Mysore
22
broken clouds

Social Media

ಮಂಗಳವಾರ, 13 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಮನುವಾದಿಗಳು, ಜಾತಿವಾದಿಗಳು ಯಾವತ್ತೂ ಕೂಡ ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರದ ದ್ವೇಷ ರಾಜಕಾರಣ, ಚುನಾಯಿತ ಸರ್ಕಾರಗಳನ್ನು ಉರುಳಿಸುವ ಬಿಜೆಪಿ, ಜೆಡಿಎಸ್‌ನ ಜನತಂತ್ರ ವಿರೋಧಿ ಸರ್ವಾಧಿಕಾರಿ ದುರಾಡಳಿತವನ್ನು ವಿರೋಧಿಸಿ ಮಹಾರಾಜ ಕಾಲೇಜು …

ಮೈಸೂರು : ಸಾಲ ತೀರಿಸಲು ಕಟ್ಟಿದ ಮನೆ ಮಾರಿಬಿಟ್ಟೆ ಒಂದು ದಿನವೂ ವಾಸ ಮಾಡಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ನಗರದ ಮಹಾರಾಜ ಮೈದಾನದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್‌ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬ್ಯಾಂಕ್‌ನಲ್ಲಿ ಸಾಲ ಮಾಡಿ ಮೈಸೂರಿನ ವಿಜಯನಗರದಲ್ಲಿ ಕಟ್ಟಿದ್ದ …

ಮಂಡ್ಯ: ಜಿಲ್ಲೆಯ ಪ್ರಮುಖ ಸಮಸ್ಯೆ, ಐತಿಹಾಸಿಕ ಮೈಶುಗರ್ ಕಾರ್ಖಾನೆ ಉಳಿವು, ಕೆಆರ್ ಎಸ್ ನ ಬೃಂದಾವನ ಉದ್ಯಾನವನ ಅಭಿವೃದ್ಧಿ ಸೇರಿದಂತೆ ವಿವಿಧ ವಿಚಾರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಲ್ಲೆಯ ನಾಯಕರು ಹಾಗೂ ಇಲಾಖೆ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು. ಜಿಲ್ಲೆಯ …

ಮೈಸೂರು: ಮುಂದಿನ ಹತ್ತು ವರ್ಷವಾದ್ರೂ ನಮ್ಮ ಸರ್ಕಾರ ಅಲ್ಲಾಡಿಸೋಕೆ ಆಗಲ್ಲ. ಸರ್ಕಾರ ಉರುಳಿಸುತ್ತೇವೆ ಎನ್ನುವುದು ನಿಮ್ಮ ಭ್ರಮೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಮೈತ್ರಿ ಪಕ್ಷದ ನಾಯಕರ ವಿರುದ್ಧ ಗುಡುಗಿದರು. ಶುಕ್ರವಾರ(ಆ.9)  ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್‌ ಆಯೋಜಿಸಿದ್ದ ಜನಾಂದೋಲನ …

ಮೈಸೂರು : ರಾಜಕೀಯ ಜೀವನದಲ್ಲಿ ಎಂದು ಆಸ್ತಿ ಮಾಡುವ ಆಸೆ ಬಂದಿಲ್ಲ. ಇದುವರೆಗೂ ಅದನ್ನು ಮಾಡಿಲ್ಲ ನನ್ನ ಜೀವನ ತೆರೆದ ಪುಸ್ತಕ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ನಗರದ ಮಾಹಾರಾಜ ಮೈದಾನದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್‌ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಅವರು, ನನ್ನ …

ʼಕೈʼ ಸಮಾವೇಶದಲ್ಲಿ ಬಿಜೆಪಿ-ಜೆಡಿಎಸ್‌ ನಾಯಕರ ಆರೋಪ-ಪ್ರತ್ಯಾರೋಪಗಳ ವಿಡಿಯೋ ತುಣುಕು ಪ್ರದರ್ಶನ... ಮೈಸೂರು: ದೋಸ್ತಿ ಪಕ್ಷಗಳ ಪಾದಯಾತ್ರೆಗೆ ಟಕ್ಕರ್‌ ಕೊಡಲು  ಶುಕ್ರವಾರ ನಗರದಲ್ಲಿ ಕಾಂಗ್ರೆಸ್‌ ಆಯೋಜಿಸಿದ್ದ ಜನಾಂದೋಲದ ಸಭೆಯಲ್ಲಿ ಮೈತ್ರಿ ಪಕ್ಷವಾದ ಬಿಜೆಪಿ-ಜೆಡಿಎಸ್‌ನ ಆರೋಪ-ಪ್ರತ್ಯಾರೋಪಗಳ ವಿಡಿಯೋ ತುಣುಕುಗಳನ್ನು ಪ್ರದರ್ಶಿಸಲಾಯಿತು. ಮೊದಲಿಗೆ ಮೈಸೂರು ಚಲೋ …

