Mysore
27
scattered clouds

Social Media

ಸೋಮವಾರ, 07 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ವಿರಾಜಪೇಟೆ: ಹೆದ್ದಾರಿಯಲ್ಲಿ ಗುಂಡಿಯನ್ನು ತಪ್ಪಿಸಲು ಹೋಗಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ಗೋಣಿಕೊಪ್ಪ ಹೆದ್ದಾರಿಯಲ್ಲಿ ನಡೆದಿದೆ. ಮೈಸೂರಿನಿಂದ ವಿರಾಜಪೇಟೆಗೆ ಹೊರಟಿದ್ದ ಬಸ್‌ ಇದಾಗಿದ್ದು, ಘಟನೆಯಲ್ಲಿ 17ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆ …

ಮೈಸೂರು: ಮೈಸೂರು ತಾಲ್ಲೂಕಿನ ಜೆಟ್ಟಿಹುಂಡಿ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆ ಕಾಡಾನೆಗಳು ದಾಂಧಲೆ ನಡೆಸಿರುವ ಘಟನೆ ನಡೆದಿದೆ. ಬೆಳ್ಳಂಬೆಳಿಗ್ಗೆಯೇ ಆನೆಗಳ ಅಟ್ಟಹಾಸವನ್ನು ನೋಡಿ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಕಾಡಿನಿಂದ ನಾಡಿಗೆ ಲಗ್ಗೆಯಿಟ್ಟಿದ್ದ ಎರಡು ಕಾಡಾನೆಗಳು ರೈತರು ಜಮೀನುಗಳಲ್ಲಿ ಬೆಳೆದಿದ್ದ ಕಬ್ಬು, ಶುಂಠಿ, ಬಾಳೆ, ತೆಂಗು ಸೇರಿದಂತೆ …

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಜಿಲ್ಲೆಯ ಪ್ರೌಢಶಾಲಾ ಮಕ್ಕಳಿಗೆ ಕನ್ನಡ ನಾಡು, ನುಡಿ, ಸಂಸ್ಕೃತಿ, ಸಾಹಿತ್ಯ ಮತ್ತು ವಿಶೇಷವಾಗಿ ಮಂಡ್ಯ ಜಿಲ್ಲಾ ಸಾಹಿತ್ಯ ಇತಿಹಾಸ ವೈಶಿಷ್ಟ್ಯಗಳ ಕುರಿತು ಹಮ್ಮಿಕೊಳ್ಳಲಾಗಿರುವ ರಸಪ್ರಶ್ನೆ ಸ್ಪರ್ಧಾ ಪರೀಕ್ಷೆಯ ಪ್ರಶ್ನೆಪತ್ರಿಕೆಯನ್ನು  ಜಿಲ್ಲಾಧಿಕಾರಿ …

ಮೈಸೂರು:ಮೈಸೂರು ವಿಶ್ವವಿದ್ಯಾನಿಲಯದ ಅಭಿವೃದ್ಧಿ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ, ನಿರ್ದೇಶಕರೂ ಆಗಿದ್ದ ಪ್ರೊ.ವಿ.ಕೆ. ನಟರಾಜ್‌ (85) ಅನಾರೋಗ್ಯದಿಂದ ಸೋಮವಾರ ಬೆಳಿಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಇಬ್ಬರು ಪುತ್ರಿಯರಿದ್ದಾರೆ. ನಿವೃತ್ತಿ ನಂತರ ಚೆನ್ನೈನ ಮದ್ರಾಸ್‌ ಇನ್ಸ್‌ಟಿಟ್ಯೂಟ್‌ ಆಫ್‌ ಡೆವಲಪ್‌ಮೆಂಟ್‌ ಸ್ಟಡೀಸ್‌ (MIDS) ನ …

ಮೈಸೂರು: ಅನೀಮಿಯ ಎಂಬುದು ಇತ್ತೀಚಿನ ದಿನಗಳಲ್ಲಿ ಅತಿಹೆಚ್ಚಾಗಿ ಕಂಡುಬರುತ್ತಿದೆ. ಇದನ್ನು ನಿಯಂತ್ರಿಸಲು ಅನಿಮಿಯ ಮುಕ್ತ ಭಾರತ  ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.  ಈ ನಿಟ್ಟಿನಲ್ಲಿ ಜಂತುಹುಳುವನ್ನು ನಿಯಂತ್ರಿಸಿದರೆ ಶೇ. 70 ರಷ್ಟು ಅನಿಮಿಯವನ್ನು ನಿಯಂತ್ರಿಸಬಹುದು ಎಂದು ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. …

