Mysore
26
broken clouds

Social Media

ಸೋಮವಾರ, 07 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹುಣಸೂರು: ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮ ಪಂಚಾಯಿತಿಗೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ ಗಾಯಿತ್ರಿ ಭೇಟಿ ನೀಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಆಡಳಿತ ವ್ಯವಸ್ಥೆ ಕುರಿತು ಜನಪ್ರತಿನಿಧಿಗಳು ಹಾಗೂ ಪಿಡಿಒ ಅವರೊಂದಿಗೆ ಸಭೆ ನಡೆಸಿ ಅಭಿವೃದ್ಧಿ ಕುರಿತಂತೆ ಚರ್ಚಿಸಿದರು. ಗ್ರಾಮ ಪಂಚಾಯಿತಿ …

ವಿರಾಜಪೇಟೆ: ವಿರಾಜಪೇಟೆ ಕಾವೇರಿ ಶಾಲೆ ಮುಂಭಾಗದಿಂದ ಕುಕ್ಲೂರು ಮುತ್ತಪ್ಪ ದೇವಸ್ಥಾನದ ವಿರಾಜಪೇಟೆ - ಮಡಿಕೇರಿ ಮುಖ್ಯ ರಸ್ತೆಯಲ್ಲಿ ಕಳೆದ ತಡರಾತ್ರಿ ಹುಲಿ ನಡೆದುಕೊಂಡು ಹೋಗಿದ್ದು, ಈ ದೃಶ್ಯ ಕಾರು ಚಾಲಕನ ಮೊಬೈಲ್‌ನಲ್ಲಿ ಸೆರೆಯಾಗಿದೆ. ಸ್ಥಳದಲ್ಲಿ ಅದರ ಹೆಜ್ಜೆ ಗುರುತು ಪತ್ತೆಯಾಗಿದ್ದು, ಪೂಮಾಲೆ …

ಮಂಡ್ಯ: ಇಬ್ಬರು ವಿವಾಹಿತ ಪ್ರೇಮಿಗಳು ಪ್ರೇಮ ಪುರಾಣಕ್ಕೆ ಆತ್ಮಹತ್ಯೆಗೆ ಶರಣಾಗಿರುವ ಧಾರುಣ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ. ಮದುವೆಯಾಗಿದ್ದರೂ ಗೃಹಿಣಿ ಗೆಳೆಯನಿಗಾಗಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡರೆ, ಪ್ರಿಯತಮೆ ಸಾವಿನ ವಿಚಾರ ತಿಳಿದು ಪ್ರಿಯಕರ ಕೂಡ ನೇಣಿಗೆ ಶರಣಾಗಿದ್ದಾರೆ. ಮದ್ದೂರು …

ಮೈಸೂರು: ಸಿಎಂ ಸಿದ್ದರಾಮಯ್ಯ ಅವರ ಆದೇಶದಂತೆ ಮೈಸೂರು ನಗರ ಡಿಸಿಪಿ ಮುತ್ತುರಾಜು ನನ್ನ ವಿರುದ್ಧ ಕೆ.ಆರ್‌ ಠಾಣೆಯಲ್ಲಿ ದುರುದ್ದೇಶಪೂರ್ವಕವಾಗಿ ಪ್ರಕರಣ ದಾಖಲಿಸಿ ನನ್ನ ಬಂಧನಕ್ಕೆ ಮುಂದಾಗಿದ್ದಾರೆ, ಅವರ ಮೇಲೆ ಕ್ರಮ ಜರುಗಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮಂಗಳವಾರ ರಾಜ್ಯ …

ಮಂಡ್ಯ: ಜಿಲ್ಲೆಯಲ್ಲಿ ನಡೆಯುತ್ತಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸ್ವಯಂ ರಚಿತ ಪುಸ್ತಕಗಳ ಮಾರಾಟ ಮಳಿಗೆ ತೆರೆದಿದು, ಪುಸ್ತಕ ಪ್ರೇಮಿಗಳು ಪುಸ್ತಕ ಖರೀದಿಸಿ ಪ್ರೋತ್ಸಾಹಿಸಬೇಕು ಎಂದು ವಿಜಯಪುರ ಜಿಲ್ಲೆಯ ಲೇಖಕ ಭೀಮರಾಯ ಹೂಗಾರ ಮನವಿ ಮಾಡಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ …

