಗಿನ ನೇರವಾಗಿಯೇ ಅಕ್ರಮ ನಡೆದಿದೆ ಎಂದು ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಹೇಳಿದರು. ಮೈಸೂರಿನಲ್ಲಿಂದು ಕಾಂಗ್ರೆಸ್‌ ಸರ್ಕಾರದ ಅವಧಿಯ ಹಗರಣಗಳ ವಿರುದ್ಧ ನಡೆಸಲಾದ ಮೈಸೂರು ಚಲೋ ಪಾದಯಾತ್ರೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ …

ಮೈಸೂರು: ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್‌ನ ಎಲ್ಲಾ 135 ಮಂದಿ ಶಾಸಕರು ಸೇರಿ ಸಿಎಂ ಮಾಡಿದ್ದಾರೆ. ಮುಂದಿನ ಐದು ವರ್ಷವೂ ಕೂಡಾ ಸಿದ್ದರಾಮಯ್ಯ ಅವರೆ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು. ನಗರದ ತಮ್ಮ …

ಮಂಡ್ಯ: ಜಿಲ್ಲೆಯಲ್ಲಿರುವ ಎಲ್ಲಾ ಭತ್ತ ಬೆಳೆಗಾರರಿಗೆ ಭತ್ತದ ಬೆಳೆಯಲ್ಲಿ ಇಳುವರಿ ಹೆಚ್ಚಿಸಲು ಅನುಸರಿಸಬೇಕಾದ ಬೇಸಾಯ ಕ್ರಮಗಳು ಹಾಗೂ ಜೈವಿಕ ಗೊಬ್ಬರ, ಲಘು ಪೋಷಕಾಂಶ ಬಳಕೆಯ ಬಗ್ಗೆ ಮಂಡ್ಯ, ಮದ್ದೂರು, ಮಳವಳ್ಳಿ ತಾಲ್ಲೂಕಿನ ಸರಿಸುಮಾರು 45,000 ಭತ್ತ ಬೆಳೆಯುವ ರೈತರಿಗೆ ಕಡಿಮೆ ಅವಧಿಯಲ್ಲಿ …

ಮೈಸೂರು: ಬಿಜೆಪಿ ಅವರ ಮೈಸೂರು ಚಲೋ ಪಾಪದ ಯಾತ್ರೆ ಇಂದಿಗೆ ಅಂತ್ಯಗೊಂಡಿದೆ. ಆ ಮೂಲಕ ಬಿಜೆಪಿಗರ ಮೇಲೆ ಅಂಟಿಕೊಂಡಿದ್ದ ಕೊಳೆಯನ್ನು ಇಂದು ತೊಳೆದುಕೊಂಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್‌ ಕಟುವಾಗಿ ಟೀಕಿಸಿದರು. ಮೈಸೂರು ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣಕ್ಕೆ …

Stay Connected​
error: Content is protected !!