ಮಂಡ್ಯ: ಜಿಲ್ಲೆಯಲ್ಲಿ ನಡೆಯುತ್ತಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕಡ್ಡಾಯವಾಗಿ ಮಾಂಸದೂಟವನ್ನು ನೀಡಬೇಕು. ಈ ಮೂಲಕ ಮಂಡ್ಯ ನೆಲ ಆಹಾರ ಸಂಸ್ಕೃತಿಯನ್ನು ಗೌರವಿಸುವ ಕೆಲಸ ಮಾಡಬೇಕು. ಜೊತೆಗೆ ವಾಣಿಜ್ಯ ಮಳಿಗೆಗಳಲ್ಲಿ ಮಾಂಸಹಾರಿ ತಿನಿಸುಗಳ ಮಾರಾಟಕ್ಕೆ ಅವಕಾಶ ಕಲ್ಪಿಸಬೇಕೆಂದು ವಿವಿಧ ಸಂಘಟನೆಗಳನ್ನೊಳಗೊಂಡ …

ಮಂಡ್ಯ: ಜಿಲ್ಲೆಯಲ್ಲಿ ನಡೆಯಲಿರುವ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಜಿಲ್ಲೆಯ ಹೆಮ್ಮೆ ಡಾ.ಎಂ.ಹೆಚ್.ಅಂಬರೀಶ್ ಹಾಗೂ ನಿತ್ಯ ಸಚಿವ ಕೆ.ವಿ.ಶಂಕರಗೌಡರ ಭಾವಚಿತ್ರಗಳನ್ನು ಬಳಸಬೇಕು ಎಂದು ಅಖಿಲ ಕರ್ನಾಟಕ ಧರ್ಮರಾಯ ಅಂಬರೀಶ್ ಅಭಿಮಾನಿಗಳ ಸಂಘದ ಅಧ್ಯಕ್ಷ ಕಾಚೋವಳ್ಳಿ ನಂಜೇಗೌಡ ತಿಳಿಸಿದರು. ಸುದ್ದಗೋಷ್ಠಿಯಲ್ಲಿ ಮಾತನಾಡಿದ ಅವರು, …

ಮೈಸೂರು: ಜಿಲ್ಲೆಯಲ್ಲಿ ಕ್ಷಯ ರೋಗ ನಿರ್ಮೂಲನೆ ಮಾಡಲು 100ದಿನದ ಅಭಿಯಾನವು ಶನಿವಾರದಿಂದ ಪ್ರಾಂರಭವಾಗಿದ್ದು, ಕ್ಷಯ ರೋಗ ಮುಕ್ತ ಜಿಲ್ಲೆ ಮಾಡಲು ಎಲ್ಲಾ ಅಧಿಕಾರಿ, ಸಿಬ್ಬಂದಿ ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ ಗಾಯತ್ರಿ ಹೇಳಿದರು. …

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಜಿಲ್ಲೆಯ ಪ್ರತಿಯೊಬ್ಬರೂ ತೊಡಗಿಕೊಳ್ಳುವ ಉದ್ದೇಶದಿಂದ ಡಿ.17ರಂದು ಕನ್ನಡಕ್ಕಾಗಿ ಓಟ ಎಂಬ ಘೋಷವಾಕ್ಯದಡಿ ಮ್ಯಾರಥಾನ್ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕರು ಹಾಗೂ ಸಾಹಿತ್ಯ ಸಮ್ಮೇಳನದ ನಗರ ಅಲಂಕಾರ ಸಮಿತಿ ಅಧ್ಯಕ್ಷ ಪಿ. ರವಿಕುಮಾರ್ ತಿಳಿಸಿದರು. …

ಮಡಿಕೇರಿ: ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ಮಡಿಕೇರಿ ಜಿಲ್ಲಾಡಳಿತ ಕಟ್ಟಡದಲ್ಲಿ ನೂತನ ಸಂಸದ ಕಚೇರಿಯನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಾರ್ವಜನಿಕರು ತಮ್ಮ ಸಮಸ್ಯೆಗಳ ಅಹವಾಲುಗಳನ್ನು ನಮಗೆ ನೇರವಾಗಿ ತಲುಪಿಸಬಹುದು.. ಇಲ್ಲಿ ಇನ್ನು ಮಂದಿನ ದಿನಗಳಲ್ಲಿ ನಮ್ಮ …

Stay Connected​
error: Content is protected !!