ಚಾಮರಾಜನಗರ: ಕಳಪೆ ಗುಣಮಟ್ಟದ ಉಪ್ಪು ಇಡಲಾಗಿದ್ದ ಯಳಂದೂರು ಪಟ್ಟಣದ ಬಿ.ಆರ್. ಹಿಲ್ಸ್ ರಸ್ತೆಯಲ್ಲಿರುವ ಅಂಬೆ ಜನರಲ್ ಸ್ಟೋರ್ ಮಾಲೀಕರಿಗೆ 10 ಸಾವಿರ ರೂ.ದಂಡ ವಿಧಿಸಲಾಗಿದೆ. ಅಂಬೆ ಜನರಲ್ ಸ್ಟೋರ್ ಮಾಲೀಕರಾದ ಮಹೇಂದ್ರ ಅವರ ಅಂಗಡಿಯಿಂದ ಆಗಸ್ಟ್ 2024ರ ಮಾಹೆಯಲ್ಲಿ ಸಂಶಯಾಸ್ಪದ ಆಶೀರ್ವಾದ್ …
ಚಾಮರಾಜನಗರ: ಕಳಪೆ ಗುಣಮಟ್ಟದ ಉಪ್ಪು ಇಡಲಾಗಿದ್ದ ಯಳಂದೂರು ಪಟ್ಟಣದ ಬಿ.ಆರ್. ಹಿಲ್ಸ್ ರಸ್ತೆಯಲ್ಲಿರುವ ಅಂಬೆ ಜನರಲ್ ಸ್ಟೋರ್ ಮಾಲೀಕರಿಗೆ 10 ಸಾವಿರ ರೂ.ದಂಡ ವಿಧಿಸಲಾಗಿದೆ. ಅಂಬೆ ಜನರಲ್ ಸ್ಟೋರ್ ಮಾಲೀಕರಾದ ಮಹೇಂದ್ರ ಅವರ ಅಂಗಡಿಯಿಂದ ಆಗಸ್ಟ್ 2024ರ ಮಾಹೆಯಲ್ಲಿ ಸಂಶಯಾಸ್ಪದ ಆಶೀರ್ವಾದ್ …
ಮೈಸೂರು: ವರುಣಾ ವಿಧಾನಸಭಾ ಕ್ಷೇತ್ರ ಮುಖ್ಯ ಮಂತ್ರಿಗಳ ಕ್ಷೇತ್ರವಾಗಿದ್ದು, ಅತ್ಯಂತ ಹೆಚ್ಚಿನ ಕಾಳಜಿ ವಹಿಸಿ ಬಂದಿರುವ ಅನುದಾನವನ್ನು ನಿಗದಿತ ಅವಧಿಯಲ್ಲಿ ಬಳಕೆ ಮಾಡಿ ಕ್ಷೇತ್ರದ ಅಭಿವೃದ್ಧಿಗೆ ಬಳಕೆ ಮಾಡಬೇಕು ಎಂದು ವಿಧಾನಸಭಾ ಪರಿಷತ್ ಶಾಸಕರಾದ ಡಾ ಯತೀಂದ್ರ ಸಿದ್ದರಾಮಯ್ಯ ಸೂಚನೆ ನೀಡಿದರು. …
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA)ದಲ್ಲಿ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ದಿನೇ ದಿನೇ ಹೊಸ ವಿಷಯಗಳು ಹೊರಬರುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಹರೀಶ್ ಗೌಡ ಸಹ ಗುರುವಾರ ಸ್ಪೋಟಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾದಲ್ಲಿ …
ಮಂಡ್ಯ: ಶಿಕ್ಷಕರು ವಿದ್ಯಾರ್ಥಿಗಳಿಗೆ ತರಗತಿ ಮಾಡುವುದು ಎಷ್ಟು ಮುಖ್ಯವೋ, ವಿದ್ಯಾರ್ಥಿಗಳು ಕೂಡ ನಿರಂತರ ಓದಿ ಸಾಧನೆ ಮಾಡುವುದು ಅಷ್ಟೇ ಮುಖ್ಯ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅಭಿಪ್ರಾಯಪಟ್ಟರು. ಜಿಲ್ಲಾ ರೈತ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿ ಹಾಗೂ …
ಹಾಸನ: ವಕ್ಫ್ ವಿರುದ್ಧ ಹೋರಾಟ ಮಾಡುತ್ತಿರುವ ಬಿಜೆಪಿ ವಿರುದ್ಧ ಮುಖಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದರು. ಜನ ಕಲ್ಯಾಣ ಸಮಾವೇಶದಲ್ಲಿ ಭಾಗಿಯಾಗುವ ಮುನ್ನ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದವರು ರಾಜಕೀಯಕ್ಕಾಗಿ ವಕ್ಫ್ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಎಂದು ದೂರಿದರು. ೨೦೧೪ …
