Mysore
26
broken clouds

Social Media

ಸೋಮವಾರ, 07 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ: ಜಿಲ್ಲೆಯಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನದಲ್ಲಿ ಸಸ್ಯಾಹಾರ ಮತ್ತು ಮಾಂಸಾಹಾರ ಎರಡೂ ಬಗೆಯ ಆಹಾರಗಳನ್ನು ವಿತರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಅಖಿಲ ಭಾರತ ವಕೀಲರ ಒಕ್ಕೂಟದ ಕಾರ್ಯದರ್ಶಿ ಚಂದನ್ ಒತ್ತಾಯಿಸಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನಿಷೇಧ …

ಮಂಡ್ಯ: ಮಿಮ್ಸ್‌ನ ಪ್ರಭಾರ ನಿರ್ದೇಶಕ ಡಾ.ನರಸಿಂಹಸ್ವಾಮಿ ಅವರು ಕರ್ತವ್ಯ ವೇಳೆಯಲ್ಲಿ ಅಧಿಕಾರ ದುರುಪಯೋಗ, ಕರ್ತವ್ಯಲೋಪ ಎಸಗಿದ್ದು, ಅವರನ್ನು ತನಿಖೆಗೆ ಒಳಪಡಿಸಿ ಸೇವೆಯಿಂದ ವಜಾಗೊಳಿಸಬೇಕೆಂದು ಡಾ.ಬಿ.ಆರ್.ಅಂಬೇಡ್ಕರ್ ವಾರಿಯರ್‍ಸ್‌ನ ರಾಜ್ಯಾಧ್ಯಕ್ಷ ಹೆಚ್.ಜಿ.ಗಂಗರಾಜು ಒತ್ತಾಯಿಸಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಭಾರ ನಿರ್ದೇಶಕರಾಗಿ ಮಿಮ್ಸ್‌ನಲ್ಲಿ ಅಧಿಕಾರ …

ಮಂಡ್ಯ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೆ.ಎಸ್.ನರಸಿಂಹಸ್ವಾಮಿ ಟ್ರಸ್ಟ್ ವತಿಯಿಂದ ಕೆ.ಎಸ್.ನರಸಿಂಹಸ್ವಾಮಿರವರ ನೆನಪಿನ ಗೀತ ನೃತ್ಯೋತ್ಸವ ಕಾರ್ಯಕ್ರಮವನ್ನು ಡಿಸೆಂಬರ್ ೧೫ರ ಸಂಜೆ ೦೫.೩೦ಕ್ಕೆ ನಗರದ ಬಾಲಭವನದ ಉದ್ಯಾನವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್‌ನ ಅಧ್ಯಕ್ಷ ಡಾ.ಕಿಕ್ಕೇರಿ ಕೃಷ್ಣಮೂರ್ತಿ ತಿಳಿಸಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ …

ಮಂಡ್ಯ: ಪ್ರತಿಯೊಬ್ಬರಲ್ಲಿಯೂ ಕನ್ನಡ ಸಾಹಿತ್ಯ ಪ್ರಜ್ಞೆ ಬೆಳಯಬೇಕು ಎಂಬುದು ಸಾಹಿತ್ಯ ಸಮ್ಮೇಳನದ ಉದ್ದೇಶವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ನ ಜಿಲ್ಲಾ ಸಂಚಾಲಕಿ ಡಾ. ಮೀರಾಶಿವಲಿಂಗಯ್ಯ  ತಿಳಿಸಿದರು. ಅವರು ಇಂದು(ಡಿ.12) ಸರ್ಕಾರಿ ಪದವಿ ಪೂರ್ವ ಕಾಲೇಜು ಕಲ್ಲುಕಟ್ಟಡದಲ್ಲಿ ನಡೆದ 87ನೇ ಅಖಿಲ …

ಮೈಸೂರು: ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಅವರು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ನಿಧನಕ್ಕೆ ಸೌಜನ್ಯಕ್ಕಾದರೂ ಸಂತಾಪ ಸೂಚಿಸಿಲ್ಲ ಎಂದು ವಿಧಾನಪರಿಷತ್‌ ಬಿಜೆಪಿ ಸದಸ್ಯ ಎಚ್‌.ವಿಶ್ವನಾಥ್‌ ಅಸಮಾಧಾನ ವ್ಯಕ್ತಪಡಿಸಿದರು. ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾಜಿ ಸಿಎಂ ಎಸ್.ಎಂ …

ಬೆಳಗಾವಿ: ಮಂಡ್ಯದಲ್ಲಿ ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ಗುರುವಾರ ಆಹ್ವಾನ ನೀಡಿದರು. ಬೆಳಗಾವಿಯ ಸುವರ್ಣಸೌಧದ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದರು. ಈ ವೇಳೆ …

ಮೈಸೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮತ್ತೊಂದು ಚಂಡಮಾರುತ ರೂಪುಗೊಂಡಿದೆ. ಇದರಿಂದ ತಮಿಳುನಾಡು ಹಾಗೂ ಪುದುಚೇರಿಯಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಪರಿಣಾಮ ಮೈಸೂರು, ಬೆಂಗಳೂರು ಸೇರಿದಂತೆ ರಾಜ್ಯದ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಮೋಡಕವಿದ ವಾತವರಣವಿದ್ದು ಅಲ್ಲಲ್ಲಿ …

ಮಡಿಕೇರಿ: ಕೊಡಗು ಮೂಲದ ವೀರ ಸೇನಾನಿಗಳಿಗೆ ಸಾಮಾಜಿಕ ಜಾಲತಾಣದಲ್ಲಿ ಅಪಮಾನ ಮಾಡಿರುವುದನ್ನು ಖಂಡಿಸಿ ಸರ್ವ ಜನಾಂಗಗಳ ಒಕ್ಕೂಟದಿಂದ ಇಂದು(ಡಿ.12) ಕರೆ ನೀಡಿರುವ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪ್ರಥಮ ಮಹಾ ದಂಡನಾಯಕ, ಫೀಲ್ಡ್‌ ಮಾರ್ಷಲ್‌ ಕೆ.ಎಂ ಕಾರ್ಯಪ್ಪ ಹಾಗೂ …

ಮಡಿಕೇರಿ: ಮೊಬೈಲ್‌ ವಿಚಾರವಾಗಿ ಸಹೋದರನೊಂದಿಗೆ ಜಗಳವಾಡಿಕೊಂಡು ಮನೆಬಿಟ್ಟು ಹೋಗಿದ್ದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ ಯುವತಿಯ ಮೃತದೇಹ ಎರಡು ದಿನಗಳ ನಂತರ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ. ಕುಶಾಲನಗರದ ಭಾವನಾ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಗಳಾಗಿದ್ದಾರೆ. 10ನೇ ತರಗತಿ …

ಕೊಡಗು: ಸರ್ವ ಜನಾಂಗಗಳ ಒಕ್ಕೂಟ ಕರೆ ನೀಡಿರುವ ನಾಳಿನ ಕೊಡಗು ಬಂದ್ ಗೆ ಹಲವು ಸಂಸ್ಥೆ - ಸಂಘಟನೆಗಳು ಬೆಂಬಲ ನೀಡಿವೆ. ಹೀಗಾಗಿ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಬಂದ್ ನಡೆಯಲಿದೆ. ಕೊಡವ ಸಮಾಜಗಳ ಪೈಕಿ ಅಖಿಲ ಕೊಡವ …

Stay Connected​
error: Content is protected !!