Mysore
27
scattered clouds

Social Media

ಶುಕ್ರವಾರ, 27 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಶನಿವಾರ ರಾತ್ರಿ ಕಾಡಾನೆಯೊಂದು ರಸ್ತೆಗಿಳಿದ ಪರಿಣಾಮ ವಾಹನ ಸವಾರರು ಕೆಲಕಾಲ ಪರದಾಟ ನಡೆಸಿರುವ ಘಟನೆ ನಡೆದಿದೆ. ಬಂಡೀಪುರ ಉದ್ಯಾನವನದಲ್ಲಿ ರಸ್ತೆಯಲ್ಲಿ ತರಕಾರಿ ಹೊತ್ತು ಬರುವ ವಾಹನಗಳು ಹಾಗೂ ಕಬ್ಬು ತುಂಬಿಕೊಂಡು ಹೋಗುವ …

ನಂಜನಗೂಡು: ಮದುವೆ ಸಿದ್ಧತೆಯಲ್ಲಿರುವ ನಟ ಡಾಲಿ ಧನಂಜಯ್‌ ಅವರು ಇಂದು ನಂಜನಗೂಡಿನ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂಜುಂಡೇಶ್ವರನ ಸನ್ನಿಧಿಯಲ್ಲಿ ನಟ ಡಾಲಿ ಧನಂಜಯ್‌ ಅವರು ಲಗ್ನ ಪತ್ರಿಕೆ ಇಟ್ಟು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ …

ಮೈಸೂರು: ಸಂಡೇ ಸ್ಫೋರ್ಟ್ಸ್‌ ಕ್ಲಬ್‌ನ ವಾರ್ಷಿಕೋತ್ಸವದ ಅಂಗವಾಗಿ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ(ಚೆಸ್ಕಾಂ) ದ ಸಹಭಾಗಿತ್ವದಲ್ಲಿ ಭಾನುವಾರ ನಡೆದ ವಿದ್ಯುತ್‌ ಸುರಕ್ಷತಾ ಕುರಿತ ಜಾಗೃತಿ ಓಟ ಮ್ಯಾರಥಾನ್‌ನಲ್ಲಿ ನೂರಾರು ಜನ ಭಾಗಿಯಾಗಿದ್ದರು. ನಗರದ ಓವಲ್‌ ಮೈದಾನದಲ್ಲಿ ನಡೆದ ಸುರಕ್ಷತಾ ಓಟದಲ್ಲಿ ಸಾವಿರಕ್ಕೂ …

ನಂಜನಗೂಡು: ನಂಜನಗೂಡಿನ ತ್ಯಾಗರಾಜ ಕಾಲೋನಿಯಲ್ಲಿ ಪಾಳುಬಿದ್ದ ಮನೆಗೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಮನೆ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ. ಅದೃಷ್ಟವಶಾತ್‌ ಸ್ಥಳೀಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗೋವಿಂದರಾಜು ಎಂಬುವವರಿಗೆ ಸೇರಿದ ಮನೆ ಇದಾಗಿದ್ದು, ಹಲವು ವರ್ಷಗಳಿಂದ ಈ ಹೆಂಚಿನ ಮನೆ ಪಾಳು ಬಿದ್ದಿತ್ತು. …

ಮುಡಾ 300ಕೋಟಿ ರೂ.ಅಕ್ರಮ ಆಸ್ತಿ ಪ್ರಕರಣ ಕೆ. ಬಿ. ರಮೇಶನಾಯಕ ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ೩೦೦ ಕೋಟಿ ರೂ. ಹಗರಣ ನಡೆದಿರುವುವನ್ನು ಜಾರಿ ನಿರ್ದೇಶನಾಲಯ ಬಯಲು ಮಾಡಿದ್ದು, ಇದಕ್ಕೆ ಬಿಲ್ಡರ್ ಒಬ್ಬರ ಡೈರಿಯೇ ಮೂಲ ಎಂದು ಹೇಳಲಾಗಿದೆ. …