ಬಾಕಿ ಪಾವತಿಗೆ 3 ದಿನಗಳ ಗಡುವು ಮೈಸೂರು: ಅವಧಿ ಮೀರಿದ್ದರೂ ವಿದ್ಯುತ್ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರ ವಿರುದ್ಧ ಕ್ರಮಕ್ಕೆ ಸೆಸ್ಕ್ ಮುಂದಾಗಿದೆ. ನಿಗದಿತ ಅವಧಿಯೊಳಗೆ ಶುಲ್ಕ ಪಾವತಿ ಮಾಡದಿದ್ದಲ್ಲಿ, ಅಂತಹ ಸ್ಥಾವರಗಳಿಗೆ ವಿದ್ಯುತ್ ಕಡಿತಗೊಳಿಸಲು ತೀರ್ಮಾನಿಸಿದೆ. ಕೆಲವು ಗ್ರಾಹಕರು, ಗ್ರಾಮ …
ಮೈಸೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತ ತನಿಖೆಗೆ ಮುಡಾ ಮಾಜಿ ಅಧ್ಯಕ್ಷ ಎಚ್.ವಿ ರಾಜೀವ್ ಬುಧವಾರ ಲೋಕಾಯುಕ್ತ ಎಸ್.ಪಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದರು. ಮಧ್ಯಾಹ್ನ 4ರಿಂದ ಸಂಜೆ 7ರವರೆಗೆ ರಾಜೀವ್ ಅವರನ್ನು ತನಿಖಾಧಿಕಾರಿಗಳ ತಂಡವು, ಸಿಎಂ ಸಿದ್ದರಾಮಯ್ಯ …
ಹಾಸನ: ಕೆಪಿಸಿಸಿ ಹಾಗೂ ಸ್ವಾಭಿಮಾನಿ ಸಂಘಟನೆಗಳ ಸಹಯೋಗದಲ್ಲಿ ಹಾಸನದಲ್ಲಿ ಜನಕಲ್ಯಾಣ ಸಮಾವೇಶವನ್ನು ನಾಳೆ(ಡಿ.5) ಆಯೋಜಿಸಲಾಗಿದೆ. ಈ ಬಗ್ಗೆ ಸಿದ್ಧತೆಗಳು ಪೂರ್ಣಗೊಂಡಿವೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವ ಸಂಪುಟದ ಸದಸ್ಯರು, ಮುಖಂಡರು ಭಾಗವಹಿಸಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿಯೇ …
ಮಂಡ್ಯ: ಕರ್ನಾಟಕ ಸಂಘದ ವತಿಯಿಂದ ಕಾನೂನು ಸೇವಾ, ಕೃಷಿ, ವೈದ್ಯಕೀಯ ಸೇವಾ, ಮತ್ತು ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಡಿಸೆಂಬರ್ ೦೮ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಕೆ.ವಿ.ಶಂಕರಗೌಡ ರೈತ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ್‌ಗೌಡ ತಿಳಿಸಿದರು. ಬುಧವಾರ …
ಕೊಳ್ಳೇಗಾಲ: ಇಲ್ಲಿನ ಮಧುವನಹಳ್ಳಿ ಲೊಕ್ಕನಹಳ್ಳಿ ರಸ್ತೆಯಲ್ಲಿ 566 ಗ್ರಾಂ ಒಣಗಾಂಜಾವನ್ನು ಗ್ರಾಮಾಂತರ ಪೊಲೀಸರು ಜಪ್ತಿ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಮಧುವನಹಳ್ಳಿ ಗ್ರಾಮದ ನಟರಾಜು(48). ಒಣಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ …