Mysore
27
scattered clouds

Social Media

ಶುಕ್ರವಾರ, 27 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಐತಿಹಾಸಿಕ ಮುಡುಕುತೊರೆ ಜಾತ್ರಾ ಮಹೋತ್ಸವವು ಜನವರಿ.31ರಿಂದ ಫೆಬ್ರವರಿ.16ರವರೆಗೆ ನಡೆಯಲಿದೆ. ಜನವರಿ.31ರಿಂದ ಫೆಬ್ರವರಿ.16ರವರೆಗೆ ಟಿ.ನರಸೀಪುರ ತಾಲ್ಲೂಕಿನ ಮುಡುಕುತೊರೆ ಜಾತ್ರಾ ಮಹೋತ್ಸವ ನಡೆಯಲಿದ್ದು, ಫೆಬ್ರವರಿ.2ರಂದು ರಥೋತ್ಸವ, ಫೆಬ್ರವರಿ.10ಕ್ಕೆ ತೆಪ್ಪೋತ್ಸವ ನಡೆಯಲಿದೆ. 17 ದಿನಗಳ ಕಾಲ ಜಾತ್ರಾ ಮಹೋತ್ಸವ ನಡೆಯಲಿದ್ದು, ಇದಕ್ಕಾಗಿ ಸಕಲ ಸಿದ್ಧತೆ …

ಮಡಿಕೇರಿ: ಆಕಸ್ಮಿಕವಾಗಿ ಒಂಟಿ ನಳಿಕೆಯ ಬಂದೂಕಿನಿಂದ ಗುಂಡು ಹಾರಿ ವ್ಯಕ್ತಿಯೊಬ್ಬರು ಅಸು ನೀಗಿರುವ ಘಟನೆ ನಿನ್ನೆ ರಾತ್ರಿ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ. ಚೇರಂಬಾಣೆಯ ಪೊನ್ನಚೆಟ್ಟಿರ ಮಿತ್ರ ಚಂಗಪ್ಪ (49) ಎಂಬುವವರು ಆಕಸ್ಮಿಕವಾಗಿ ತಗುಲಿದ ಗುಂಡೇಟಿಗೆ ಬಲಿಯಾದವರಾಗಿದ್ದಾರೆ. ಚೇರಂಬಾಣೆ ಪಟ್ಟಣದಲ್ಲಿ ವೈನ್ …

ತಿ.ನರಸೀಪುರ: ಜಿಲ್ಲಾ ಉಸ್ತುವಾರಿ ಸಚಿವರು ನಾಳೆ(ಗುರುವಾರ)ಯೇ ಮುಖ್ಯಮಂತ್ರಿಗಳೊಂದಿಗೆ ಸಭೆಯನ್ನು ನಡೆಸಿ ದಕ್ಷಿಣ ಭಾರತದ ಕುಂಭಮೇಳ ನಡೆಯುವ ತ್ರಿವೇಣಿ ಸಂಗಮದಲ್ಲಿನ ಪೂರ್ವಸಿದ್ಧತೆಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳ ಅಂತಿಮ ರೂಪರೇಷೆಯನ್ನು ಸಿದ್ಧಪಡಿಸಲಿದ್ದಾರೆ ಎಂದು ಸಂಸದ ಸುನಿಲ್ ಬೋಸ್ ಹೇಳಿದರು. ಪಟ್ಟಣದ ತಾಲ್ಲೂಕು ಕಚೇರಿಯ ಮೂರನೇ …

ಶ್ರೀರಂಗಪಟ್ಟಣ: ತಾಲೂಕಿನ ಆರತಿ ಉಕ್ಕಡದ ಅಹಲ್ಯಾದೇವಿ ಮಾರಮ್ಮ ದೇವಾಲಯಕ್ಕೆ ನಟ ದರ್ಶನ್ ಬುಧವಾರ ಕುಟುಂಬ ಸದಸ್ಯರೊಂದಿಗೆ ಭೇಟಿ ನೀಡಿದರು. ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೇಶ್‌, ಶಾಸಕ ದರ್ಶನ್‌ ಪುಟ್ಟಣ್ಣಯ್ಯರೊಂದಿಗೆ ದೇಗುಲಕ್ಕೆ ಭೇಟಿ ನೀಡಿದ ದರ್ಶನ್ ದೇವಿ ಮಾರಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿದರು. …