ಮೈಸೂರು: ಬೈಕ್‌ನಲ್ಲಿ ಬಂದ ಅಪರಿಚಿತರಿಬ್ಬರು ಮೆಡಿಕಲ್ ಶಾಪ್ ಮಾಲೀಕನನ್ನು ಅಡ್ಡಗಟ್ಟಿ ಚಿನ್ನದ ಸರ ಮತ್ತು ಹಣ ದೋಚಿರುವ ಘಟನೆ ನಡೆದಿದೆ. ಇಲ್ಲಿನ ವಿಜಯನಗರದ ೪ನೇ ಹಂತದ ಬಸವನಪುರದಲ್ಲಿ ಈ  ನಡೆದಿದೆ. ಮೆಡಿಕಲ್ ಶಾಪ್ ಮಾಲೀಕ ಸೋಮಶೇಖರ್ ಹಣ, ಚಿನ್ನದ ಸರ ಕಳೆದುಕೊಂಡವರು. …

ಕೆ.ಆರ್‌ ನಗರ : ಇಲ್ಲಿನ ಸಾಲಿಗ್ರಾಮ ಸಮೀಪದ ಮಳಲಿ ಅರಣ್ಯ ವ್ಯಾಪ್ತಿಯ ಹುರುಳಿಕಾಮೇನಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಚಿರತೆ ಬೋನಿಗೆ ಬಿದ್ದಿದೆ. ಗ್ರಾಮದಲ್ಲಿ ಹಲವು ದಿನಗಳಿಂದ ಕಾಣಿಸಿಕೊಂಡಿದ್ದ ಚಿರತೆಯಿಂದ ಗ್ರಾಮಸ್ಥರು ಭಯ ಬೀತಿಗೊಂಡಿದ್ದರು. ಈ ಬಗ್ಗೆ ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದರು. …

ಮೈಸೂರು:  ಇಲ್ಲಿನ ಸಂಗೀತ ವಿಶ್ವವಿದ್ಯಾಲಯ ಆವರಣದಲ್ಲಿ ಶನಿವಾರ ನಡೆದ ಮೂರು ಶೈಕ್ಷಣಿಕ ವರ್ಷಗಳ ಘಟಿಕೋತ್ಸವದಲ್ಲಿ ಒಟ್ಟು 450 ವಿದ್ಯಾರ್ಥಿಗಳು ಪದವಿ ಸ್ವೀಕರಿಸಿದರು. 27 ವಿದ್ಯಾರ್ಥಿಗಳು 69 ಚಿನ್ನದ ಪದಕಗಳೊಂದಿಗೆ ಸಂಭ್ರಮಿಸಿದರು. 2021-22 ನೇ ಸಾಲಿನಲ್ಲಿ ಎಂಪಿಎ ವಿಭಾಗದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ …

ಮಂಡ್ಯ: ರಾಜ್ಯದಲ್ಲಿ ದೇವಾಲಯ ಶಿಲ್ಪಕಲೆ ಪದವಿ ಕಾಲೇಜಿನ ಅಗತ್ಯವಿದೆ ಎಂದು ಶಿಲ್ಪಿ ಅರುಣ್‌  ಯೋಗಿರಾಜ್‌ ಹೇಳಿದರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆಗೆ ಹಾಗೂ ವಿಶ್ವಕರ್ಮ ಸಮಾಜದ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಉದ್ಘಾಟಿಸಿ ಅವರು …

ಮೈಸೂರು: ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ಮೈಸೂರು ವತಿಯಿಂದ 2025-26ನೇ ಸಾಲಿನ ಒಂದು ವರ್ಷದ ಅಪ್ರೆಂಟಿಸ್‌ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಎಲೆಕ್ಟ್ರಿಕಲ್‌ ಮತ್ತು ಎಲೆಕ್ಟ್ರಾನಿಕ್ಸ್‌(ಅಪ್ರೆಂಟಿಸ್‌ ಸಂಖ್ಯೆ 77) ಹಾಗೂ ಸಿವಿಲ್‌ ಇಂಜಿನಿಯರಿಂಗ್‌(ಅಪ್ರೆಂಟಿಸ್‌ ಸಂಖ್ಯೆ 03) …

Stay Connected​
error: Content is protected !!