ಮೈಸೂರು: ಮೈಸೂರು ಅರಮನೆ ಮಂಡಳಿಯು ʻಅರಮನೆ ಅಂಗಳʼದಲ್ಲಿ ಡಿಸೆಂಬರ್ 21 ರಿಂದ “ಫಲಪುಷ್ಪ ಪ್ರದರ್ಶನ” ಆಯೋಜಿಸಿದ್ದು, ಜೊತೆಗೆ ಸಂಗೀತ ಹಾಗೂ ಸಾಂಸ್ಕೃತಿಕೆ ಕಾರ್ಯಕ್ರಮಗಳು ಮೇಳೈಸಲಿವೆ. ಕ್ರಿಸ್‌ಮಸ್‌ ಹಾಗೂ ಹೊಸ ವರ್ಷಾರಚಣೆ ಹಿನ್ನೆಲೆ ನಗರಕ್ಕೆ ಬರುವ ಪ್ರವಾಸಿಗರಿಗಾಗಿ ಫಲಪುಷ್ಪ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಡಿ.31ರವರೆಗೆ …

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನುಡಿ ಜಾತ್ರೆಗೆ ಸಕ್ಕರೆ ನಗರಿ ಮಂಡ್ಯ ಸಜ್ಜಾಗುತ್ತಿದ್ದು, ಸಮ್ಮೇಳನದ ಪ್ರಚಾರಕ್ಕಾಗಿ  ಕನ್ನಡಕ್ಕಾಗಿ ಓಟ ಎಂಬ ಘೋಷ ವಾಕ್ಯದೊಂದಿಗೆ ಮ್ಯಾರಥಾನ್ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. …

ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಕ್ಷೇತ್ರದ ಮೂಗೂರು ಗ್ರಾಮದಲ್ಲಿ ಪೊಲೀಸ್‌ ಸಿಬ್ಬಂದಿ ಕೊರತೆಯಿಂದ ಪೊಲೀಸ್‌ ಠಾಣೆಗೆ ಬೀಗ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ಮೂಗೂರು ಗ್ರಾಮ ದೊಡ್ಡ ಹೋಬಳಿ ಕೇಂದ್ರವಾಗಿದ್ದು, 40 ವರ್ಷಗಳ ಹಿಂದೆ ಕಾನೂನು …

ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಾಡಂಚಿನ ಗ್ರಾಮವಾದ ಚಾಕಹಳ್ಳಿಯಲ್ಲಿ ಹುಲಿಯ ಅಟ್ಟಹಾಸ ಮುಂದುವರಿದಿದೆ. ನಾಗರಹೊಳೆ ಅರಣ್ಯದಿಂದ ನಾಡಿಗೆ ಎಂಟ್ರಿಯಾಗಿರುವ ಹುಲಿಯು ಕಳೆದ ಕೆಲ ದಿನಗಳಿಂದ ತನ್ನ ಉಪಟಳ ನೀಡುತ್ತಿದ್ದು, ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದೆ. ಚಾಕಹಳ್ಳಿಯಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಸುವಿನ ಮೇಲೆ …

ಮಂಡ್ಯ: ಮಂಡ್ಯದಲ್ಲಿ ಆಯೋಜಿಸಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಡಿ.22ರಂದು ಸಂಜೆ 6ಕ್ಕೆ ಇದೇ ಮೊದಲ ಬಾರಿಗೆ ಪೊಲೀಸ್ ಬ್ಯಾಂಡ್ ಮೇಳೈಸಲಿದ್ದು, ಇದು ಸಾಹಿತ್ಯ ಸಮ್ಮೇಳನದ ಪ್ರಮುಖ ಆಕರ್ಷಣೆಯಾಗಲಿದೆ. ಮೈಸೂರು ದಸರಾದಲ್ಲಿ ಪೊಲೀಸ್ ಬ್ಯಾಂಡ್ ನೋಡಲು ಜನ ಕಾತುರದಿಂದ ಕಾಯುತ್ತಿರುತ್ತಾರೆ. …

Stay Connected​
error: Content is protected !!