ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆಯಾಗಿದೆ. ದಿಢೀರ್ ಸುರಿದ ಮಳೆಯಿಂದಾಗಿ ಕೆಲ ರೈತರಿಗೆ ಸಂತಸ ಉಂಟಾದರೆ, ಇನ್ನೂ ಕೆಲ ರೈತರಿಗೆ ತೊಂದರೆ ಎದುರಾಗಿದೆ. …
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆಯಾಗಿದೆ. ದಿಢೀರ್ ಸುರಿದ ಮಳೆಯಿಂದಾಗಿ ಕೆಲ ರೈತರಿಗೆ ಸಂತಸ ಉಂಟಾದರೆ, ಇನ್ನೂ ಕೆಲ ರೈತರಿಗೆ ತೊಂದರೆ ಎದುರಾಗಿದೆ. …
ಮಳವಳ್ಳಿ : ಒಳಮೀಸಲಾತಿ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ಪರಿಶಿಷ್ಟ ಜಾತಿಗಳನ್ನು ಒಡೆಯುವ ನೀತಿಯನ್ನು ಅನುಸರಿಸಿದೆ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಆರೋಪಿಸಿದರು. ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಆವರಣದಲ್ಲಿ ಬಹುಜನ ಸಮಾಜ ಪಕ್ಷದ …
ಚಾಮರಾಜನಗರ : ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಯುಗಾದಿ, ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಸೌಹಾರ್ದ ಸಭೆ ನಡೆಸಲಾಯಿತು. ಎಸ್ಪಿ ಎಂ.ಮುತ್ತುರಾಜು ಮಾತನಾಡಿ, ಹಬ್ಬ ಎಂಬುದು ಎಲ್ಲರೂ ಸೇರಿ ಸಂತೋಷದಿಂದ ಆಚರಿಸುವಂಥದ್ದು. ಈ ಸಂದರ್ಭದಲ್ಲಿ ಐಕ್ಯತೆ, ಸಹೋದರತೆ ಇರಬೇಕು. …
ಮಂಡ್ಯ : 2027ರ ಜನಗಣತಿಯು ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ನಡೆಯುತ್ತಿರುವುದರಿಂದ, ಕಾರ್ಯಾಚರಣೆಯನ್ನು ದೋಷರಹಿತವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಕುಮಾರ ಅವರು ತಾಂತ್ರಿಕ ಪರಿಣಿತರು ಮತ್ತು ಅಧಿಕಾರಿಗಳಿಗೆ ಸೂಚಿಸಿದರು. ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜನಗಣತಿ 2027 ಹಂತ 1ರ ಕಾರ್ಯಚರಣೆ ಸಂಬಂಧ ನಿಯೋಜನೆಗೊಂಡಿರುವ ತಾಂತ್ರಿಕ …
ಸರಗೂರು: ಕ್ಷೇತ್ರದ ಆದಿ ದೇವತೆ ಇಟ್ನಾ ಗ್ರಾಮದ ಶ್ರೀ ಚಿಕ್ಕದೇವಮ್ಮ ಬೆಟ್ಟದ ಯುಗಾದಿ ಹಬ್ಬದ ಜಾತ್ರಾ ಮಹೋತ್ಸವ ಮಾರ್ಚ್.19ರ ಯುಗಾದಿಯಂದು ನಡೆಯಲಿದ್ದು, ಸಾವಿರಾರು ಸಂಖ್ಯೆಯಲ್ಲಿ ಭಕ್ತರು ದೇವಾಲಯಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ. ಯುಗಾದಿ ಹಬ್ಬದಂದು ನಡೆಯುವ ಈ ಜಾತ್ರೆ ಹಲವು ವಿಶೇಷಗಳಿಂದ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಒಳಮೀಸಲಾತಿ ವಿಚಾರದಲ್ಲಿ ನಾಗಮೋಹನ್ ದಾಸ್ ನೀಡಿರುವ ವರದಿಯು ಅವೈಜ್ಞಾನಿಕವಾಗಿದ್ದು ಹಂಚಿಕೆ ಮತ್ತು ರೋಸ್ಟರ್ ಬಿಂದುಗಳಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂದು ಖಂಡಿಸಿ ಸೋಮವಾರ ಹನೂರು ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಹನೂರು …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಕಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ ನೆರೆಯ ತಮಿಳುನಾಡಿನಿಂದ ಭಕ್ತಾದಿಗಳು ಪಾದಯಾತ್ರೆಯ ಮೂಲಕ ನಡೆದುಕೊಂಡು ಬರುತ್ತಿದ್ದ ವೇಳೆ ಕುರಟ್ಟಿ ಹೊಸೂರು …
ಮಂಡ್ಯ: ಯುವಕ-ಯುವತಿಯರಿಗೆ ಆಸಕ್ತಿಯ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಉಚಿತ ಕೌಶಲ್ಯ ತರಬೇತಿ ಹಾಗೂ ಸ್ವಉದ್ಯೋಗ ನೀಡಲು ಮಾರ್ಗದರ್ಶನ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಅವರು ತಿಳಿಸಿದರು. ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಕೌಶಲ್ಯ ಸಮಿತಿ ಪ್ರಗತಿ ಪರಿಶೀಲನಾ ಸಭೆಯ …
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ರೈತರ ಜೀವನಾಡಿ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 110.44 ಅಡಿಗೆ ಇಳಿದಿದೆ. ಈ ಬಗ್ಗೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಮಾಹಿತಿ ನೀಡಿದ್ದು, ಕೆಆರ್‌ಎ ಜಲಾಶಯದ ನೀರಿನ ಗರಿಷ್ಠ ಸಾಮರ್ಥ್ಯ 124.80 ಅಡಿಗಳಿದ್ದು, ಸದ್ಯ 110.44 …
ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.15) ಸಂಜೆ ಅಕಾಲಿಕವಾಗಿ ಮಳೆ ಸುರಿದು ತಂಪೆರೆದಿದೆ. ಕೊಡಗು, ಚಿಕ್ಕಮಗಳೂರು ಸೇರಿ ಬೆಳಗಾವಿಯಲ್ಲಿಯೂ ಉತ್ತಮ ಮಳೆಯಾಗಿದ್ದು, ಏಕಾಏಕಿ ಸುರಿದ ಮಳೆಯಿಂದ ವಾಹನ ಸವಾರರು ಪರದಾಟ ನಡೆಸಿರುವ ಪ್ರಸಂಗವೂ …