ಎಚ್.ಡಿ.ಕೋಟೆ: ಪತ್ನಿಯ ನಡವಳಿಕೆಯಿಂದ ಬೇಸತ್ತ ಪತಿ ಪತ್ನಿಯನ್ನೇ ಕತ್ತು ಕೊಯ್ದು ಕೊಲೆ ಮಾಡಿ ಪೊಲೀಸ್ ಠಾಣೆಗೆ ಶರಣಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಕಣಿಯನಹುಂಡಿ ಗ್ರಾಮದ ತೇಜಸ್ವಿನಿ (25) ಗಂಡನಿಂದ ಕೊಲೆಯಾದ ಮಹಿಳೆ. ಗ್ರಾಮದ ರೈತ ದೇವರಾಜ ಕೊಲೆಗೈದ ಆರೋಪಿ. 7 ವರ್ಷಗಳ …

ಮೈಸೂರು: ಮಕ್ಕಳಿಗೆ ಶಿಕ್ಷಣ ಎಷ್ಟು ಮುಖ್ಯವೋ ಅಷ್ಟೇ ರಂಗಭೂಮಿಯು ಸಹ ಮುಖ್ಯ. ಮಕ್ಕಳ ಬಹುರೂಪಿ ಎಂಬುದು ನಿಜವಾಗಿಯೂ ಒಂದು ಪ್ರಮುಖ ಆಯಾಮವಾಗಿದೆ. ಮಕ್ಕಳ ರೂಪದಲ್ಲಿ ಆರಂಭ ಮಾಡುತ್ತಿರುವುದು ಒಂದು ಆರೋಗ್ಯಕರವಂತಹ ಬೆಳವಣಿಗೆ ಚಿತ್ರ ನಟ ಪ್ರಕಾಶ್ ರಾಜ್ ಹೇಳಿದರು. ಮೈಸೂರು ರಂಗಾಯಣದ …

ಮೈಸೂರು : ಮೈಸೂರು-ಕೊಡಗು ಲೋಕಸಭಾ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್ ಅವರಿಗೆ ಮೈಸೂರು ಪ್ರವಾಸೋದ್ಯಮ ಕುರಿತಂತೆ ಎರಡು ಪ್ರಸ್ತಾವನೆಗಳನ್ನು ಸಲ್ಲಿಸಿದ್ದಾರೆ. ಬುಧವಾರ ನವದೆಹಲಿಯ ಅವರ ಕಚೇರಿಯಲ್ಲಿ ಭೇಟಿಯಾದ ಸಂಸದರು, ದಸರಾ …

ಚಾಮರಾಜನಗರ: ತಾಲೂಕಿನ ಸಂತೆಮರಹಳ್ಳಿ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿ ಇರುವ 8 ಅಂಗನವಾಡಿ ಕಾರ್ಯಕರ್ತೆ ಹಾಗೂ 19 ಸಹಾಯಕಿಯರ ಹುದ್ದೆಗಳಿಗೆ ಗೌರವಧನದ ಆಧಾರದ ಮೇಲೆ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು  ಇಲಾಖಾ ವೆಬ್ ಸೈಟ್  https://karnemakaone.kar.nic.in/abcd/‌ …

ಮೈಸೂರು: ಇಲ್ಲಿನ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿರುವ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಕಳೆದ ಹತ್ತು ದಿನಗಳಿಂದ ನಿರಂತರವಾಗಿ ನಡೆದ ಚಿರತೆ ಸೆರೆ ಕಾರ್ಯಾಚರಣೆಯನ್ನು  ಅರಣ್ಯ ಇಲಾಖೆಯು ಇಂದು(ಜ.15)  ಸ್ಥಗಿತಗೊಳಿಸಿದೆ. ಡಿ.31ರಂದು ಕ್ಯಾಂಪಸ್‌ನಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಹೀಗಾಗಿ ಕಂಪನಿಯು ಬಹುತೇಕ ತನ್ನ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸಕ್ಕೆ …

ಮಂಡ್ಯ: ದಲಿತ ಸಂಘಟನೆಗಳ ಪ್ರತಿಭಟನೆ ಕಾಂಗ್ರೆಸ್ ಪ್ರೇರಿತ, ಕಾಂಗ್ರೆಸ್‌ನಿಂದ ಹಣ ಪಡೆದು ಪ್ರತಿಭಟನೆ ನಡೆಸಲಾಗುತ್ತಿದೆ ಎಂಬ ಮಾಜಿ ಶಾಸಕ ಕೆ.ಅನ್ನದಾನಿ ಅವರ ಹೇಳಿಕೆಯನ್ನು ದಲಿತ, ರೈತ, ಅಲ್ಪಸಂಖ್ಯಾತ, ಕಾರ್ಮಿಕ ಹಿಂದುಳಿದ ವರ್ಗಗಳ ಮಹಾಒಕ್ಕೂಟ ಖಂಡಿಸುತ್ತದೆ ಎಂದು ಸಮಾನ ಮನಸ್ಕರ ವೇದಿಕೆಯ ಸಂಚಾಲಕ …

Stay Connected​
error: Content is protected !!