ಮೈಸೂರು: ದಶಕದಿಂದಲೂ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ಮುಂದುವರಿಸಬೇಕು ಎಂದು ಆಗ್ರಹಿಸಿ ಮೈಸೂರು ವಿಶ್ವವಿದ್ಯಾಲಯದ ಅತಿಥಿ ಉಪನ್ಯಾಸಕರ ಸಂಘದ ಸದಸ್ಯರು ಸೋಮವಾರ ಅಹೋರಾತ್ರಿ ಪ್ರತಿಭಟನೆ ನಡೆಸಿದರು. ಇಲ್ಲಿನ ಕ್ರಾಫರ್ಡ್ ಭವನದ ಎದುರು ಜಮಾಯಿಸಿದ ಮೈಸೂರು ವಿವಿ ಅತಿಥಿ ಉಪನ್ಯಾಸಕರು, …