ಮೈಸೂರು : ಜೆಡಿಎಸ್‌ ಪಕ್ಷದಲ್ಲಿ ಯಾವ ನಾಯಕರನ್ನು ಬೆಳೆಯಲು ಅಪ್ಪ-ಮಕ್ಕಳು ಬಿಡುವುದಿಲ್ಲ, ಕೇವಲ ಅವರ ಕುಟುಂಬ ಮಾತ್ರ ಅಧಿಕಾರ ಅನುಭವಿಸುತ್ತಾರೆ ಇದು ಜೆಡಿಎಸ್‌ ಇತಿಹಾಸ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅಭಿಪ್ರಾಯ ತಿಳಿಸಿದರು. ನಗರದ ಮಹಾರಾಜ ಮೈದಾನದಲ್ಲಿ ನಡೆದ ಕಾಂಗ್ರೆಸ್‌ ಜನಾಂದೋಲನ …

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಡ್ಯಾಂಗೆ ಶುಕ್ರವಾರ(ಆ.9) ಉಪ ಮುಖ್ಯಮುಂತ್ರಿ ಡಿಕೆ ಶಿವಕುಮಾರ್‌ ಭೇಟಿ ನೀಡಿದರು. ಈ ವೇಳೆ ಕಾವೇರಿ ಅಮ್ಯೂಸ್‌ಮೆಂಡ್‌ ಪಾರ್ಕ್ ನಿಮಾಣ ಬಗ್ಗೆ ಪರಿಶೀಲಿಸಿ, ಡ್ಯಾಂ ಮೇಲೆ ಎಲೆಕ್ಟ್ರಿಕ್‌ ವಾಹನದಲ್ಲಿ ಸಂಚರಿಸಿ ಪರಿಶೀಲನೆ ನಡೆಸಿದರು.   ನೃತ್ಯ …

ಮೈಸೂರು: ಪತ್ರಕರ್ತ, ಉಪನ್ಯಾಸಕ ಹಾಗೂ ವನ್ಯಜೀವಿ ಛಾಯಾಗ್ರಾಹಕ ಲೋಕೇಶ್‌ ಮೊಸಳೆ ಅವರ ತಂದೆ, ನಿವೃತ್ತ ಶಿಕ್ಷಕ ಕೆ.ಎಂ ರಂಗೇಗೌಡ(85) ಅವರು ಗುರುವಾರ ಮಧ್ಯರಾತ್ರಿ ನಿಧನರಾದರು. ವಯೋಸಹಜ ಕಾಯಿಲೆ ಬಳಲುತ್ತಿದ್ದ ಅವರು, ತಮ್ಮ ಮನೆಯಲ್ಲಿಯೆ ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ಪತ್ನಿ ಮಂಗಳಾ, ಪುತ್ರರಾದ …

ಮಡಿಕೇರಿ: ಇಲ್ಲಿನ ಸುಂಟಿಕೊಪ್ಪ ಸಮೀಪದ ಶಾಂತಿಗೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ(ಆ.8) ರಾತ್ರಿ 10 ಗಂಟೆ ಸುಮಾರಿಗೆ ನಡೆದ ಬೈಕ್ ಅಪಘಾತದಲ್ಲಿ ಓರ್ವ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇನ್ನೋರ್ವ ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಅಸು ನೀಗಿದ್ದಾನೆ. ಪಿರಿಯಾಪಟ್ಟಣ ತಾಲ್ಲೂಕು ನವಿಲೂರು ಗ್ರಾಮದ ಆಕಾಶ್ ಮತ್ತು …

Stay Connected​
error: Content is protected !!