Mysore
18
overcast clouds

Social Media

ಮಂಗಳವಾರ, 13 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಕರ್ನಾಟಕ ಇಎಸ್‌ಡಿಎಂ (ಎಲೆಕ್ಟ್ರಾನಿಕ್ಸ್ ಸಿಸ್ಟಂಸ್ ಡಿಸೈನ್ ಮತ್ತು ತಯಾರಿಕೆ) ವಲಯದಲ್ಲಿ ಕರ್ನಾಟಕವನ್ನು ಜಾಗತಿಕ ನಾಯಕನನ್ನಾಗಿಸುವ ಗುರಿ ಹೊಂದಲಾಗಿದ್ದು, ದೇಶದ ಮೊದಲ ಟೆಕ್‌ ಜಾತ್ರೆಗೆ ಮೈಸೂರಿನಲ್ಲಿ ಚಾಲನೆ ನೀಡಲಾಗುವುದು ಎಂದು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಮೈಸೂರಿನಲ್ಲಿ …

ನಂಜನಗೂಡು : ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದ ಹುಂಡಿ ಏಣಿಕೆ ವೇಳೆ ಭಕ್ತರು ದೇವರಿಗೆ ಬರೆದ ಪತ್ರಗಳು ಸಿಕ್ಕಿವೆ. ಸಾಮಾನ್ಯವಾಗಿ ದೇವಾಲಯದ ಹುಂಡಿಗೆ ಹಣ, ಚಿನ್ನ, ಬೆಳ್ಳಿ ಸೇರಿದಂತೆ ಇನ್ನಿತರೆ ಹರಕೆ ವಸ್ತುಗಳನ್ನು ಭಕ್ತರು ಹಾಕುತ್ತಾರೆ. ಆದರೆ ನಂಜುಂಡೇಶ್ವರ ದೇವಾಲಯದಲ್ಲಿ …

ಮಂಡ್ಯ: ಇಂದಿನಿಂದಲೇ ಗೃಹಲಕ್ಷ್ಮೀಯರ ಖಾತೆಗೆ ಗೃಹಲಕ್ಷ್ಮೀ ಗಣ ಜಮೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಮಂಡ್ಯದಲ್ಲಿ ನಡೆದ ಕಾಂಗ್ರೆಸ್‌ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು, ತಾಂತ್ರಿಕ ಕಾರಣದಿಂದ ಕಳೆದ ಎರಡು ತಿಂಗಳಿನಿಂದ …

ಹಾಸನ: ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಗೋವಿನಕೆರೆ ಗ್ರಾಮದಲ್ಲಿ ಚಿರತೆ ದಾಳಿಗೆ ಹಲವು ಕೋಳಿಗಳು ಬಲಿಯಾಗಿವೆ. ಕಳೆದ ಎರಡು ದಿನಗಳಿಂದಲೂ ಚಿರತೆ ದಾಳಿ ನಡೆಸುತ್ತಿದ್ದು, ದಾಳಿಯ ದೃಶ್ಯ ಮನೆ ಮುಂದೆ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಎರಡು ದಿನಗಳಿಂದಲೂ ಮನೆಯ ಮುಂದಿರುವ …

ಮಂಡ್ಯ: ಮುಡಾ ಹಗರಣ ಖಂಡಿಸಿ ಬಿಜೆಪಿ-ಜೆಡಿಎಸ್‌ ನಾಯಕರು ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಮೈಸೂರು ಮುಡಾ ಹಗರಣ ಹಾಗೂ ವಾಲ್ಮೀಕಿ ನಿಗಮದ ಹಗರಣ ಖಂಡಿಸಿ ಬಿಜೆಪಿ-ಜೆಡಿಎಸ್‌ ನಾಯಕರು ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದು, ಈ ಪಾದಯಾತ್ರೆ ನಾಲ್ಕನೇ …

ಮಂಡ್ಯ: ಕೆಆರ್‌ಎಸ್‌ ಜಲಾಶಯದಿಂದ ಜುಲೈ.10ರಿಂದ ನಾಲೆಗಳಿಗೆ ನೀರು ಹರಿಸಲಾಗುತ್ತಿದ್ದು, ಇದುವರೆಗೂ ಮದ್ದೂರು ತಾಲ್ಲೂಕಿನ ಕೊನೆ ಭಾಗಕ್ಕೆ ನೀರು ತಲುಪಿಲ್ಲ. ಮದ್ದೂರು ತಾಲ್ಲೂಕಿನ ಕೊನೆಯ ಭಾಗಕ್ಕೆ ನೀರು ತಲುಪದ ಪರಿಣಾಮ ಅಧಿಕಾರಿಗಳ ವಿರುದ್ಧ ಅನ್ನದಾತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ವರ್ಷ ತೀವ್ರ ಬರದಿಂದ …

ಹುಣಸೂರು: ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದ್ದ ತಂಬಾಕು ಬೆಳೆ ಧಾರಾಕಾರ ಮಳೆಯಿಂದ ಸಂಪೂರ್ಣ ನೆಲಕಚ್ಚಿದೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನಲ್ಲಿ ಬೆಳೆದಿರುವ ತಂಬಾಕು ಫಸಲು ಮಳೆ ನೀರಿನಿಂದ ಮುಳುಗಿ ಕೊಳೆಯುವ ಹಂತಕ್ಕೆ ಬಂದಿದ್ದು, ಹಲವು ಕಡೆ ಹಳದಿ ಬಣ್ಣಕ್ಕೆ ತಿರುಗಿ ಕಟಾವು ಮಾಡದೇ …

ಗುಂಡ್ಲುಪೇಟೆ: ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ವಿಭಿನ್ನ ಹಾಗೂ ವಿಶೇಷ ರೀತಿಯ ಚಿರತೆಯೊಂದು ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ. ಜನಪ್ರಿಯ ಹುಲಿ ಸಂರಕ್ಷಿತ ಅರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ವಿಭಿನ್ನ ಹಾಗೂ ವಿಶೇಷ ರೀತಿಯ ಚಿರತೆ ಕ್ಯಾಮರಾಗೆ …

ಗುಂಡ್ಲುಪೇಟೆ: ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದ ಪ್ರದೇಶದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದೆ. ಬಂಡೀಪುರ ಅರಣ್ಯದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ದಿಟ್ಟ ಕ್ರಮ ಕೈಗೊಂಡಿದ್ದು, ಇದೇ ಮೊದಲ ಬಾರಿಗೆ ಆನೆ …

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು-ಮೂರು ದಿನಗಳಿಂದ ಮಳೆ ಕಡಿಮೆಯಾಗಿದೆ ಎಂದು ಅಧಿಕಾರಿಗಳು ಮೈಮರೆಯಬಾರದು. ಮುಂದಿನ ಮೂರು-ನಾಲ್ಕು ದಿನಗಳ ನಂತರ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ದರಿಂದ ಭೂಕುಸಿತ ಹಾಗೂ ಪ್ರವಾಹ ಪೀಡಿತ ಸೂಕ್ಷ್ಮ …

Stay Connected​
error: Content is protected !!